Sunday, August 2, 2026
Advertisement
ADVERTISEMENT

Tag: News in Kannada

ಭಾರಿ ಮಳೆಗೆ ತಾಳಗುಪ್ಪ ಬಳಿ ರೈಲ್ವೆ ಹಳಿ ಜಲಾವೃತ: ರೈಲು ಸಂಚಾರದಲ್ಲಿ ವ್ಯತ್ಯಯ?

ಭಾರಿ ಮಳೆಗೆ ತಾಳಗುಪ್ಪ ಬಳಿ ರೈಲ್ವೆ ಹಳಿ ಜಲಾವೃತ: ರೈಲು ಸಂಚಾರದಲ್ಲಿ ವ್ಯತ್ಯಯ?

ಕಲ್ಪ ಮೀಡಿಯಾ ಹೌಸ್ ಸಾಗರ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ತಾಳಗುಪ್ಪ ಬಳಿಯ ರೈಲ್ವೆ ಹಳಿ ಜಲಾವೃತವಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮಳೆಯಿಂದಾಗಿ ವರದಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದಂತ ಪರಿಸ್ಥಿತಿ ಉಂಟಾಗಿದೆ. ಪರಿಣಾಮವಾಗಿ ಅರ್ಧ ಕಿಲೋ ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಅತಿವೃಷ್ಠಿಯಿಂದ ಹಾನಿ-ತೊಂದರೆ ಸಂಭವಿಸಿದರೆ ಯಾರನ್ನು ಸಂಪರ್ಕಿಸಬೇಕು ಗೊತ್ತಾ! ಇಲ್ಲಿ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿದ್ದು, ಯಾವುದೇ ಹಾನಿಯಾದಲ್ಲಿ ಅಥವಾ ತೊಂದರೆಯಾದಲ್ಲಿ ಸಾರ್ವಜನಿಕರು ತಕ್ಷಣ ಹೆಲ್ಪ್‍ಲೈನ್ ಸಂಖ್ಯೆ: 08182-279311 ಸಂಪರ್ಕಿಸಬಹುದು ಹಾಗೂ ಕೆಳಕಂಡ ತಹಶೀಲ್ದಾರ್ ಮತ್ತು ಇತರೆ ಅಧಿಕಾರಿಗಳ ಸಂಖ್ಯೆಗಳಿಗೆ ಕರೆ ಮಾಡಬಹುದು. ಶಿವಮೊಗ್ಗ ...

ಭಾರೀ ಮಳೆ! ಕೊಚ್ಚಿ ಹೋದ ಹೊಸನಗರದ ಮನಿಜೆಡ್ಡು ಸಂಪರ್ಕ ಸೇತುವೆ: ಗುಡ್ಡ ಕುಸಿಯುವ ಭೀತಿ ವೀಡಿಯೋ ರಿಪೋರ್ಟ್ ನೋಡಿ

ಭಾರೀ ಮಳೆ! ಕೊಚ್ಚಿ ಹೋದ ಹೊಸನಗರದ ಮನಿಜೆಡ್ಡು ಸಂಪರ್ಕ ಸೇತುವೆ: ಗುಡ್ಡ ಕುಸಿಯುವ ಭೀತಿ ವೀಡಿಯೋ ರಿಪೋರ್ಟ್ ನೋಡಿ

ಕಲ್ಪ ಮೀಡಿಯಾ ಹೌಸ್ ಹೊಸನಗರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳವಾಡಿ ಗ್ರಾಮ ಕುಂಬಾರಬಿಳು ಮಧ್ಯದಲ್ಲಿ ಬಿಚ್ಚಾಡಿ, ಮಾಗಲು, ಮನಿಜೆಡ್ಡು ಸಂಪರ್ಕ ಸೇತುವೆ ಭಾರಿ ಮಳೆಯಲ್ಲಿ ಕೊಚ್ಚಿಹೋಗಿದೆ. ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಲೇ ...

ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಸಚಿವರಾದ ಆರ್. ಅಶೋಕ್, ಬಿ.ಎ.ಬಸವರಾಜ, ವಿ.ಸೋಮಣ್ಣ, ಅರವಿಂದ ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರನ್ನು ಹರಿಸಲಾಗುತ್ತಿದೆ. ಈ ಕುರಿತಂತೆ ಡ್ಯಾಂನ ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿನ್ನೀರು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ...

ಸಾಗರ: ಧಾರಾಕಾರ ಮಳೆಗೆ ಹಲವು ಪ್ರದೇಶ ಜಲಾವೃತ – ಮನೆಗಳಿಗೆ ಹಾನಿ: ಶಾಸಕ ಹಾಲಪ್ಪ ಪರಿಶೀಲನೆ

ಸಾಗರ: ಧಾರಾಕಾರ ಮಳೆಗೆ ಹಲವು ಪ್ರದೇಶ ಜಲಾವೃತ – ಮನೆಗಳಿಗೆ ಹಾನಿ: ಶಾಸಕ ಹಾಲಪ್ಪ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನಾದ್ಯಂತ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಜಲಾವೃತಗೊಂಡಿರುವ ಹಾಗೂ ಮನೆ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಇಂದು ಮುಂಜಾನೆಯಿಂದಲೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಶಾಸಕ ಎಚ್. ಹಾಲಪ್ಪ, ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಬಿದ ತುಂಗೆ, ಶಿವಮೊಗ್ಗ ಮಂಟಪ ಮುಳುಗಡೆ

ಮಲೆನಾಡಿನಲ್ಲಿ ಮಳೆಯ ಅಬ್ಬರ: ತುಂಬಿದ ತುಂಗೆ, ಶಿವಮೊಗ್ಗ ಮಂಟಪ ಮುಳುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಸೇರಿದಂತೆ ಮಲೆನಾಡಿನಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗದ ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಮುಳಗಡೆಯಾಗಿದೆ. ಕಳೆದ ಕೆಲವು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ, ಕೆರೆ, ...

ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ ಮಕ್ಕಳೆಷ್ಟು, ಗೈರಾದವರೆಷ್ಟು? ಮಾಹಿತಿ ಇಲ್ಲಿದೆ…

ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ವಿನೂತನ ಬಹು ಆಯ್ಕೆಯ ಮಾದರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಗಮವಾಗಿ ನಡೆಯಿತು. ಪ್ರಥಮ ಭಾಷೆ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಲ್ಲಿ ...

ಹಿರಿಯ ಸಾಹಿತಿ, ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ

ಹಿರಿಯ ಸಾಹಿತಿ, ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ: ಕೊಪ್ಪಳದ ನೇಕಾರ ಧುರೀಣ, ಹಿರಿಯ ಹೋರಾಟಗಾರ, ಹಿರಿಯ ಪತ್ರಕರ್ತ, ಅಂಕಣಕಾರ ಹಾಗೂ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುಜನರಸ್ಕೃತ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಭಾಗ್ಯ ನಗರದ ಅವರ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಸಾಗರ: ಹಲವು ಪ್ರದೇಶಗಳು ಜಲಾವೃತ: ಸಾರ್ವಜನಿಕರ ರಕ್ಷಣೆಗೆ ಸಹಕರಿಸಲು ಶಾಸಕ ಹಾಲಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಸಾಗರ: ನಿನ್ನೆ ಸುರಿದ ಅತಿಯಾದ ಮಳೆಯಿಂದಾಗಿ, ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಸಾರ್ವಜನಿಕರು ಪ್ರಾಣಾಪಾಯದಲ್ಲಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗೂ ತಾಲ್ಲೂಕು ಆಡಳಿತ ಕೈಗೊಂಡ ಕ್ರಮಗಳ ...

Page 641 of 718 1 640 641 642 718
  • Trending
  • Latest
error: Content is protected by Kalpa News!!