Saturday, August 1, 2026
Advertisement
ADVERTISEMENT

Tag: News in Kannada

ಕಸಾಪ ಚುನಾವಣೆ: ಕೋವಿಡ್ ಪರಿಸ್ಥಿತಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಭ್ಯರ್ಥಿಗಳ ವರ್ತನೆಗೆ ಖಂಡನೆ

ಕಸಾಪ ಚುನಾವಣೆ: ಕೋವಿಡ್ ಪರಿಸ್ಥಿತಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಭ್ಯರ್ಥಿಗಳ ವರ್ತನೆಗೆ ಖಂಡನೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕೋವಿಡ್ ಪರಿಸ್ಥಿತಿಯನ್ನು ಸ್ವಪ್ರತಿಷ್ಟೆಗೆ ಬಳಸಿಕೊಳ್ಳುತ್ತಿರುವ ಕಸಾಪ ಚುನಾವಣೆಯ ಕೆಲವು ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಕೈಬಿಡಬೇಕೆಂದು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜೆ. ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ತುರ್ತಾಗಿ ಮಾಡಬೇಕೆಂದು ಒತ್ತಾಯಿಸುತ್ತಿರುವ ...

ಭದ್ರಾ ಜಲಾಶಯ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿ ರಚನೆ

ಭದ್ರಾ ಜಲಾಶಯ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿ ರಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಬಳಿ ಕೈಗೊಳ್ಳಲಾಗಿರುವ ಕಾಮಗಾರಿ ಗುಣಮಟ್ಟದ ಬಗ್ಗೆ ಬಂದಿರುವ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ...

ಕಮಲದಾಕೃತಿಯ ವಿಮಾನ ನಿಲ್ದಾಣದಲ್ಲಿ, ವಿಮಲಾಕೃತಿಯ ಹಾರಾಟ ಶೀಘ್ರದಲ್ಲೇ ಶಿವಮೊಗ್ಗದಲ್ಲಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪನಾಯಕ ಅವರ ಹೆಸರಿಡುವಂತೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಶಿವಪ್ಪನಾಯಕ ನವರ ಹೆಸರಿಡಬೇಕೆಂದು ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು. ಕರ್ನಾಟಕದ ಇತಿಹಾಸದಲ್ಲಿ ವಿಜಯನಗರ ಅರಸರ ಸಾಮಂತ ರಾಜರಾಗಿದ್ದ ಇಕ್ಕೇರಿ ಅರಸರ ...

ಡಾ. ಶಾಮಪ್ರಸಾದ ಮುಖರ್ಜಿ ಜಯಂತಿ: ಜುಲೈ 6 ರವರೆಗೆ ವನಮಹೋತ್ಸವ ಕಾರ್ಯಕ್ರಮ

ಡಾ. ಶಾಮಪ್ರಸಾದ ಮುಖರ್ಜಿ ಜಯಂತಿ: ಜುಲೈ 6 ರವರೆಗೆ ವನಮಹೋತ್ಸವ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜನಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಶಾಮಾ ಪ್ರಸಾದ ಮುಖರ್ಜಿ ಅವರ ಜಯಂತಿ ಹಾಗೂ ಬಲಿದಾನ ದಿನದ ಅಂಗವಾಗಿ ಜೂನ್ 23 ರಿಂದ ಜುಲೈ 6 ರವರೆಗೆ ಬಿಜೆಪಿ ವತಿಯಿಂದ ದೇಶದಾದ್ಯಂತ 'ವೃಕ್ಷಾರೋಪಣ ಅಭಿಯಾನ’ ಹಮ್ಮಿಕೊಂಡಿದೆ. ಇದರ ...

ಭದ್ರಾ ಕಾಡಾ ಕಚೇರಿಯಲ್ಲಿ ಮಾಜಿ ಅಧ್ಯಕ್ಷ ಕೆ. ಶೇಖರಪ್ಪ ನಿಧನಕ್ಕೆ ಶ್ರದ್ಧಾಂಜಲಿ

ಭದ್ರಾ ಕಾಡಾ ಕಚೇರಿಯಲ್ಲಿ ಮಾಜಿ ಅಧ್ಯಕ್ಷ ಕೆ. ಶೇಖರಪ್ಪ ನಿಧನಕ್ಕೆ ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ಶಿಕಾರಿಪುರದಲ್ಲಿ ತಮ್ಮ ಸ್ವಗೃಹದಲ್ಲಿ ನಿಧನರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಶೇಖರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಭದ್ರಾ ಕಾಡಾ ಕಚೇರಿಯಲ್ಲಿ ಹಾಲಿ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರ ಸಮ್ಮುಖದಲ್ಲಿ ಶ್ರದ್ಧಾಂಜಲಿ ...

ಭಾರತ ಮೂಲದ ಸಿರಿಶಾ ಬಾಂಡ್ಲಾ ಬ್ಯಾಹ್ಯಾಕಾಶಕ್ಕೆ…

ಭಾರತ ಮೂಲದ ಸಿರಿಶಾ ಬಾಂಡ್ಲಾ ಬ್ಯಾಹ್ಯಾಕಾಶಕ್ಕೆ…

ಕಲ್ಪ ಮೀಡಿಯಾ ಹೌಸ್ ವರ್ಜಿನ್ ಗ್ಯಾಲಕ್ಟಿಕ್‌ನ ಬಿಲಿಯನೇರ್ ಫೌಂಡರ್ ರಿಚರ್ಡ್ ಬ್ರಾನ್‌ಸನ್ ಹಾಗೂ ಇತರೆ ನಾಲ್ವರ ಜೊತೆಯಲ್ಲಿ ಭಾರತೀಯ ಮೂಲದ ಅಮೆರಿಕಾ ನಿವಾಸಿ ಸಿರಿಶಾ ಬಾಂಡ್ಲಾ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾದ್ದಾರೆ. ಆಂಧ್ರಪ್ರದೇಶ ಗುಂಟೂರಿನಲ್ಲಿ ಹುಟ್ಟಿ ಬೆಳೆದ ಸಿರಿಶಾ ಬಾಂಡ್ಲಾ ಜುಲೈ 11 ...

ಸಾಗರ: ಹಂದಿಗೋಡಿನಲ್ಲಿ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಣೆ

ಸಾಗರ: ಹಂದಿಗೋಡಿನಲ್ಲಿ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನ ಲಾಕ್‌ಡೌನ್ ಸಮಸ್ಯೆಯಿಂದ ತುಂಬ ಕಷ್ಟದಲ್ಲಿ ಬಳಲುತ್ತಿದ್ದ ಹಾಗೂ ಸರ್ಕಾರದ ಯಾವುದೇ ರೀತಿಯ ಸಹಾಯ ಸಿಗದ ಹಂದಿಗೋಡು ಖಾಯಿಲೆ ಸಂತ್ರಸ್ತರಿಗೆ ಗೋಪಾಲಕೃಷ್ಣ ಬೇಳೂರು ಹಾಗೂ ಅವರ ಪತ್ನಿ ರಾಧಾ ಗೋಪಾಲಕೃಷ್ಣ ಬೇಳೂರು ಅವರು ಹಂದಿಗೋಡಿನಲ್ಲಿ ದಿನಸಿ ...

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಜುಲೈ 7: ಬಂಜಾರ ಸಮುದಾಯ ಭವನ ಕಾಮಗಾರಿಗೆ ಭೂಮಿಪೂಜೆ: ಶಾಸಕ ಅಶೋಕ್ ನಾಯ್ಕ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಬಂಜಾರ ಸಂಘದ ಸಮುದಾಯ ಭವನದ ನವವಿನ್ಯಾಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಆಗಿದ್ದು ಜುಲೈ 7ರ ಬುಧವಾರ ಬಾಲರಾಜ ಅರಸ್ ರಸ್ತೆಯಲ್ಲಿ ಇದರ ಭೂಮಿಪೂಜೆ ನೆರವೇರಲಿದೆ ಎಂದು ಶಾಸಕ ಕೆ.ಬಿ. ಅಶೋಕ್ ನಾಯ್ಕ್ ...

ಭದ್ರಾವತಿ: ಸಮಾಜ ಸೇವಕರು-ವಿವಿಧ ಪಕ್ಷಗಳ ನಾಯಕರು ಎಸ್‌ಡಿಪಿಐ ಸೇರ್ಪಡೆ

ಭದ್ರಾವತಿ: ಸಮಾಜ ಸೇವಕರು-ವಿವಿಧ ಪಕ್ಷಗಳ ನಾಯಕರು ಎಸ್‌ಡಿಪಿಐ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲ್ಲೂಕಿನಲ್ಲಿ ಸಮಾಜ ಸೇವಕರು ಹಾಗೂ ನಾಯಕರು ವಿವಿಧ ಪಕ್ಷಗಳನ್ನು ತೊರೆದು ಅಧಿಕೃತವಾಗಿ ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಭದ್ರಾವತಿಯ ಎಸ್‌ಡಿಪಿಐ ತಾಲ್ಲೂಕು ಕಛೇರಿಯಲ್ಲಿ ತಾಲ್ಲೂಕು ಅಧ್ಯಕ್ಷರಾದ ಮುಹಮ್ಮದ್ ತಾಹಿರ್ ರವರ ಅಧ್ಯಕ್ಷತೆಯಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಸಲಾಯಿತು. ...

ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ: ರೈತರು ಮುಖ್ಯ ನಾಲೆಗೆ ಇಳಿಯದಿರಲು ಸೂಚನೆ

ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ: ರೈತರು ಮುಖ್ಯ ನಾಲೆಗೆ ಇಳಿಯದಿರಲು ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಲ್ಲಿ ಪ್ರಸ್ತುತ ಮುಂಗಾರು ಬೆಳೆಗಳಿಗೆ ಜುಲೈ ೫ರಿಂದ ನೀರು ಹರಿಸಲಾಗುತ್ತಿದೆ ಎಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಸುರೇಶ್ ಬಿ. ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ರೈತರು ಜನ ಜಾನುವಾರುಗಳೊಂದಿಗೆ ಮುಖ್ಯ ನಾಲೆ ...

Page 661 of 717 1 660 661 662 717
  • Trending
  • Latest
error: Content is protected by Kalpa News!!