Wednesday, March 4, 2026
Advertisement
ADVERTISEMENT

Tag: News in Kannada

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಮದುವೆಯಾಗಿ ಬೇರೆ ಬೇರೆ ಮನೆಗೆ ತೆರಳಬೇಕು ಎಂಬ ಕಾರಣಕ್ಕೆ ಮನನೊಂದ ಅವಳಿ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ತಾಲೂಕಿನ ಹುಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿ ...

ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠಕ್ಕೆ ಪೀಠಾಧಿಪತಿ ನೇಮಕ

ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠಕ್ಕೆ ಪೀಠಾಧಿಪತಿ ನೇಮಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಅದ್ವೈತ ಸಿದ್ಧಾಂತ ಪ್ರತಿಪಾದಕ ಶಂಕರ ಭಗವತ್ಪಾದರ ತತ್ವ ಸಿದ್ಧಾಂತ, ಸಂದೇಶಗಳನ್ನು ಇಡೀ ಮನುಕುಲಕ್ಕೆ ಪ್ರಚುರಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಶತಮಾನಗಳ ಇತಿಹಾಸವುಳ್ಳ ಚಾಮರಾಜಪೇಟೆಯಲ್ಲಿರುವ ಅವಿಚ್ಛಿನ್ನ ಪರಂಪರಾ ಶ್ರೀ ಕೂಡ್ಲಿ-ಶೃಂಗೇರಿ ಮಠಕ್ಕೆ ಬೃಹ್ಮೀಭೂತ ಶ್ರೀ ವಿದ್ಯಾಭಿನವ ಶಂಕರ ...

ಶಾಲಾ ದಾಖಲಾತಿಗೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡದಿರಿ: ಡಿಡಿಪಿಐ

ಶಾಲಾ ದಾಖಲಾತಿಗೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡದಿರಿ: ಡಿಡಿಪಿಐ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: 2021-22ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ/ಪ್ರೌಢ ಅನುದಾನ ರಹಿತ ಶಾಲೆಯಲ್ಲಿ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಕ್ಕಳ ಪಾಲಕ-ಪೋಷಕರಿಂದ ಹೆಚ್ಚುವರಿಯಾಗಿ ಶುಲ್ಕ ವಸೂಲಾತಿ ಮಾಡುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ. ...

ಅಸಮರ್ಪಕ ರಾಜಕಾಲುವೆ ಕಾಮಗಾರಿ: ಶಿವಮೊಗ್ಗ ಭಾರತಿ ಕಾಲೋನಿ ನಿವಾಸಿಗಳ ಆಕ್ರೋಶ

ಅಸಮರ್ಪಕ ರಾಜಕಾಲುವೆ ಕಾಮಗಾರಿ: ಶಿವಮೊಗ್ಗ ಭಾರತಿ ಕಾಲೋನಿ ನಿವಾಸಿಗಳ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಭಾರತಿ ಕಾಲೋನಿಯಿಂದ ಸೀಗೆಹಟ್ಟಿಗೆ ಹೋಗುವ ರಾಜಕಾಲುವೆ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ. ಅದನ್ನು ಸಂಪೂರ್ಣಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ರಾಜಕಾಲುವೆ ಸಂಪೂರ್ಣವಾಗಿ ಕಸ ಹಾಗೂ ಮಣ್ಣಿನಿಂದ ತುಂಬಿದ್ದು, ಸಣ್ಣ ಮಳೆ ...

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಶಿವಮೊಗ್ಗ ವತಿಯಿಂದ ಇಂದು ನಗರದ ಹೊರವಲಯದಲ್ಲಿರುವ ಪುರದಾಳದ ತುಂಗಾ ನದಿಯ ಹಿನ್ನೀರಿನ ದಂಡೆಯನ್ನು ಸ್ವಚ್ಛ ಗೊಳಿಸಲಾಯಿತು. ಜುಲೈ 9 ಎಬಿವಿಪಿಯ ಸ್ಥಾಪನ ದಿನ ಆಗಿದ್ದು, ...

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕಾಕರಣ ಅಭಿಯಾನ ಪ್ರಾರಂಭ

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕಾಕರಣ ಅಭಿಯಾನ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಇಂದಿನಿಂದಲೇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುಂಸಿ ವ್ಯಾಪ್ತಿಯ ರಾಗಿ ಹೊಸಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ಹಿನ್ನಲೆ: ಶಾಂತಪ್ಪ (75) ಮೃತ ವ್ಯಕ್ತಿಯಾಗಿದ್ದು, ಪವನ್ ಕುಮಾರ್ ಎಂಬಾತನು ...

ಪತ್ರಿಕೆ ಏಜೆಂಟರು ಮತ್ತು ವಿತರಕರಿಗೆ ಅಹಾರ ಸಾಮಗ್ರಿಗಳ ಕಿಟ್ ವಿತರಣೆ

ಪತ್ರಿಕೆ ಏಜೆಂಟರು ಮತ್ತು ವಿತರಕರಿಗೆ ಅಹಾರ ಸಾಮಗ್ರಿಗಳ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ಸ್‌ನ ವತಿಯಿಂದ ಇಂದು ಜೈಲ್‌ರಸ್ತೆಯಲ್ಲಿರುವ ಜಿಲ್ಲಾ ದಿನಪತ್ರಿಕೆ ವಿತರಕರ ಸಂಘದ ಕಛೇರಿಯಲ್ಲಿ ರಾಜ್ಯ ಪತ್ರಿಕೆ ಏಜೆಂಟರುಗಳಿಗೆ ಮತ್ತು ಸ್ಥಳೀಯ ಪತ್ರಿಕೆ ವಿತರಕರುಗಳಿಗೆ ಅಹಾರ ಸಾಮಗ್ರಿಗಳ ಕಿಟ್‌ನ್ನು  ಪರ್ತ್ರಕರ್ತವೈ.ಕೆ. ಸೂರ್ಯನಾರಾಯಣ್ ವಿತರಿಸಿದರು. ...

ಕಮಲಾ ನೆಹರೂ ಮಹಿಳಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ನಾಗಭೂಷಣ ನೇಮಕ

ಕಮಲಾ ನೆಹರೂ ಮಹಿಳಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ನಾಗಭೂಷಣ ನೇಮಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ, ಕಮಲಾ ನೆಹರೂ ಮಹಿಳಾ ಕಾಲೇಜಿನ ನೂತನ ಪ್ರಾಚಾರ್ಯರಾಗಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಡಾ. ಎಚ್. ಎಸ್. ನಾಗಭೂಷಣರವರನ್ನು ನೇಮಕ ಮಾಡಲಾಗಿದೆ. ಕಳೆದ 35 ವರ್ಷಗಳ ಸುದೀರ್ಘ ಸೇವೆಯಲ್ಲಿರುವ ಡಾ. ನಾಗಭೂಷಣರವರು, ಇಂಗ್ಲೀಷ್ ...

ಶಿವಮೊಗ್ಗ : ಪೊಲೀಸ್ ಭದ್ರತೆಯಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಶಿವಮೊಗ್ಗ : ಪೊಲೀಸ್ ಭದ್ರತೆಯಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊರವಲಯದ ವಾದಿ ಎ ಹುದಾ ಪ್ರದೇಶದಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ರಚಿಸಲಾಗಿದ್ದ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆಯನ್ನು, ಜು. 3 ರಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ಆಡಳಿತವು ಪೊಲೀಸ್ ಭದ್ರತೆಯಲ್ಲಿ ನಡೆಸಿತು. ಜೆಸಿಬಿಯ ...

Page 547 of 602 1 546 547 548 602
  • Trending
  • Latest
error: Content is protected by Kalpa News!!