Saturday, August 1, 2026
Advertisement
ADVERTISEMENT

Tag: News in Kannada

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಪರಿಸರದ ವೈವಿಧ್ಯತೆ ಬಗ್ಗೆ ಶಾಸಕ ಹಾಲಪ್ಪರಿಂದ ವಿಶೇಷ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಸಾಗರ: ಮಳೆಗಾಲದಲ್ಲಿ ಹತ್ಮೀನು ಹೊಡೆಯಲು ಅನೇಕ ಮಂದಿ ಹೊರಡುತ್ತಾರೆ. ಮಲೆನಾಡು ಭಾಗದಲ್ಲಿ ಅರ್ಜಿನ್ ಜಬ್ಬು ಮೀನಿನ ಪ್ರಭೇದವಿದೆ ಇದರ ವಿಶೇಷವೆಂದರೆ, ಶರಾವತಿ ನದಿಯಲ್ಲಿ ಹುಟ್ಟಿದ ಈ ಮೀನು ಎಂತದ್ದೇ ಪ್ರವಾಹವಿದ್ದರು, ಶರಾವತಿ ನದಿಯಿಂದ ವರದಾ ನದಿ ಮೂಲಕ ...

ಕೊರೋನಾ ವಾರಿಯರ್ಸ್‌ಗಳಿಗಾಗಿ ಕೇರ್ ಸೆಂಟರ್ ಮೀಸಲಿಡಲು ಆರ್.ಸಿ. ಪಾಟೀಲ್ ಆಗ್ರಹ

ಮೀಸಲಾತಿ ಘೋಷಿಸುವಲ್ಲಿ ಸರ್ಕಾರ ವಿಫಲ: ಆರ್. ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಸೊರಬ: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸರಕಾರ ಬಿಡುಗಡೆಗೊಳಿಸಿರುವ ಮೀಸಲಾತಿಯಲ್ಲಿ ಸೊರಬ ತಾಲ್ಲೂಕಿನ ವಿವಿಧ ಕ್ಷೇತ್ರಗಳಿಗೆ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರುದ್ರಗೌಡ, ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ರಿಪ್ಪನ್‌ಪೇಟೆ: ನದಿಯಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆ ತಾಲೂಕಿನ ಮುತ್ತಲ ಗ್ರಾಮದ ನದಿಯಲ್ಲಿ ಆಟವಾಡಲು ಹೋದ ಬಾಲಕ ಕಾಲುಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮುತ್ತಲ ಗ್ರಾಮದ ವಾಸಿ ಶೇಷಗಿರಿ ಅವರ ಪತ್ನಿ ಮಧುಮತಿ ಅವರೊಂದಿಗೆ ಮಕ್ಕಳಾದ ಸಂಜಯ್ ಹಾಗೂ ...

ವೈದ್ಯರ ದಿನಾಚರಣೆ: ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ವಿವೇಕ್ ಉಡುಪರಿಗೆ ಅಭಿನಂದನೆ

ವೈದ್ಯರ ದಿನಾಚರಣೆ: ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ವಿವೇಕ್ ಉಡುಪರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ಮೀಡ್ ಟೌನ್ ನೂತನ ಅಧ್ಯಕ್ಷರು ಆದಂತಹ ಡಿ.ಎಸ್.ಅರುಣ್ ಅವರು ವೈದ್ಯಾಧಿಕಾರಿಗಳ ದಿನದ ಅಂಗವಾಗಿ ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ...

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಅಡಿಯಲ್ಲಿರುವ ಸ್ವಸಹಾಯ ಸಂಘಗಳ ಸದಸ್ಯರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು. ತಾಲೂಕು ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಸಂಗಮೇಶ್ವರ್ ಮಾತನಾಡಿ, ...

ಖ್ಯಾತ ವಿಜ್ಞಾನಿ ಸುಧೀಂದ್ರ ಹಾಲ್ದೋಡ್ಡೇರಿ ಇನ್ನಿಲ್ಲ

ಖ್ಯಾತ ವಿಜ್ಞಾನಿ ಸುಧೀಂದ್ರ ಹಾಲ್ದೋಡ್ಡೇರಿ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಡಿಆರ್‌ಡಿಒ ಮಾಜಿ ವಿಜ್ಞಾನಿ, ಹೆಚ್‌ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸುಧಾರಣೆ ಕಷ್ಟವಿದೆ ಎಂದು ವೈದ್ಯರು ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಜುಲೈ 4ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 4ರ ಭಾನುವಾರ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನಗರದ ಕುವೆಂಪು ರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ...

ಸಾಗರ: ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಸಾಗರ: ವನಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಸಾಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ "ವನಮಹೋತ್ಸವ" ಕಾರ್ಯಕ್ರಮದಲ್ಲಿ ಇಂದು ಶಾಸಕ ಹೆಚ್.ಹಾಲಪ್ಪ ಪಾಲ್ಗೊಂಡು, ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರ ಮಂಡಲದ ಅಧ್ಯಕ್ಷರು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ಪ್ರಮುಖರು, ...

ಬ್ಯಾಗ್ ಗಳಲ್ಲಿ ಮರಳು ವಿತರಣೆ ಹಾಗೂ ಚಿನ್ನದ ನಾಣ್ಯಗಳ ಬಿಡುಗಡೆ ಬಗ್ಗೆ ಸಚಿವ ನಿರಾಣಿ ಸಭೆ

ಬ್ಯಾಗ್ ಗಳಲ್ಲಿ ಮರಳು ವಿತರಣೆ ಹಾಗೂ ಚಿನ್ನದ ನಾಣ್ಯಗಳ ಬಿಡುಗಡೆ ಬಗ್ಗೆ ಸಚಿವ ನಿರಾಣಿ ಸಭೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾರ್ವಜನಿಕರಿಗೆ ಬ್ಯಾಗ್ ಗಳಲ್ಲಿ ಮರಳು ವಿತರಣೆ ಹಾಗೂ ಚಿನ್ನದ ನಾಣ್ಯಗಳನ್ನು ಬಿಡುಗಡೆ ಮಾಡುವ ಕುರಿತಾಗಿ ತೆಗೆದುಕೊಳ್ಳಬಹುದಾದ ರೂಪುರೇಷೆಗಳ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ವಿಕಾಸಸೌಧದಲ್ಲಿ ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಜುಲೈ 1 ರಿಂದ 22ರವರೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ತರಬೇತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ಪದ್ಧತಿ ಮತ್ತು ವಿಷಯವಾರು ಸಮಸ್ಯೆ ಗಳ ಬಗ್ಗೆ ಜು.1 ರಿಂದ ಜುಲೈ 22 ರವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸೋಮವಾರ: ...

Page 663 of 717 1 662 663 664 717
  • Trending
  • Latest
error: Content is protected by Kalpa News!!