Thursday, March 5, 2026
Advertisement
ADVERTISEMENT

Tag: News in Kannada

ಚಳ್ಳಕೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜನ್ಮ ದಿನಾಚರಣೆ

ಚಳ್ಳಕೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜನ್ಮ ದಿನಾಚರಣೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ನಗರದ ಶಾಸಕರ ಭವನದಲ್ಲಿ ವಿಕಲಚೇತನರಾದ ಸಿದ್ದಪ್ಪ ಅವರಿಂದ ಕೇಕ್ ಕಟ್ ಮಾಡಿಸಿ ಕಾಂಗ್ರೆಸ್ ಮುಖಂಡರು ಮಾಜಿ ಸಿಎಂ ಸಿದ್ದರಾಮಯ್ಯ ಅವರ 74 ನೆಯ ವರ್ಷ ಜನ್ಮ ದಿನ ಆಚರಿಸಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ...

ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಕೊವಾಕ್ಸಿನ್ ಎರಡನೆಯ ಡೋಸ್ ಲಸಿಕೆ ಅಭಿಯಾನ

ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಕೊವಾಕ್ಸಿನ್ ಎರಡನೆಯ ಡೋಸ್ ಲಸಿಕೆ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಕೋವಿಡ್-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೊವಾಕ್ಸಿನ್ ಎರಡನೇ ಡೋಸ್ ಲಸಿಕೆ ನೀಡಲಾಯಿತು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಈಗಾಗಲೇ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ಹೆಸರು ...

75 ಅನಿವಾಸಿ ಭಾರತೀಯರು ಹಾಡಿರುವ ಒಂದೇ ಮಾತರಂ ಆಲ್ಬಂ ಆಗಸ್ಟ್ 15ರಂದು ಬಿಡುಗಡೆ

75 ಅನಿವಾಸಿ ಭಾರತೀಯರು ಹಾಡಿರುವ ಒಂದೇ ಮಾತರಂ ಆಲ್ಬಂ ಆಗಸ್ಟ್ 15ರಂದು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭಾರತ ತನ್ನ ಸ್ವಾತಂತ್ರ್ಯ ದಿನದ ವಜ್ರ ಮಹೋತ್ಸವ ಆಚರಿಸಲು ಸಂಭ್ರಮದಿಂದ ಅಣಿಯಾಗಿ ನಿಂತಿದೆ. ಈ ಸಂದರ್ಭದಲ್ಲಿ ನಮ್ಮ ಶಿವಮೊಗ್ಗದ ಪೃಥ್ವಿಗೌಡ ಕ್ರಿಯೇಷನ್ಸ್ ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಭಾರತದ ಅಭೂತಪೂರ್ವ ಸ್ವಾತಂತ್ರ್ಯದ ಹೋರಾಟಕ್ಕೆ ರಣಮಂತ್ರವಾದ ಬಂಕಿಮಚಂದ್ರರ ...

ನಟ ಯಶ್ ಭೇಟಿಯಾಗಲು ಆಂಧ್ರಪ್ರದೇಶದಿಂದ ದ್ವಿಚಕ್ರ ವಾಹನದಲ್ಲಿ ಬಂದ ಅಭಿಮಾನಿ…

ನಟ ಯಶ್ ಭೇಟಿಯಾಗಲು ಆಂಧ್ರಪ್ರದೇಶದಿಂದ ದ್ವಿಚಕ್ರ ವಾಹನದಲ್ಲಿ ಬಂದ ಅಭಿಮಾನಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕನ್ನಡ ಚಿತ್ರರಂಗದ ಬೇಡಿಕೆಯ ನಟ ಯಶ್ ಅವರು ಹೊರ ರಾಜ್ಯಗಳಲ್ಲೂ ಜನರ ಪ್ರೀತಿ ಗಳಿಸಿದ್ದು, ಅವರಲ್ಲೊಬ್ಬ ವಿಶೇಷ ಅಭಿಮಾನಿ ತಮ್ಮ ನೆಚ್ಚಿನ ನಟನನ್ನು ನೋಡಲು ಬೆಂಗಳೂರಿಗೆ ಆಗಮಿಸಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ...

ಚನ್ನಗಿರಿ: ನವೀನ್ ಗಂಗಾಧರ ರೂಗಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಚನ್ನಗಿರಿ: ನವೀನ್ ಗಂಗಾಧರ ರೂಗಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಚನ್ನಗಿರಿ: ತಾಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಲ್ಲಿ ಅಥಿತಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ನವೀನ್ ಗಂಗಾಧರ ರೂಗಿ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ...

ತೀರ್ಥಹಳ್ಳಿ: ಅಕ್ರಮ ಗೋಮಾಂಸ ಸಾಗಾಣೆ: ಇಬ್ಬರ ಬಂಧನ

ತೀರ್ಥಹಳ್ಳಿ: ಅಕ್ರಮ ಗೋಮಾಂಸ ಸಾಗಾಣೆ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಗೋ ಮಾಂಸ ತುಂಬಿದ ವಾಹನವನ್ನು ತಾಲ್ಲೂಕಿನ ಆಗುಂಬೆ ಬಳಿಯಲ್ಲಿ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಶಿವಮೊಗ್ಗದಿಂದ ಮಂಗಳೂರಿಗೆ ಗೋಮಾಂಸ ಸಾಗಿಸುತ್ತಿದ್ದ ಇರ್ಷಾದ್ ಬಿನ್ ...

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಬಳ್ಳಾರಿಯಲ್ಲಿ ಕೃಷಿ ವಿಚಕ್ಷಣಾ ದಾಳಿ ನಡೆಸಿದ್ದು, ಅನಧಿಕೃತ ಗೋದಾಮಿನಲ್ಲಿ ಸಂಗ್ರಹಿಸಿದ್ದ ರಸಗೊಬ್ಬರ, ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಬಳ್ಳಾರಿ ತಾಲೂಕಿನ ಮೊಕಾ ಗ್ರಾಮದ ಶ್ರೀಸಾಯಿ ಲಕ್ಷ್ಮೀ ರಸಗೊಬ್ಬರ ಹಾಗೂ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕೊರೋನಾ 3ನೆಯ ಅಲೆ ಭೀತಿ ಹಿನ್ನೆಲೆ: ಮೊಹರಂ ಪ್ರಾರ್ಥನಾ ಸಭೆಗಳಿಗೆ ಸರ್ಕಾರ ಬ್ರೇಕ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸುವುದಕ್ಕಾಗಿ ಮುಂಬರುವ ಮೊಹರಂ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮೊಹರಂ ಆಚರಣೆಯಲ್ಲಿ ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಮುಟ್ಟದೆ ...

ಈ ಬಾರಿಯೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಬ್ರೇಕ್: ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

ಈ ಬಾರಿಯೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಬ್ರೇಕ್: ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸುವುದಕ್ಕಾಗಿ ಮುಂಬರುವ ಗೌರಿ-ಗಣೇಶ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹಾದಿ ಬೀದಿಗಳಲ್ಲಿ ಗಣೇಶ ಪ್ರತಿಮೆ ಪ್ರತಿಷ್ಠಾಪನೆ, ಮೆರವಣಿಗೆಗಳನ್ನು ನಿಷೇಧಿಸಿದೆ. ಹಾಗೂ ...

ಕಲ್ಲು ನಾಗರ ಕಂಡರೆ ಹಾಲನೆರೆವರಯ್ಯ…!

ಕಲ್ಲು ನಾಗರ ಕಂಡರೆ ಹಾಲನೆರೆವರಯ್ಯ…!

ಕಲ್ಪ ಮೀಡಿಯಾ ಹೌಸ್ ನಾಗಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಶ್ರದ್ಧೆಯಿಂದ ಆಚರಿಸುವ ಒಂದು ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯೆಂದು ಇದನ್ನು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವರನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಾಲಯಕ್ಕೆ ಹಾಗೂ ಹುತ್ತಗಳಿಗೆ ನಮಿಸುವುದು ಪರಂಪರೆಯಾಗಿದೆ. ...

Page 507 of 604 1 506 507 508 604
  • Trending
  • Latest
error: Content is protected by Kalpa News!!