Friday, July 31, 2026
Advertisement
ADVERTISEMENT

Tag: News in Kannada

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಗುಡ್ ನ್ಯೂಸ್: ಮಲೆನಾಡಿನ ಶಿಕ್ಷಣಾರ್ಥಿಗಳ ಮನೆಬಾಗಿಲಿಗೆ ಉನ್ನತ ಶಿಕ್ಷಣ…

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: 2020-21ನೇ ಶೈಕ್ಷಣಿಕ ಸಾಲಿನಿಂದ ಪೂರ್ವಾನುಮತಿ ಇಲ್ಲದೆಯೇ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲು ಕುವೆಂಪು ವಿಶ್ವವಿದ್ಯಾಲಯಕ್ಕೆ, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅನುಮತಿ ದೊರಕಿದ್ದು, ಈ ಭಾಗದ ಉನ್ನತ ಶಿಕ್ಷಣಾರ್ಥಿಗಳಿಗೆ ವರವಾಗಿ ಪರಿಣಮಿಸಲಿದೆ. ಈ ಬಗ್ಗೆ ...

ಎಚ್ಚರಿಕೆ: ನಾಲೆಗಳಿಗೆ ಅಕ್ರಮ ಪಂಪ್‍ಸೆಟ್ ಅಳವಡಿಕೆ ವಿರುದ್ದ ದೂರು ದಾಖಲು

ಎಚ್ಚರಿಕೆ: ನಾಲೆಗಳಿಗೆ ಅಕ್ರಮ ಪಂಪ್‍ಸೆಟ್ ಅಳವಡಿಕೆ ವಿರುದ್ದ ದೂರು ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಯೋಜನೆಯ ಭದ್ರಾ ಬಲದಂಡೆ, ಎಡದಂಡೆ ನಾಲೆಗಳು, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಿಗೆ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದ್ದು, ಭದ್ರಾ ಜಲಾಶಯದ ಅಚ್ಚುಕಟ್ಟುದಾರರಲ್ಲದ ರೈತರು ಅಕ್ರಮವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರೆತ್ತುವುದು ಕಂಡು ಬಂದಲ್ಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜೂನ್ 19ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರ ಉಪವಿಭಾಗ-೨, ಘಟಕ-೪ ರ ವ್ಯಾಪ್ತಿಯಲ್ಲಿ ಜೂನ್ ೧೯ ರ ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆವರೆಗೆ ಸ್ಮಾರ್ಟ್ ಸಿಟಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ನಗರದ ಕೋಟೆ ಪೊಲೀಸ್ ಸ್ಟೇಷನ್, ಪೊಲೀಸ್ ಕ್ವಾಟ್ರಸ್, ಕೃಷ್ಣ ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಡಿಸೆಂಬರ್‌ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಖಚಿತ: ಡಿಸಿಎಂ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಹಾಮಾರಿ ಕೋವಿಡ್‌ನಿಂದ ಜೀವ ಕಾಪಾಡುವ ಲಸಿಕೆಯ ಬಗ್ಗೆ ನಡೆಯುತ್ತಿರುವ ರಾಜಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ ಡಿಸೆಂಬರ್‌ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ...

ಉಳ್ಳಿ ಫೌಂಡೇಶನ್‌ನಿಂದ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್-ಸ್ಯಾನಿಟೈಸರ್ ವಿತರಣೆ

ಉಳ್ಳಿ ಫೌಂಡೇಶನ್‌ನಿಂದ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್-ಸ್ಯಾನಿಟೈಸರ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಉಳ್ಳಿ ಫೌಂಡೇಶನ್ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್‌ನ ಅದ್ಯಕ್ಷ ಉಳ್ಳಿ ದರ್ಶನ್ ಮಾತನಾಡಿ, ಈ ಮಹಾಮಾರಿ ಕೊರೋನಾದ ಸಂಕಷ್ಟದ ಸಂಧರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಹಗಲು ...

ಕುವೆಂಪು ವಿವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಕೋವಿಡ್ ಲಸಿಕಾ ಅಭಿಯಾನ ಸಂಪನ್ನ

ಕುವೆಂಪು ವಿವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಕೋವಿಡ್ ಲಸಿಕಾ ಅಭಿಯಾನ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಸ್ವಚ್ಛತಾ ಮತ್ತು ಸೆಕ್ಯೂರಿಟಿ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವ ಪ್ರೊ. ಎಸ್. ಎಸ್. ...

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಸಾಯಿಬಾಬಾ ಹೈಸ್ಕೂಲ್‌ನಲ್ಲಿ ಶಾಲೆಯ ಶಿಕ್ಷಕರು ಕಟ್ಟಡ ಕಾರ್ಮಿಕರಿಗೆ ಮತ್ತು ಆರ್‌ಎಂಸಿ ಯಾರ್ಡ್‌ನಲ್ಲಿ ಹಾಲು ಉತ್ಪಾದಕರ ಸಂಘದ ಸದಸ್ಯರು, ನೌಕರ ವರ್ಗದವರಿಗೆ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ ನೀಡಿದರು. ಸುದ್ಧಿ ಹಾಗೂ ...

ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ಸಾಗರದಲ್ಲಿ ಆರೋಗ್ಯ ಕಿಟ್ ವಿತರಣೆ

ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ಸಾಗರದಲ್ಲಿ ಆರೋಗ್ಯ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲ್ಲೂಕಿನ ಬಂದಗದ್ದೆಯಲ್ಲಿರುವ ಕೊರೊನಾ ಕೇರ್ ಸೆಂಟರ್ ನಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹಾಗೂ ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಶಿವಗಂಗಾ ಯೋಗ ಕೇಂದ್ರದ  ಲವ ಕುಮಾರ್ ಆರೋಗ್ಯ ಕಿಟ್ ಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಅಭಿರುಚಿ ...

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಸಾಂತ್ವನ ಕೇಂದ್ರಗಳ ರದ್ದು ಆದೇಶ ಹಿಂತೆಗೆತಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 74 ಮಹಿಳಾ ಸಾಂತ್ವನ ಸಹಾಯವಾಣಿಗಳನ್ನು ಬಂದ್ ಮಾಡಿರುವ ಆದೇಶ ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ...

ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

ಶಾಲಾ ಶುಲ್ಕ ಸಂಘರ್ಷ: ಕಟ್ಟುನಿಟ್ಟಿನ ನಿರ್ಧಾರ ಜಾರಿಗೆ ಸಿದ್ಧರಾಮಯ್ಯ ಆಗ್ರಹ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

Page 681 of 717 1 680 681 682 717
  • Trending
  • Latest
error: Content is protected by Kalpa News!!