Sunday, August 2, 2026
Advertisement
ADVERTISEMENT

Tag: News in Kannada

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ: ಸಿಎಂ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್-19ರ ಕಾರಣದಿಂದ ದಿನಾಂಕ: 1-1-2020ರಿಂದ ತಡೆಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ...

ಸಾಗರ: ಸನ್ಮತಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕ…

ಸಾಗರ: ಸನ್ಮತಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕ…

ಕಲ್ಪ ಮೀಡಿಯಾ ಹೌಸ್ ಸಾಗರ:  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿ ಎಸ್. ಸನ್ಮತಿ  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲೀಷ್, ಸಂಸ್ಕೃತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತಶಾಸ್ರದಲ್ಲಿ ತಲಾ 100 ...

ಭದ್ರಾವತಿ: ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಭದ್ರಾವತಿ: ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕವಲಗುಂದಿಯ ಸ್ಮಶಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ ಮಾದಕವಸ್ತು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ದೀಕ್ಷಿತ್ (21) ಬಂಧಿತ ಆರೋಪಿಯಾಗಿದ್ದು, ಖಚಿತ ...

ಮಾಧ್ಯಮದ ವಿರುದ್ಧ ನಟ ದರ್ಶನ್ ಹೇಳಿಕೆ ಹಿನ್ನೆಲೆ: ಪ್ರೆಸ್ ಕ್ಲಬ್ ಕೌನ್ಸಿಲ್ ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಮಾಧ್ಯಮದ ವಿರುದ್ಧ ನಟ ದರ್ಶನ್ ಹೇಳಿಕೆ ಹಿನ್ನೆಲೆ: ಪ್ರೆಸ್ ಕ್ಲಬ್ ಕೌನ್ಸಿಲ್ ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಪ್ರೆಸ್ ಕ್ಲಬ್ ಕೌನ್ಸಿಲ್ ಕಚೇರಿಗೆ ಪತ್ರಕರ್ತ ಮಿತ್ರರೊಬ್ಬರು ಪತ್ರಯೊಂದನ್ನು ಬರೆದಿದ್ದು, ನಟ ದರ್ಶನ್ ಮಾಧ್ಯಮದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರನ್ನು ಸೆಕ್ಯೂರಿಟಿ ಎಂದು ಕರೆದು ಬಾಯಿಗೆ ಬಂದ ಹಾಗೆ ಬೈದಿರುವ ಆಡಿಯೋ ಕ್ಲಿಪ್ ಅನ್ನು ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 2,239 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 2,239 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: 2020-21ನೇ ಸಾಲಿನ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್​ ಕುಮಾರ್ ಫಲಿತಾಂಶ ಪ್ರಕಟಿಸಿದರು. ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ...

ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 20ರಂದು ರಾತ್ರಿ 10.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜುಲೈ 21 ರಂದು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 23ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ವೆಂಕಟೇಶ್ವರ ನಗರ, ಎಎನ್‌ಕೆ ರಸ್ತೆ, ಅಚ್ಯುತರಾವ್ ಲೇಔಟ್, ಚೆನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 23ರ ಶುಕ್ರವಾರದಂದು ಬೆಳಗ್ಗೆ 10 ಗಂಟೆಯಿಂದ ...

ಕುವೆಂಪು ವಿವಿ ಆಡಳಿತ ಕುಲಸಚಿವರಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ನೇಮಕ

ಕುವೆಂಪು ವಿವಿ ಆಡಳಿತ ಕುಲಸಚಿವರಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ನೇಮಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರನ್ನಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಅನುರಾಧ.ಜಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಇಂದು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯನ್ನಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ...

ಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಕೃಷಿ ಸಚಿವ ಬಿ.ಸಿ. ಪಾಟೀಲ್

ಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರೈತರಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ‌ ವಿಮೆ ಮಾಡಿಸಿಕೊಳ್ಳುವ ವಿಮಾ‌ಕಂಪೆನಿಗಳು ಇನ್ನುಮುಂದೆ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆ ಸಂಬಂಧಿಸಿದ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ...

ಶಾಸಕರ ಅಣತಿಯಂತೆ ವರ್ತಿಸುತ್ತಿರುವ ಅಧಿಕಾರಿಗಳ ನಡೆ ಖಂಡನಾರ್ಹ:  ಮಧು ಬಂಗಾರಪ್ಪ

ಶಾಸಕರ ಅಣತಿಯಂತೆ ವರ್ತಿಸುತ್ತಿರುವ ಅಧಿಕಾರಿಗಳ ನಡೆ ಖಂಡನಾರ್ಹ: ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್ ಸೊರಬ: ಜನಪ್ರತಿನಿಧಿಗಳು ಜನಪರವಾಗಿ ಆಡಳಿತ ನೀಡುವಲ್ಲಿ ಒತ್ತು ನೀಡಬೇಕು. ಆದರೆ, ಶಾಸಕ ಕುಮಾರ್ ಬಂಗಾರಪ್ಪ ಅವರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು. ಪಟ್ಟಣದ ಕಾನಕೇರಿ ಬಡಾವಣೆಯ ಸರ್ವೆ ನಂ.113ರಲ್ಲಿ ಜುಲೈ ...

Page 644 of 718 1 643 644 645 718
  • Trending
  • Latest
error: Content is protected by Kalpa News!!