Tuesday, August 4, 2026
Advertisement
ADVERTISEMENT

Tag: News in Kannada

ಮೇಯರ್ ಸುನೀತಾ ಅಣ್ಣಪ್ಪ ನೇತೃತ್ವದಲ್ಲಿ ಆಶ್ರಯ ಮನೆಗಳ ಕಾಮಗಾರಿ ವೀಕ್ಷಣೆ…

ಮೇಯರ್ ಸುನೀತಾ ಅಣ್ಣಪ್ಪ ನೇತೃತ್ವದಲ್ಲಿ ಆಶ್ರಯ ಮನೆಗಳ ಕಾಮಗಾರಿ ವೀಕ್ಷಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಅವರ ಮುಂದಾಳತ್ವದಲ್ಲಿ ಗೋವಿಂದಪುರದಲ್ಲಿ ಆಶ್ರಯ ಮನೆಗಳ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಈ ಸಂದರ್ಭದಲ್ಲಿ ಉಪ ಮಹಾಪೌರರಾದ ಶಂಕರ್ ಅವರು ಆಡಳಿತ ...

ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಅಭಿನಯ ಚಕ್ರವರ್ತಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 48ನೇ ವಸಂತಕ್ಕೆ ಕಾಲಿಟ್ಟಿರೋ ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ...

ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೃತ್ಯ…

ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೃತ್ಯ…

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಡಾ. ರಾಜಕುಮಾರ್​​ ಅಭಿನಯದ ಎರಡು ಕನಸು ಚಿತ್ರದ 'ಎಂದೆಂದೂ ನಿನ್ನನು ಮರೆತು ಬದುಕಿರಲಾರೆ' ಹಾಡಿಗೆ ...

ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಾಮಾನ್ಯ ಜನತೆಯ ಮೇಲೆ ಹೊರೆ ಆಗಿರುವ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆ ವಿಚಾರವಾಗಿ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ...

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ವಿಧಿವಶ

ಭದ್ರಾವತಿ: ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣಕ್ಕೆ ದಿ. ಅಪ್ಪಾಜಿ ಗೌಡರ ಹೆಸರಿಡುವಂತೆ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣಗೊಳಿಸುವುದು, ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ...

ಹಿಂದಿ ಬಿಗ್‌ಬಾಸ್-13ರ ವಿಜೇತ ಸಿದ್ಧಾರ್ಥ ಶುಕ್ಲಾ ನಿಧನ

ಹಿಂದಿ ಬಿಗ್‌ಬಾಸ್-13ರ ವಿಜೇತ ಸಿದ್ಧಾರ್ಥ ಶುಕ್ಲಾ ನಿಧನ

ಕಲ್ಪ ಮೀಡಿಯಾ ಹೌಸ್ ಮುಂಬೈ: ಬಾಲಿವುಡ್ ಸಿನಿಮಾ ನಟ, ಹಿಂದಿ ಬಿಗ್‌ಬಾಸ್ ಸೀಸನ್ ೧೩ರ ವಿಜೇತ ಸಿದ್ಧಾರ್ಥ್ ಶುಕ್ಲಾ ತೀವ್ರ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ನಟ ಸಿದ್ಧಾರ್ಥ್ ಶುಕ್ಲಾಗೆ ಹೃದಯಾಘಾತವಾಗಿತ್ತು. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.3ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸೆ.3ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ವತಿಯಿಂದ ಪರಿವರ್ತಕ ಸ್ಥಳಾಂತರದ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಮೈ-ಮನಗಳನ್ನು ...

ಕೌಶಲ್ಯ ತರಬೇತಿ ಕೇಂದ್ರಗಳ ಸ್ಥಾಪನೆಯಿಂದ ಮಹಿಳೆಯರ ಸದೃಢತೆ ಸಾಧ್ಯ: ಸಚಿವ ಈಶ್ವರಪ್ಪ

ಕೌಶಲ್ಯ ತರಬೇತಿ ಕೇಂದ್ರಗಳ ಸ್ಥಾಪನೆಯಿಂದ ಮಹಿಳೆಯರ ಸದೃಢತೆ ಸಾಧ್ಯ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಕೌಶಲ್ಯ ತರಭೇತಿ ಕೇಂದ್ರ ಮತ್ತು ಮಹಿಳಾ ವಸತಿ ನಿಲಯಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಇಂದು ಬೆಳಿಗ್ಗೆ  ಶಂಕುಸ್ಥಾಪನೆ ಮಾಡಿದರು. ...

ಡಿಪ್ಲೊಮಾ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ

ಡಿಪ್ಲೊಮಾ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಇಲ್ಲಿ ತೃತೀಯ ಸೆಮಿಸ್ಟರ್ ಡಿಪ್ಲೊಮಾ ತರಗತಿಗಳಿಗೆ 2 ವರ್ಷಗಳ ಐಟಿಐ ಮತ್ತು ದ್ವಿತೀಯ ಪಿಯುಸಿ (ವಿಜ್ಞಾನ ಮತ್ತು ತಾಂತ್ರಿಕ) ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದ ...

ನಿಯಮಾನುಸಾರ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗೆ ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆ

ನಿಯಮಾನುಸಾರ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗೆ ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ನಗರ, ಪಟ್ಟಣ ಹಾಗೂ 268 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ಬೇರ್ಪಡಿಸಿ, ನಿಯಮಾನುಸಾರ ವಿಲೇವಾರಿ ಮಾಡಲು ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ...

Page 600 of 720 1 599 600 601 720
  • Trending
  • Latest
error: Content is protected by Kalpa News!!