Friday, February 20, 2026
Advertisement
ADVERTISEMENT

Tag: News in Kannada

ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಕಲ್ಪ ಮೀಡಿಯಾ ಹೌಸ್ ಕುಂದಾಪುರ: ಸದಾ ಕಾರ್ಯ ನಿರ್ವಹಿಸುವ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸಭೆ ನಡೆಸಿದರು. ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಈ ಸಭೆಯಲ್ಲಿ, ಮಳೆಗಾಲದಲ್ಲಿ ಮೆಸ್ಕಾಂ ಸಿಬ್ಬಂದಿಗಳಿಗೆ ಉಂಟಾಗುವ ಸಮಸ್ಯೆಗಳನ್ನು ಬಗ್ಗೆ ಮಾಹಿತಿ ಪಡೆಯಲಾಯಿತು. ...

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ 4 ದಿನ ಸಂಪೂರ್ಣ ಲಾಕ್‌ಡೌನ್…

ಕಲ್ಪ ಮೀಡಿಯಾ ಹೌಸ್ ಚಿಕ್ಕಮಗಳೂರು: ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಮೇ 24ರಿಂದ 28ರವರೆಗೆ ಕಠಿಣ ಲಾಕ್‌ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶಿಸಿದ್ದಾರೆ. ಕಠಿಣ ನಿಯಮಾವಳಿಯೊಂದಿಗೆ ಹಿಂದೆ ಇದ್ದ ಮಾರ್ಗಸೂಚಿಗಳಲ್ಲಿ ಸ್ವಲ್ಪ ಬದಲಾವಣೆ ...

ರಾಣೆಬೆನ್ನೂರಿನಲ್ಲಿ ಆಕ್ಸಿಜನ್ ಆನ್ ವೀಲ್ ಬಸ್‌ಗೆ ಚಾಲನೆ

ರಾಣೆಬೆನ್ನೂರಿನಲ್ಲಿ ಆಕ್ಸಿಜನ್ ಆನ್ ವೀಲ್ ಬಸ್‌ಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಜಿಲ್ಲೆಯ ವಾಕರಸಾಸಂಸ್ಥೆ ರಾಣೆಬೆನ್ನೂರ್ ಘಟಕದಿಂದ ಇಂದು ಆಕ್ಸಿಜನ್ ಆನ್ ವೀಲ್ ಬಸ್‌ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಆರ್. ಶಂಕರ್, ಸಂಸ್ಥೆಯ ಉಪಾಧ್ಯಕ್ಷ ಬಸವರಾಜ್ ಕೆಲಗಾರ, ಮಂಡಳಿ ನಿರ್ದೇಶಕ ಸಂತೋಷ್ ಪಾಟೀಲ್, ಮುಖ್ಯ ವೈದ್ಯಾಧಿಕಾರಿ ಪರಮೇಶ್ವರಪ್ಪ, ...

ರಂಗಭೂಮಿ ಕಲಾವಿದರಿಗೆ ನೆರವಾದ ಶಿಕಾರಿಪುರ ಉಳ್ಳಿ ಫೌಂಡೇಶನ್…

ರಂಗಭೂಮಿ ಕಲಾವಿದರಿಗೆ ನೆರವಾದ ಶಿಕಾರಿಪುರ ಉಳ್ಳಿ ಫೌಂಡೇಶನ್…

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ತೊಗರ್ಸಿ ಗ್ರಾಮದಲ್ಲಿ ನೆಲಸಿದ್ದ ನಾಟಕ ಕಲಾವಿದರಿಗೆ ಉಳ್ಳಿಫೌಂಡೇಷನ್ ವತಿಯಿಂದ ದಿನಸಿ ಹಾಗೂ ಅಕ್ಕಿ ವಿತರಿಸಲಾಯಿತು. ಕೊರೋನ ಎರಡನೇ ಅಲೆಯಿಂದ ಸಾಕಷ್ಟು ಜನ ಸಂಕಷ್ಟದಲ್ಲಿದ್ದು ಈ ಲಾಕ್ ಡೌನ್‌ನಿಂದ ಕಲಾವಿದರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಾ ಒಂದು ...

ಭದ್ರಾವತಿ: 1ಲಕ್ಷ ರೂ. ಮೌಲ್ಯದ ಉಚಿತ ಔಷಧ ಕಿಟ್ ವಿತರಣೆ

ಭದ್ರಾವತಿ: 1ಲಕ್ಷ ರೂ. ಮೌಲ್ಯದ ಉಚಿತ ಔಷಧ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆದೇಶದ ಮೇರೆಗೆ ನಗರಸಭೆಯ ವಾರ್ಡ್ ನಂ.21 ಹಾಗೂ 22ರ ವ್ಯಾಪ್ತಿಯಲ್ಲಿ ಸುಮಾರು 80 ರಿಂದ 100 ಮನೆಗಳಿಗೆ ಕೊರೋನ ಪಾಸಿಟಿವ್ ಇರುವ ರೋಗಿಗಳಿಗೆ ನಗರಸಭಾ ಸದಸ್ಯಬಿ.ಕೆ.ಮೋಹನ್ ರವರ ನೇತೃತ್ವದಲ್ಲಿ ಸುಮಾರು ...

ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

ಕಲ್ಪ ಮೀಡಿಯಾ ಹೌಸ್ ಸೊರಬ: ಮುಂಚೂಣಿ ಕಾರ್ಯ ಕರ್ತರ ಸಾಲಿನಲ್ಲಿರುವ ಪತ್ರಕರ್ತರು ಕೊರೋನಾ ಲಸಿಕೆ ಪಡೆಯಲು ಸಹ ಶಾಸಕರು ಮಧ್ಯೆ ಪ್ರವೇಶಸಿಬೇಕಾದ ಅನಿವಾರ್ಯತೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ನಿರ್ಮಾಣವಾಯಿತು. 2 ರಾಜ್ಯದಲ್ಲಿ 18ರಿಂದ 44 ವರ್ಷ - ವಯೋಮಾನದವರಲ್ಲಿ ಮುಂಚೂಣಿ ...

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. ಕಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಬಳ್ಳಾರಿ ಕುಡುತಿನಿ ಬಿಟಿಪಿಎಸ್ ಸ್ಥಾವರದ ಸಿಬ್ಬಂದಿಗಳಿಗೆ ಕೊರೋನಾ ಆತಂಕ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಥರ್ಮಲ್ ವಿದ್ಯುತ್ ಕೇಂದ್ರದಲ್ಲಿ(ಬಿಟಿಪಿಎಸ್) 60 ಕ್ಕೂ ಹೆಚ್ಚು ಸಿಬ್ಬಂದಿಗಳು ಕೊರೋನಾ ವೈರಸ್ ಗೆ ಸಿಲುಕಿರುವುದು ದೃಡಪಟ್ಟಿದೆ. ಇದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಮತ್ತು ಕಳವಳವನ್ನು ಉಂಟುಮಾಡುತ್ತಿದೆ. ಬಿಟಿಪಿಎಸ್ ಕೇಂದ್ರದಲ್ಲಿರುವ ಮೂರು ಘಟಕಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ...

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಅಕ್ರಮ ಆಮ್ಲಜನಕ ಸಿಲಿಂಡರ್ ಮಾರಾಟ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ತುರ್ತು ಆಮ್ಲಜನಕ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡತ್ತಿದ್ದ ಇಬ್ಬರನ್ನು ಬಂಧಿಸಿ 4 ಆಮ್ಲಜನಕ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಶೇಷಾದ್ರಿಪುರ ನಿವಾಸಿ ಶಿವಗಣೇಶ್ ಆಲಿಯಾಸ್ ನದೇಶನ್ (49), ಬ್ಯಾಟರಾಯನಪುರ ...

Page 588 of 594 1 587 588 589 594
  • Trending
  • Latest
error: Content is protected by Kalpa News!!