Sunday, August 2, 2026
Advertisement
ADVERTISEMENT

Tag: News in Kannada

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶೀಘ್ರದಲ್ಲೇ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಆರಂಭ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕಾಮಗಾರಿಗಳ ...

ಬೀದರ್: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ಬೀದರ್: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯ ಮೂರನೇ ಹಂತದಲ್ಲಿ ಮನ್ನಾಎಖೇಳ್ಳಿಯಿಂದ ಜಿಲ್ಲಾ ಮುಖ್ಯ ರಸ್ತೆ 3 ವರೆಗೆ (MDR) ಮಾರ್ಗ: ಬೋರಾಳ, ಬಸಿರಾಪೂರ, ಮತ್ತು ಉಡಬಾಳ ...

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಯಾವುದೇ ಹಿನ್ನಡೆಯಾಗದಂತೆ ಆನ್‌ಲೈನ್ ತರಗತಿಗಳು, ಉಪನ್ಯಾಸ ಸರಣಿಗಳು Shimಮತ್ತು ವೆಬಿನಾರ್‌ಗಳನ್ನು ನಡೆಸುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಸಮಗ್ರ ಗಮನ ನೀಡುವ ಮೂಲಕ ವಿಶ್ವವಿದ್ಯಾಲಯವನ್ನು ಜ್ಞಾನದ ಹರಿವಿನಲ್ಲಿ ಮುಂಚೂಣಿಯಲ್ಲಿಡಲಾಗಿದೆ ಎಂದು ...

ಕೋವಿಡ್ ನಿಯಮಾವಳಿ ಮರೆತು! ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ…

ಕೋವಿಡ್ ನಿಯಮಾವಳಿ ಮರೆತು! ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ…

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರಸ್ತುತ ಸ್ವಲ್ಪಮಟ್ಟಿಗೆ ನಿಯಮಾವಳಿಗಳನ್ನು ಸಡಿಲಗೊಳಿಸಲಾಗಿದ್ದು ಭಾನುವಾರ ಜೋಗ ಜಲಪಾತದ ವೀಕ್ಷಣೆಗೆ ಜನಸಾಗರವೇ ಹರಿದು ಬಂದಿತ್ತು. ಇಡೀ ದಿನ ಮೋಡ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಆಗಸ್ಟ್ 4, 5ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪುರಲೆ ಫೀಡರ್-3 ಮತ್ತು ಜಾವಳ್ಳಿ ಫೀಡರ್ -8 ರಲ್ಲಿ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಗುರುಪುರು, ಪುರಲೆ, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ನೂತನ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಸಮೀಪದಲ್ಲಿದೆ: ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್ ಸಾಗರ: ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯುವವರ ಪಟ್ಟಿಯಲ್ಲಿ ನನ್ನ ಹೆಸರು ಸಮೀಪದಲ್ಲಿದೆ ಎಂದು ಶಾಸಕ ಹಾಲಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡುತ್ತಿದ್ದೇನೆ ಎಂದರು. ರಾಜಕೀಯವಾಗಿಯಲ್ಲದಿದ್ದರೂ ನಮ್ಮ ...

ಶಿಕಾರಿಪುರ: ವಿದ್ಯುತ್ ಕಾಮಗಾರಿಗೆ ಸಹಕರಿಸುವಂತೆ ಮನವಿ

ಶಿಕಾರಿಪುರ: ವಿದ್ಯುತ್ ಕಾಮಗಾರಿಗೆ ಸಹಕರಿಸುವಂತೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಉಡುಗಣಿ ಹೋಬಳಿ ಭಕ್ತನಕೊಪ್ಪ ಗ್ರಾಮ ಠಾಣಾ ನಂ.1 ರಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 1x10 ಎಂವಿಎ, 110/11ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿ ಕೈಗೆತ್ತುಕೊಳ್ಳುತ್ತಿರುವುದರಿಂದ ಸುತ್ತಮುತ್ತಲ ಊರುಗಳ ಸಾರ್ವಜನಿಕರು, ರೈತರು ...

Sister Day

ಅಕ್ಕರೆಯ ಮುದ್ದು ಸಕ್ಕರೆ ನನ್ನ ಅಕ್ಕ…

ಕಲ್ಪ ಮೀಡಿಯಾ ಹೌಸ್ ನಮಗೆಲ್ಲಾ ಒಡಹುಟ್ಟಿದವರು ಅಂದರೆ ಅದೆಷ್ಟೋ ಪ್ರೀತಿ. ಕೋಟಿ ಕೊಟ್ಟರು ಇಂತಹ ಪ್ರೀತಿ ಸಿಗಲ್ಲ ಅನ್ಸುತ್ತೆ. ನಿಜ ಹೇಳಬೇಕು ಅಂದರೆ ಇದೊಂದು ವ್ಯಕ್ತಪಡಿಸಲಾಗದ  ಹರ್ಷ ಎಂದೇ ಹೇಳಬಹುದು. ಆಗಸ್ಟ್ 1 ಸೋದರಿಯರ ದಿನ. ಹೌದು. ಈ ವಿಶೇಷ ದಿನದೊಂದು ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೊರೋನಾ ಸೋಂಕಿತರು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೋಂಕಿತರು ರಾಜ್ಯದ ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಶಿವಮೊಗ್ಗ: ಉತ್ತಮ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾದ ಇಂಟರ್‌ನೆಟ್ ಹಾಗೂ ಮೊಬೈಲ್ ಸೇವೆಯನ್ನು ಒದಗಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ...

Page 632 of 718 1 631 632 633 718
  • Trending
  • Latest
error: Content is protected by Kalpa News!!