ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕಾರವಾರ – ಬೆಂಗಳೂರು ರೈಲು ತಾತ್ಕಾಲಿಕ ಮಾರ್ಗ ಬದಲಾವಣೆ | ಕಾರಣವೇನು?
August 1, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ವ್ಯವಹಾರ ನಿರ್ವಹಣೆ ವಿಭಾಗದ ಪ್ರಾಧ್ಯಾಪಕ ಪ್ರೊ. ಸಿ.ಎಂ. ತ್ಯಾಗರಾಜ ಅವರನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ)ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ) ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಳೆದ ಎರಡು ವರ್ಷದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಿಪಡಿಸಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ನೂತನ ...
ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರಿಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರಿಗೆ ಮೆದುಳಿನ ರಕ್ತನಾಳದ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 30ನೆಯ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ಹೈಕಮಾಂಡ್‌ನ ಸೂಚನೆ ಮೇರೆಗೆ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿರುವ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಸಮಿತಿ ಹಾಗೂ ಯುವಮೋರ್ಚಾ ವತಿಯಿಂದ ಕಾರ್ಗಿಲ್ ಯಶೋಗಾಥೆ ವರ್ಚುವಲ್ ಸಭೆಯ ಮೂಲಕ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು. ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಕಾರ್ಯಕ್ರಮ ...
ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ ಮನನೊಂದು ಯುವಕನೋರ್ವ ಆತ್ಮಹತ್ಯ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಗ್ರಾಮದ ದೊಡ್ಡನಾಗಪ್ಪ ಎನ್ನುವವರ ಮಗ ರವಿ (32) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಮೃತನು ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಅವದೂತ ಶ್ರೀ ವಿನಯ್ ಗುರೂಜಿ ಅವರನ್ನು ಫಿಡಿಲಿಟಸ್ ಗ್ಯಾಲರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪಶುಪತಿ ಭಾವಚಿತ್ರವನ್ನು ನೀಡುವ ಮೂಲಕ ಅವರನ್ನು ಅಭಿನಂದಿಸಲಾಯಿತು. ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯದ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವ ಇರುವುದರಿಂದ ನದಿ ಎಡ ಮತ್ತು ಬಲದಂಡೆಯ ತಗ್ಗು ಪ್ರದೇಶದ ಜನರು ಸುರಕ್ಷಿತ ಪ್ರದೇಶಗಳಿಗೆ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಲ್ಕೊಳ ವಿವಿ ಕೇಂದ್ರದಿಂದ ಸರಬರಾಜಾರುವ ಎ.ಎಫ್-೯ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಮನೆ, ಚಾನಲ್‌ಏರಿಯಾ 2 ರಿಂದ 6ನೇ ಕ್ರಾಸ್, ನಾಗಪ್ಪ ದೇವಸ್ಥಾನ ಹತ್ತಿರ, ಶರಾವತಿನಗರ ಬಿ ಬ್ಲಾಕ್ 4 ರಿಂದ 7ನೇ ಕ್ರಾಸ್, ಛಾನಲ್ ಏರಿಯಾ ...
ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಮದ್ಯ, ಗುಟ್ಕಾ ಮುಂತಾದ ಹವ್ಯಾಸದಿಂದ ಆರೋಗ್ಯ ಹದಗೆಡುತ್ತದೆ ಆದ್ದರಿಂದ ಯುವಜನತೆ ದುಶ್ಚಟಗಳಿಂದ ದೂರ ಇರಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಬೆಂಗಳೂರು ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ನಗರದ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಿದ್ದ ...
Copyright © 2026 Kalpa News. Designed by KIPL