Thursday, March 5, 2026
Advertisement
ADVERTISEMENT

Tag: News in Kannada

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ…

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್‌ನ ಈ ವಿಷಮ ಪರಿಸ್ಥಿತಿ ನಗರದಿಂದ ಗ್ರಾಮಾಂತರ ಪ್ರದೇಶಗಳಿಗೆ ಹರಡಿದೆ. ಕೊರೋನದಿಂದಾಗಿ ಜನರು ಪರದಾಡುತ್ತಿದ್ದಾರೆ. ಈ ಸಮಯದಲ್ಲಿ ಕೆಲವು ಸಂಘಟನೆಗಳು, ಸಂಸ್ಥೆಗಳು ಮತ್ತು ಅನೇಕ ಸಮಾಜ ಸೇವಕರು ಸಹಾಯ ಮಾಡುತ್ತಿದ್ದಾರೆ. ಅವಶ್ಯವುಳ್ಳ ನಿರ್ಗತಿಕರಿಗೆ, ಬಡಕುಟುಂಬಗಳಿಗೆ ಅಗತ್ಯ ...

ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳ ಕಲಿಕಾ ಅವಧಿ ಕಡಿತ: ಸಿದ್ಧರಾಮಯ್ಯ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಕಲಿಸುತ್ತಿದ್ದು ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ...

ಅಧಿಕಾರಿ ವಲಯದಲ್ಲೇ ಕನ್ನಡ ವಿರೋಧಿ ನಿಲುವು: ಪ್ರಾಧಿಕಾರ ಅಧ್ಯಕ್ಷರ ಬೇಸರ

ಅಧಿಕಾರಿ ವಲಯದಲ್ಲೇ ಕನ್ನಡ ವಿರೋಧಿ ನಿಲುವು: ಪ್ರಾಧಿಕಾರ ಅಧ್ಯಕ್ಷರ ಬೇಸರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಆಡಳಿತ ವಲಯದ ಅಧಿಕಾರಿ ವಲಯದಲ್ಲೇ ಕನ್ನಡಿ ವಿರೋಧಿ ನಿಲುವುಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕ್ರಮವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಯವರಾದ ಪಿ. ರವಿಕುಮಾರ್ ಅವರನ್ನು ...

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ವಾಹನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ವಾಹನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಮಂಜೂರಾಗಿರುವ ವಾಹನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಸೇವೆಗೆ ಸಮರ್ಪಿಸಿದರು. ತಾಲೂಕಿನಲ್ಲಿರುವ ಒಟ್ಟು 41 ಗ್ರಾಮ ಪಂಚಾಯಿತಿಗಳಿಗೂ ತಲಾ ಒಂದೊಂದು ...

Malnad

ಹೊನ್ನಾವರ: ವ್ಯಾಪಕ ಮಳೆ ಹಿನ್ನೆಲೆ: ಗುಂಡಬಾಳ ನದಿ ಪಾತ್ರದ ಜನರ ಸ್ಥಳಾಂತರ

ಕಲ್ಪ ಮೀಡಿಯಾ ಹೌಸ್ ಹೊನ್ನಾವರ: ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಗುಂಡಬಾಳ ನದಿಯು ಪ್ರವಾಹಕ್ಕೆ ತುತ್ತಾಗಿದ್ದು, ಮಾವಿನಕುರ್ವಾ ಹೋಬಳಿಯ ಚಿಕ್ಕನಕೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡಿಬೈಲ್ ನಂಬರ್ 2 ರಲ್ಲಿ ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನದಿ ತೀರ ಪ್ರದೇಶದ ...

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಪ್ರತಿಮೆ ಯಾರದು ಗೊತ್ತಾ? ಇಲ್ಲಿದೆ ಮಾಹಿತಿ

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಪ್ರತಿಮೆ ಯಾರದು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜಕಾರಣದಲ್ಲಿ 4 ದಶಕಗಳ ಕಾಲ ತಮ್ಮದೇ ಆದ ವಿಶಿಷ್ಟವಾದ ಛಾಪನ್ನು ಮೂಡಿಸಿದ್ದ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಷ್ಠೆಯೊಂದಿಗೆ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ದಿ.ಎಂ.ಜೆ ಅಪ್ಪಾಜಿ ಗೌಡ ಅವರ 1ನೇ ವರ್ಷದ ಪುಣ್ಯ ಸ್ಮರಣೆಗಾಗಿ ಸುಮಾರು ...

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

ಏನಾಗಲಿದೆ ಜಿಲ್ಲೆಯಲ್ಲಿನ ಲಾಕ್ ಡೌನ್ ಭವಿಷ್ಯ: ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಸ್ತುತ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಮುಂದುವರೆಯುತ್ತಾ ಅಥವಾ ಇಲ್ಲವಾ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಜೂನ್ 21ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ನಂತರ ಮುಂದುವರೆಯಲಿದೆಯೇ, ಇಲ್ಲವೇ ಎಂಬುದು ಸರ್ಕಾರದ ತೀರ್ಮಾನಕ್ಕೆ ಬಿಟ್ಟ ವಿಚಾರವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ...

ತೀರ್ಥಹಳ್ಳಿ-ಕುಂದಾಪುರ ರಾ.ಹೆ.-52ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ರಸ್ತೆ ಕುಸಿತ ಸಂಭವ: ವಾಹನ ಸಂಚಾರ ನಿಷೇಧಿಸಿ ಡಿಸಿ ಶಿವಕುಮಾರ್ ಆದೇಶ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವವಿರುವುದರಿಂದ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ 16 ...

ಬಡವರಿಗೆ ಅನ್ನ, ವಸತಿ, ಆರೋಗ್ಯ, ಉದ್ಯೋಗ: ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಸಚಿವ ವಿ.ಸೋಮಣ್ಣ ಭರವಸೆ

ಬಡವರಿಗೆ ಅನ್ನ, ವಸತಿ, ಆರೋಗ್ಯ, ಉದ್ಯೋಗ: ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಸಚಿವ ವಿ.ಸೋಮಣ್ಣ ಭರವಸೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವ ಬದ್ಧತೆಯಂತೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಚಾಲಕರು ಮೊದಲಾದ ಆರ್ಥಿಕವಾಗಿ ಹಿಂದುಳಿದವರು ಹಾಗೂ ಬಡವರಿಗೆ ಆಹಾರ ಧಾನ್ಯ ...

ಗಿಡನೆಡುವ ಮೂಲಕ ಯುವ ಕಾಂಗ್ರೆಸ್ ನಿಂದ  ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ

ಗಿಡನೆಡುವ ಮೂಲಕ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಹೊಸಮನೆ ಬಡಾವಣೆಯ ಚಾನಲ್ ಬಲಭಾಗ ನಾಗಪ್ಪ ದೇವಸ್ಥಾನದ ಎದುರಿನ ಪಾರ್ಕ್ ಮುಂಭಾಗ ಗಿಡ ನೆಡುವ ...

Page 566 of 604 1 565 566 567 604
  • Trending
  • Latest
error: Content is protected by Kalpa News!!