Wednesday, March 4, 2026
Advertisement
ADVERTISEMENT

Tag: News in Kannada

ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಅನ್‌ ಅಕಾಡೆಮಿ ಜತೆ ಸರಕಾರದ ಒಪ್ಪಂದ:  ಡಿಸಿಎಂ

ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಅನ್‌ ಅಕಾಡೆಮಿ ಜತೆ ಸರಕಾರದ ಒಪ್ಪಂದ: ಡಿಸಿಎಂ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರಕಾರವು ದೇಶದ ಹೆಸರಾಂತ ಆನ್‌ಲೈನ್‌ ಕಲಿಕಾ ವೇದಿಕೆ ʼಅನ್‌ ಅಕಾಡೆಮಿʼ ಜತೆ ಒಪ್ಪಂದ ಮಾಡಿಕೊಂಡಿತು. ಉನ್ನತ ...

ಕುವೆಂಪು ವಿವಿ ನೂತನ ಆಡಳಿತ ಕುಲಸಚಿವರಾಗಿ ಜಿ. ಅನುರಾಧ ಅಧಿಕಾರ ಸ್ವೀಕಾರ

ಕುವೆಂಪು ವಿವಿ ನೂತನ ಆಡಳಿತ ಕುಲಸಚಿವರಾಗಿ ಜಿ. ಅನುರಾಧ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವ (ಆಡಳಿತ)ರಾಗಿ ನೇಮಕಗೊಂಡಿರುವ ಜಿ. ಅನುರಾಧ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವ ಪ್ರೊ. ಎಸ್. ಎಸ್. ಪಾಟೀಲ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‌ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ. ಈ ಕುರಿತು ...

ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಅವರು ಸಿ.ಪಿ. ಯೋಗೇಶ್ವರ್ ಅಲ್ಲ, ಸಿಡಿ ಯೋಗೇಶ್ವರ್! ಅವರ ಬಳಿ ಎಲ್ಲರ ದಾಖಲೆಗಳಿವೆ. ಅವರು ಆಗಾಗ್ಗೆ ಒಬ್ಬೊಬ್ಬರನ್ನು ಭೇಟಿ ಮಾಡಿ, ಒಬ್ಬೊಬ್ಬರ ಮಾಹಿತಿ ತೋರಿಸುತ್ತಿರುತ್ತಾರೆ. ಇಂದಿನ ರಾಜ್ಯ ಸರ್ಕಾರ ಸಿಡಿ ಸರ್ಕಾರ ಅಂತಲೇ ಹೇಳಬಹುದು. ಈ ...

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಂವಿಧಾನದಲ್ಲಿನ ಮಕ್ಕಳ ಗೌರವಯುತ ಬದುಕಿನ ಮೂಲ ಭೂತ ಹಕ್ಕುಗಳನ್ನು ಎತ್ತಿ ಹಿಡಿಯಲು ಕೂಡಲೇ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ವಿ. ಪಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ತಾಂತ್ರಿಕ ಸಮಿತಿಯು ಜೂನ್ ನಲ್ಲಿ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಮೌನ ಮುರಿದ ಸಿಎಂ: ರಾಜೀನಾಮೆ ಸುಳಿವು ನೀಡಿದ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ರೂಪಿಸುತ್ತಿರುವ ಮುಖ್ಯಮಂತ್ರಿ ರಾಜೀನಾಮೆ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯ ಸುಳಿವು ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಜುಲೈ ೨೫ರಂದು ಪಕ್ಷದ ಹೈಕಮಾಂಡ್ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭಾರತದಲ್ಲಿ ಪ್ರಸ್ತುತ ಕೊರೋನಾ ಸೋಂಕಿತರ ಪ್ರಮಾಣವೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕಳೆದ ಕೆಲವು ತಿಂಗಳಿನಿಂದ ಭಾರತದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೊರೋನಾ ಪ್ರಸ್ತುತ ಕೊಂಚ ಇಳಿಮುಖ ಕಾಣುತ್ತಿದೆ. ಇಂದು ಬೆಳಗ್ಗೆ 8 ಗಂಟೆ ಹೊತ್ತಿಗೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 507 ಮಂದಿ ಕೊರೋನಾದಿಂದಾಗಿ ಸಾವನ್ನಪ್ಪಿದ್ದು, 41,383 ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಜುಲೈ 26ರಿಂದ ಪದವಿ ಕಾಲೇಜು ಆರಂಭ: ಉಪ ಮಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ...

ಕೋಟೆ ಆಂಜನೇಯ ದೇವಾಲಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು: ಕೋಟ ಶ್ರೀನಿವಾಸ ಪೂಜಾರಿ

ಕೋಟೆ ಆಂಜನೇಯ ದೇವಾಲಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು: ಕೋಟ ಶ್ರೀನಿವಾಸ ಪೂಜಾರಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಅವರು ಇಂದು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಶಿವಮೊಗ್ಗದ ಬಹುದಿನದ ...

ಜುಲೈ 24ರಂದು ಶ್ರೀವಿಜಯ ಕಲಾನಿಕೇತನ ವತಿಯಿಂದ ಗುರುವಂದನೆ ಕಾರ್ಯಕ್ರಮ

ಜುಲೈ 24ರಂದು ಶ್ರೀವಿಜಯ ಕಲಾನಿಕೇತನ ವತಿಯಿಂದ ಗುರುವಂದನೆ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನ (ರಿ) ವತಿಯಿಂದ ಜುಲೈ 24ರಂದು ಸಂಜೆ 6 ಗಂಟೆಗೆ ಪವಿತ್ರಾಂಗಣದಲ್ಲಿ ಗುರುವಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಗುರುಪೂರ್ಣಿಮೆಯಂದು ವಿದುಷಿ ಮೀರಾ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೆ. ಭೂಮಿ ಅವರು ಅಡಿದಂ ಗೀತವಂದನೆ ...

Page 527 of 602 1 526 527 528 602
  • Trending
  • Latest
error: Content is protected by Kalpa News!!