Tuesday, March 3, 2026
Advertisement
ADVERTISEMENT

Tag: News in Kannada

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 18ರಂದು ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-12, ಎಎಫ್-13, ಮತ್ತು ಎಎಫ್-19 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಕಾಶಿಪುರ, ಜೆ.ಹೆಚ್.ಪಟೇಲ್ ಬಡಾವಣೆ, ...

ಸಾಗರ: ಅನೈತಿಕ ಚಟುವಟಿಕೆ ತಾಣವಾಗಿರುವ ಪೊಲೀಸ್ ವಸತಿಗೃಹಗಳು! ಅಧಿಕಾರಿಗಳು ಇತ್ತ ಗಮನಹರಿಸುವರೇ?

ಸಾಗರ: ಅನೈತಿಕ ಚಟುವಟಿಕೆ ತಾಣವಾಗಿರುವ ಪೊಲೀಸ್ ವಸತಿಗೃಹಗಳು! ಅಧಿಕಾರಿಗಳು ಇತ್ತ ಗಮನಹರಿಸುವರೇ?

ಕಲ್ಪ ಮೀಡಿಯಾ ಹೌಸ್ ಸಾಗರ: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಬೆಲೆಬಾಳುವ ಪೋಲೀಸ್ ವಸತಿ ಗೃಹಗಳು ಪಾಳುಬಿದ್ದಿವೆ. ತಾಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ...

ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ಊಹಾಪೋಹ ಶುದ್ಧ ಸುಳ್ಳು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಈ ಊಹಾಪೋಹಗಳು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ನವದೆಹಲಿಯಲ್ಲಿಂದು ಮಾತನಾಡಿದ ಅವರು, ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ...

ಭದ್ರಾವತಿ ತಹಶೀಲ್ದಾರ್ ಸಂತೋಷ್ ವರ್ಗಾವಣೆ: ಯಾರು ನೂತನ ಅಧಿಕಾರಿ?

ಭದ್ರಾವತಿ ತಹಶೀಲ್ದಾರ್ ಸಂತೋಷ್ ವರ್ಗಾವಣೆ: ಯಾರು ನೂತನ ಅಧಿಕಾರಿ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಹಶೀಲ್ದಾರ್ ಆಗಿ ಉತ್ತಮ ಹೆಸರು ಗಳಿಸಿ ಒಂದು ವರ್ಷ ಪೂರೈಸುವ ಮುನ್ನವೇ ಜಿ. ಸಂತೋಷ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಂತೋಷ್‌ಕುಮಾರ್ ...

ಬಾಗಿಲು ತೆರೆದ ಶಬರಿಮಲೆ ದೇವಾಲಯ: 5 ಸಾವಿರ ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ

ಬಾಗಿಲು ತೆರೆದ ಶಬರಿಮಲೆ ದೇವಾಲಯ: 5 ಸಾವಿರ ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ತಿರುವನಂತಪುರಂ: ಕೋವಿಡ್ ಆತಂಕದ ನಡುವೆಯೇ ದಕ್ಷಿಣ ಭಾರತದ ಪ್ರಖ್ಯಾತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲನ್ನು ಇಂದು ತೆರೆಯಲಾಗಿದ್ದು, ಸೀಮಿತ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇಂದು ಮುಂಜಾನೆಯಿಂದಲೇ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ತಿಂಗಳ ...

ಭಾರಿ ಮಳೆ ಹಿನ್ನೆಲೆ: ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

ಭಾರಿ ಮಳೆ ಹಿನ್ನೆಲೆ: ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

ಕಲ್ಪ ಮೀಡಿಯಾ ಹೌಸ್ ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿದರು. ಇಂದು ಬೆಳಿಗ್ಗೆ ...

ಜ್ಯೋತಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪದವಿ ಪ್ರದಾನ

ಜ್ಯೋತಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜ್ಯೋತಿ.ವಿ. ಇವರು ISOLATION AND EVALUATION OF PHOSPHATE SOLUBILISING FUNGI FROM RHIZOSPHERE SOIL OF MEDICINAL PLANTS ...

ಭದ್ರಾವತಿಯ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಪದಕ…

ಭದ್ರಾವತಿಯ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಪದಕ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಮಹಾತ್ಮಗಾಂಧಿ ವೃತ್ತದ ಸಮೀಪದ ತರೀಕೆರೆ ರಸ್ತೆ ನಿವಾಸಿ ಬಿ.ಇ ವಿಜಯೇಂದ್ರ ಅವರಿಗೆ ಈ ಬಾರಿ ಮುಖ್ಯಮಂತ್ರಿಗಳ ಪದಕ ಲಭಿಸಿದೆ. ಗೃಹರಕ್ಷಕ ದಳದಲ್ಲಿ ಎರಡು ದಶಕಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ವಿಜಯೇಂದ್ರ ಅವರು, ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ...

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜನ್ನಾಪುರ-ಹುತ್ತಾ ತೆರಿದಾರರ ಸಂಘದ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಜನ್ನಾಪುರ-ಹುತ್ತಾ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ಇದರಿಂದಾಗಿ ಶೌಚಾಲಯದ ಗುಂಡಿಗಳು ಭರ್ತಿಯಾಗಿ ತೊಂದರೆ ...

ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದ ನಾಲ್ವರು ಅಧಿಕಾರಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದ ನಾಲ್ವರು ಅಧಿಕಾರಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನಾಲ್ಕು ಅಧಿಕಾರಿಗಳಿಗೆ ಅವರ ಪ್ರಾಮಾಣಿಕತೆ ಹಾಗೂ ಉತ್ತಮ ಸೇವೆಯನ್ನು ಗುರುತಿಸಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪದಕ ಪ್ರದಾನ ...

Page 532 of 602 1 531 532 533 602
  • Trending
  • Latest
error: Content is protected by Kalpa News!!