Sunday, August 2, 2026
Advertisement
ADVERTISEMENT

Tag: News in Kannada

ಚಳ್ಳಕೆರೆ: ಗ್ರಾಮದ ಕಡೆಗೆ ಅಧಿಕಾರಿ ನಡಿಗೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರಘುಮೂರ್ತಿ ಚಾಲನೆ

ಚಳ್ಳಕೆರೆ: ಗ್ರಾಮದ ಕಡೆಗೆ ಅಧಿಕಾರಿ ನಡಿಗೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರಘುಮೂರ್ತಿ ಚಾಲನೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಹಿರೇಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಗ್ರಾಮದ ಕಡೆಗೆ ಅಧಿಕಾರಿಗಳ ನಡಿಗೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಎನ್. ರಘುಮೂರ್ತಿ ಚಾಲನೆ ನೀಡಿದರು. ಪೋಡಿ, ...

ಮಾಧ್ಯಮ ಅಕಾಡೆಮಿ ನೂತನ ಸದಸ್ಯ ಶಿವಕುಮಾರ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಮಾಧ್ಯಮ ಅಕಾಡೆಮಿ ನೂತನ ಸದಸ್ಯ ಶಿವಕುಮಾರ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿರುವ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಮತ್ತು ಕಲಬುರ್ಗಿ ಜಿಲ್ಲೆಯಿಂದ ರಾಜ್ಯ ಸಮಿತಿ ಸದಸ್ಯರಾದ ದೇವೇಂದ್ರಪ್ಪ ಕಪನೂರು ಅವರು ಕೆಯುಡಬ್ಲ್ಯೂಜೆ ವತಿಯಿಂದ ಅಭಿನಂದಿಸಲಾಯಿತು. ಕೆಯುಡಬ್ಲ್ಯೂಜೆ ರಾಷ್ಟ್ರೀಯ ...

ಮೊಬೈಲ್ ನೆಟ್ ವರ್ಕ್ ಸಂಪರ್ಕ ಕಲ್ಪಿಸಲು ಅನುದಾನ ಬಿಡುಗಡೆಗೆ ಶಾಸಕ ಹಾಲಪ್ಪ ಮನವಿ

ಮೊಬೈಲ್ ನೆಟ್ ವರ್ಕ್ ಸಂಪರ್ಕ ಕಲ್ಪಿಸಲು ಅನುದಾನ ಬಿಡುಗಡೆಗೆ ಶಾಸಕ ಹಾಲಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಾಸಕ ಹೆಚ್.ಹಾಲಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾಗಿ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲ್ಲೂಕುಗಳು ಮಲೆನಾಡು ಪ್ರದೇಶವಾಗಿದ್ದು. ಗ್ರಾಮೀಣ ಪ್ರದೇಶಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು, ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಪಕ್ಷದ ವರಿಷ್ಠರು ಹೇಳಿದರೆ ಡಿಸಿಎಂ ಆಗುತ್ತೇನೆ: ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪಕ್ಷದ ವರಿಷ್ಠರು ಹೇಳಿದರೆ ಉಪಮುಖ್ಯಮಂತ್ರಿ ಆಗುತ್ತೇನೆ, ಮಂತ್ರಿ ಆಗು ಅಂದರೂ ಸಹ ಆಗುತ್ತೇನೆ. ಶಾಸಕನಾಗಿರು ಅಂದರೂ ಸರಿಯೇ. ಪಕ್ಷ ಹೇಳಿದಂತೆ ಕೇಳುವ ನಿಷ್ಠಾವಂತ ನಾನು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದ ತಮ್ಮ ...

ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವವರ ವಿರುದ್ಧ ಸೂಕ್ತ ಕ್ರಮ:  ಡಿಸಿ

ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವವರ ವಿರುದ್ಧ ಸೂಕ್ತ ಕ್ರಮ: ಡಿಸಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಯಲ್ಲಾಪುರ: ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ...

ರಾಷ್ಟ್ರೀಯ ಧ್ವಜಾರೋಹಣ ದಿನ: 200ರ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪೆರು

ರಾಷ್ಟ್ರೀಯ ಧ್ವಜಾರೋಹಣ ದಿನ: 200ರ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪೆರು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಪೆರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸುವ ಮೂಲಕ ರಾಷ್ಟ್ರೀಯ ದಿನ ಮತ್ತು 200 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಸ್ವಾತಂತ್ರ್ಯ ಪಡೆದು 200 ವರ್ಷಗಳಾದ ಹಿನ್ನೆಲೆಯಲ್ಲಿ ಪೆರು ದೇಶದಲ್ಲಿ ಹಬ್ಬದ ವಾತಾವರಣ ನೆಲೆಸಿದೆ. ಇದರ ಅಂಗವಾಗಿ ...

ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ: ಮಾಜಿ ಸಚಿವ ಮುರುಗೇಶ್ ನಿರಾಣಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ...

ತಂದೆ-ತಾಯಿ ಆಶೀರ್ವಾದ ಎಲ್ಲಕ್ಕೂ ಮಿಗಿಲು: ಸಿಎಂ ಬಸವರಾಜ ಬೊಮ್ಮಾಯಿ

ತಂದೆ-ತಾಯಿ ಆಶೀರ್ವಾದ ಎಲ್ಲಕ್ಕೂ ಮಿಗಿಲು: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ತಾಯಿ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ...

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ

ಕಲ್ಪ ಮೀಡಿಯಾ ಹೌಸ್ ಉತ್ತರ ಕನ್ನಡ: ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ...

Page 635 of 718 1 634 635 636 718
  • Trending
  • Latest
error: Content is protected by Kalpa News!!