Sunday, August 2, 2026
Advertisement
ADVERTISEMENT

Tag: News in Kannada

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಸೊರಬ: ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ...

ಭದ್ರಾವತಿ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಭದ್ರಾವತಿ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ವರ್ಚುವಲ್ ವೇದಿಕೆಯ ಮೂಲಕ 2021ರ ನೋಂದಾವಣೆಗೆ ಚಾಲನೆ ನೀಡಿದರು. ಡಾ. ಬಲ್ಲಾಳ್ ಮಾತನಾಡಿ, “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ...

ಶಿವಮೊಗ್ಗ: ಗಾಯತ್ರಿ ದೇವಸ್ಥಾನದ ನವೀಕೃತ ಭೋಜನಶಾಲೆ ಉದ್ಘಾಟನೆ

ಶಿವಮೊಗ್ಗ: ಗಾಯತ್ರಿ ದೇವಸ್ಥಾನದ ನವೀಕೃತ ಭೋಜನಶಾಲೆ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತಾಲ್ಲೂಕು ಬ್ರಾಹ್ಮಣ ಸೇವಾ ಸಂಘದ ಅಮೃತ ಮಹೋತ್ಸವದ ಅಂಗವಾಗಿ ಆರಾಧನಾ ಸಮಿತಿ ಹಾಗೂ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್ ಅವರ ಸಹಕಾರದೊಂದಿಗೆ ಗಾಯತ್ರಿ ದೇವಸ್ಥಾನದ ನವೀಕೃತಗೊಂಡ ಭೋಜನಶಾಲೆ ಅಡುಗೆಮನೆಯನ್ನು ಇಂದು ಉದ್ಘಾಟನೆ ಮಾಡಲಾಯಿತು. ಈ ...

ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಭೋವಿ ಸಮುದಾಯದ ಮುಖಂಡರ ಮನವಿ

ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಭೋವಿ ಸಮುದಾಯದ ಮುಖಂಡರ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಚಿಂಚೋಳಿ ಉಪಚುನಾವಣೆಯ ಸಂಧರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರು ನುಡಿದಂತೆ ವಿಧಾನಪರಿಷತ್‌ ಸದಸ್ಯರಾದ ಸುನೀಲ್‌ ವಲ್ಯಾಪುರೆ ಅವರನ್ನು ದಲಿತ ಕೋಟಾದಡಿಯಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭೋವಿ(ವಡ್ಡರ) ಸಮುದಾಯದ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ: ಯಾರು ಯಾರ ಪರ ಇದ್ದೀರಿ? ಮಾಜಿ ಸಿಎಂ ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ...

ಬೆಂಗಳೂರು ಉದ್ಯಮಿಯ ನೆರವಿನಹಸ್ತ! ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಬೆಂಗಳೂರು ಉದ್ಯಮಿಯ ನೆರವಿನಹಸ್ತ! ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ಸಾಂಕ್ರಾಮಿಕ ಕ್ರಮೇಣ ನಿಯಂತ್ರಣಕ್ಕೆ ಬರುತ್ತಿದೆ. ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಚಿಂತಿಸುತ್ತಿದೆ. ಇಂತಹ ಸಂಕಟ ಸ್ಥಿತಿಯಲ್ಲಿ ಬೆಂಗಳೂರಿನ ಉದ್ಯಮಿಯೋರ್ವರು, ತಾವು ಹುಟ್ಟಿ ಬೆಳೆದ ಊರು - ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ವಿದ್ಯಾರ್ಥಿಗಳಿಗೆ ನೆರವಿನಹಸ್ತ ಚಾಚುತ್ತಿದ್ದಾರೆ. ...

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ, ಕೆಪಿಸಿಸಿ ಅಧ್ಯಕ್ಷ  ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳ ಸಮ್ಮುಖದಲ್ಲಿ ಸೊರಬ ಕ್ಷೇತ್ರದ ಮಾಜಿ ಶಾಸಕ ...

ಬೆಂಗಳೂರು: ಭಂಡಾರಕೇರಿ ಮಠಾಧೀಶ ಶ್ರೀವಿದ್ಯೇಶತೀರ್ಥ ಸ್ವಾಮೀಜಿ ಚಾತುರ್ಮಾಸ್ಯ ವ್ರತ ಸ್ವೀಕಾರ

ಬೆಂಗಳೂರು: ಭಂಡಾರಕೇರಿ ಮಠಾಧೀಶ ಶ್ರೀವಿದ್ಯೇಶತೀರ್ಥ ಸ್ವಾಮೀಜಿ ಚಾತುರ್ಮಾಸ್ಯ ವ್ರತ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಗಿರಿನಗರ 2ನೇ ಹಂತ ದಲ್ಲಿರುವ ಭಾಗವತ ಆಶ್ರಮದಲ್ಲಿ ಭಂಡಾರಕೇರಿ ಮಠಾಧೀಶರಾದ ಶ್ರೀವಿದ್ಯೇಶತೀರ್ಥ ಸ್ವಾಮೀಜಿ 42ನೇ ಚಾತುರ್ಮಾಸ್ಯ ವ್ರತ ಸ್ವೀಕಾರ ಮಾಡಿದರು. ಬುಧವಾರ (ಟೀಕಾರಾಯರ ಪುಣ್ಯ ದಿನ) ಸಂಸ್ಥಾನ ಪೂಜೆ ನೆರವೇರಿಸಿದ ನಂತರ ಶ್ರೀ ವೇದವ್ಯಾಸರ ಪೂಜೆ, ...

ಆಯನೂರು ಮಂಜುನಾಥ್, ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಆಯನೂರು ಮಂಜುನಾಥ್, ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ದೇಶದ ನಾಲ್ಕು ಸದನಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿರುವ ಹಾಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗಳ ನೇತಾರ ಎಸ್. ರುದ್ರೇಗೌಡ ಇಬ್ಬರಿಗೂ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆ ...

ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು

ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು

ಕಲ್ಪ ಮೀಡಿಯಾ ಹೌಸ್ ಸಾಗರ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲ್ಲೂರು ಕರೆ ಬಳಿ ನಡೆದಿದೆ. ಮೃತ ವ್ಯಕ್ತಿ ಶಿವಮೊಗ್ಗದ ಗಾಂಧಿಬಜಾರ್ ನಿವಾಸಿ ದೀಪು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸಾರಿಗೆ ...

Page 634 of 718 1 633 634 635 718
  • Trending
  • Latest
error: Content is protected by Kalpa News!!