Saturday, August 1, 2026
Advertisement
ADVERTISEMENT

Tag: News in Kannada

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವು | ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಸ್ತಂಭನಕ್ಕೆ ಒಳಗಾಗಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ತಾಳತ್ತಮನೆ ಎಂಬಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶಿವಕುಮಾರಸ್ವಾಮಿ (52) ಮೃತ ಚಾಲಕ ಎಂದು ಗುರುತಿಸಲಾಗಿದೆ. ...

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧವಾಗಿದ್ದು, ಸ್ಥಳೀಯವಾಗಿಯೂ ಅದಕ್ಕೆ ಬೇಕಾದ ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು. ಜಿಲ್ಲೆಯ ಆನಂದಪುರಂ ಹಾಗೂ ಶಿಕಾರಿಪುರ ...

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾಲಯ ತನ್ನ 35ನೇ ಘಟಿಕೋತ್ಸವದ Kuvempu University 35th convocation ಅಂಗವಾಗಿ ಸಮಾಜವಾದಿ ಧುರೀಣ, ಮಾಜಿ ಶಾಸಕ ಕೋಣಂದೂರು ಲಿಂಗಪ್ಪ Konanduru Lingappa ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಉದ್ದೇಶಿಸಿದ್ದು, ...

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯವಾಗಿದ್ದು ಎಂದು ಜಿಲ್ಲಾ ಉಸ್ತುವಾರಿ ಹಾಗು ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಶ್ಲಾಘಿಸಿದರು. ಅವರು ಇಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್)ಯಲ್ಲಿ ಎಪಿಐ ...

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ - 2026ರ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್. ಸಹನ್ ಕುಮಾರ್ ಒಬಿಸಿ ಎನ್‌ಸಿಎಲ್ ಕ್ಯಾಟಗರಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ...

ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇತ್ತೀಚಿನ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಮಗನಿಗೆ ರಾಜಕೀಯ ಬಳುವಳಿ ನೀಡಲು ನಾಳೆ ಚಿತ್ರದುರ್ಗದಲ್ಲಿ ಬಿಎಸ್‍ವೈ ಅಭಿಮಾನೋತ್ಸವ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ...

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ನ Vijaya Souharda Bank 71ನೇ ಶಾಖೆ ಶಿವಮೊಗ್ಗ ನಗರದಲ್ಲಿ ಆರಂಭಗೊಂಡಿದೆ ಎಂದು ಸಂಸ್ಥೆಯ ಮಾಲೀಕ ಹಾಗೂ ಮಾಜಿ ಸಚಿವ ಹೆಸರಾಂತ ಉದ್ಯಮಿ ಮುರುಗೇಶ್ ನಿರಾಣಿ ...

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೆ.ವೆಂಕಟರಾಮ್ ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ಪದ್ಮಭೂಷಣ, ವಿ.ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ-ನಾದವಂದನೆ ಸಮಾರಂಭವನ್ನು ಮೇ 9-10ರಂದು ರವೀಂದ್ರನಗರದ ಪ್ರಸನ್ನ ಗಣಪತಿ ದೇವಸ್ಥಾನ ಹಾಗೂ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ...

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಸನಗರದ ಹೊರವಲಯ ರಾಜ್ಯ ಹೆದ್ದಾರಿ 766 ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ...

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಭಿವ್ಯಕ್ತಿ ಟ್ರಸ್ಟ್‍ನಿಂದ ಮೇ9 ಮತ್ತು 10ರಂದು ಕರ್ನಾಟಕ ಸಂಘದಲ್ಲಿ ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿನ ಮುಖ್ಯಸ್ಥ ಡಾ.ಸುಧೀಂದ್ರ ಪಿ.ಆರ್. ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೊಂದು ...

Page 65 of 717 1 64 65 66 717
  • Trending
  • Latest
error: Content is protected by Kalpa News!!