Thursday, April 2, 2026
Advertisement
ADVERTISEMENT

Tag: News in Kannada

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ತತಕ್ಷಣವೇ ರಾಜ್ಯದಲ್ಲಿ ಲಾಕ್ ಡೌನ್ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೇಕೆ ಹಾಕುತ್ತಿರುವ ಕೊರೋನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ತತಕ್ಷಣದಿಂದಲೇ ಜಾರಿಗೆ ಬರುವಂತೆ ಕನಿಷ್ಠ 15 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ...

ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿಗೆ ಮುಂದಾದ ಶಿವಮೊಗ್ಗ ಪೊಲೀಸರು…

ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿಗೆ ಮುಂದಾದ ಶಿವಮೊಗ್ಗ ಪೊಲೀಸರು…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಪೊಲೀಸರಿಂದ ನಗರದ ಬಸ್‌ನಿಲ್ದಾಣದಲ್ಲಿ ಇಂದು ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು. ಮಾಸ್ಕ್ ಧರಿಸದೆ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸದೆ ಕಾನೂನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ...

ಚೌಕಿದಾರ್ ಚೋರ್ ಹೈ: ಸುಪ್ರೀಂಗೆ ಹೆದರಿ ಕ್ಷಮೆ ಕೇಳಿದ ರಾಹುಲ್ ಗಾಂಧಿ

ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕೊರೋನಾ ದೃಢ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ ಖಚಿತಪಡಿಸಿರುವ ಅವರು, ಲಘು ರೋಗ ಲಕ್ಷಣಗಳ ಅನುಭವದ ನಂತರ ಕೋವಿಡ್-19 ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ. ಇತ್ತೀಚಿಗೆ ತನ್ನ ಸಂಪರ್ಕಕ್ಕೆ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೋಡಿಹಳ್ಳಿ ಚಂದ್ರಶೇಖರ್ ಕರಪತ್ರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜನಸಾಮಾನ್ಯರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮಾತ್ರ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹೇಳಿದ್ದೇನೆ. ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮಾಡಿಲ್ಲ. 6ನೆಯ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರುವುದಿಲ್ಲ. ಇದರ ...

ಅತೃಪ್ತ ಆತ್ಮ

ಅತೃಪ್ತ ಆತ್ಮ

ಕಲ್ಪ ಮೀಡಿಯಾ ಹೌಸ್ ಅದೊಂದು ಸರ್ಕಾರಿ ಕಚೇರಿ. ಅಲ್ಲೊಂದು ಅತೃಪ್ತ ಜೀವ. ಅದರ ಬಳಿ ಎಲ್ಲವೂ ಇತ್ತು, ಮನಶ್ಶಾಂತಿ ಒಂದನ್ನು ಬಿಟ್ಟು. ಅದರ ಪರಿಧಿ ಒಳಗೆ ಒಂದು ಸೊಳ್ಳೆಯೂ ಬರುವಂತೆ ಇರಲಿಲ್ಲ. ಅದನ್ನು ಹಿಂಡಿ ಮೇಲಿನವರ ಬಳಿ ಒಯ್ಯುತ್ತಿದ್ದ ಪ್ರಾಣಿ ಅದು. ...

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಉತ್ತರಪ್ರದೇಶದ ಐದು ನಗರಗಳ ಲಾಕ್‌ಡೌನ್‌ಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಕಲ್ಪ ಮೀಡಿಯಾ ಹೌಸ್ ಲಖನೌ: ಕೋವಿಡ್-19 ಪ್ರಕರಣಗಳ ಪ್ರತಿನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್‌ಡೌನ್ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ ಎಂದು ತಿಳಿದುಬಂದಿದೆ. ಲಖನೌ, ಪ್ರಯಾಗ್ ರಾಜ್, ಕಾನ್ಫುರ ಮತ್ತು ಗೋರಖ್‌ಪುರದಲ್ಲಿ ಇಂದು ರಾತ್ರಿಯಿಂದ ಏಪ್ರಿಲ್ ...

Page 625 of 625 1 624 625
  • Trending
  • Latest
error: Content is protected by Kalpa News!!