Friday, July 31, 2026
Advertisement
ADVERTISEMENT

Tag: News in Kannada

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ದೇಶದ ರೈಲ್ವೆ ಸಂಪರ್ಕದಲ್ಲಿ ಇತಿಹಾಸ ಸೃಷ್ಠಿಸಲಿರುವ ಬುಲೆಟ್ ರೈಲು Bullet train ನಮ್ಮ ಬೆಂಗಳೂರಿಗೆ ಬರುವುದು ಖಚಿತಗೊಂಡಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರ ನಕ್ಷೆ ಬಿಡುಗಡೆ ಮಾಡಿದೆ. ಜಪಾನ್, ಚೀನಾ, ಜರ್ಮನಿಗಳಂತಹ ರಾಷ್ಟçಗಳಲ್ಲಿ ...

Shikaripura Kidnap Four Arrest

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

ಕಲ್ಪ ಮೀಡಿಯಾ ಹೌಸ್  |  ಮುಂಬೈ  | ದೇಶವ್ಯಾಪಿ ಖಂಡನೆ ವ್ಯಕ್ತವಾಗಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ NEET question paper leak Case ಭಾಗಿಯಾಗಿರುವ ಆರೋಪದಲ್ಲಿ ರೇಣುಕೈ ರಸಾಯನಶಾಸ್ತ್ರ ತರಗತಿಗಳ ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್'ನನ್ನು ಸಿಬಿಐ CBI ...

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ಕಲ್ಪ ಮೀಡಿಯಾ ಹೌಸ್  | ನವದೆಹಲಿ | ಕೊಚ್ಚಿಯಲ್ಲಿ ವಾಟರ್ ಮೆಟ್ರೋ Water Metro ಯಶಸ್ವಿಯಾದ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆಯನ್ನು  ಆರಂಭಿಸಲು ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಕುರಿತಂತೆ ಹಡಗು ಮತ್ತು ...

ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಅವರು ಜೂನ್ 1ರಂದು ನಗರಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ DC Prabhulings Kavalikatti ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ...

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬಕ್ರೀದ್ ಹಬ್ಬದ Bakrid festival ಸಂದರ್ಭದಲ್ಲಿ ಗೋವುಗಳ ಅಕ್ರಮ ಸಾಗಾಣೆ ಮತ್ತು ಹತ್ಯೆಯನ್ನು ತಡೆಗಟ್ಟಬೇಕು ಎಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ VHP and Bajarangadal ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಜರಂಗದ ...

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | Supreme Court of India ಮಹತ್ವದ ತೀರ್ಪೊಂದರಲ್ಲಿ ಯುಎಪಿಎ ಪ್ರಕರಣಗಳಲ್ಲಿಯೂ “ಬೇಲ್‌ವೇ ನಿಯಮ, ಜೈಲು ಅಪವಾದ” ಎಂಬ ತತ್ವ ಅನ್ವಯಿಸುತ್ತದೆ ಎಂದು ಪುನರುಚ್ಚರಿಸಿದೆ. Umar Khalid ಅವರಿಗೆ ಜಾಮೀನು Bail ನಿರಾಕರಿಸಿದ್ದ ಹಿಂದಿನ ...

ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕಲ್ಪ ಮೀಡಿಯಾ ಹೌಸ್  |  ಕೊಡಗು  | ಇಲ್ಲಿನ ದುಬಾರೆ ಸಾಕಾನೆ ಶಿಬಿರದಲ್ಲಿ Dubare Elephant Camp ಎರಡು ಆನೆಗಳ ನಡುವೆ ನಡೆದಿದ್ದ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಇಂದು ಮೃತಪಟ್ಟಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳಿಗೆ ಪ್ರವಾಸಿಗರು ಸ್ನಾನ ಮಾಡಿಸುವ ...

ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್ | ಮುಷ್ಕರ ಕೈಬಿಡುವಂತೆ ಸೂಚನೆ | ನ್ಯಾಯಾಲಯ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ KSRTC ಸಂಘಟನೆಗಳು ಮೇ 20ರ ನಾಳೆ ಕರೆ ನೀಡಿದ್ದ ಮುಷ್ಕರಕ್ಕೆ ರಾಜ್ಯ ಹೈಕೋರ್ಟ್ High Court ಅಂಕುಶ ಹಾಕಿದ್ದು, ಮುಷ್ಕರ ನಡೆಸದಂತೆ ಸೂಚನೆ ನೀಡಿದೆ. ...

Page 56 of 717 1 55 56 57 717
  • Trending
  • Latest
error: Content is protected by Kalpa News!!