Saturday, August 1, 2026
Advertisement
ADVERTISEMENT

Tag: News in Kannada

ಈಜಲು ಹೋದ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಸಾವು

ಈಜಲು ಹೋದ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಸಾವು

ಕಲ್ಪ ಮೀಡಿಯಾ ಹೌಸ್  |  ಮಣಿಪಾಲ  | ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ಸಮೀಪದ ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಯಲ್ಲಿ ನಡೆದಿದೆ. ಮೃತರನ್ನು ಹೆರ್ಗಾ ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಎಂಬವರ ಪುತ್ರ ...

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ ಎಂದು ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯನರಸಿಂಹಮೂರ್ತಿ ತಿರುಗೇಟು ನೀಡಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಸಂಸತ್ತಿನಲ್ಲಿ ...

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಗೋವರ್ಧನ ಟ್ರಸ್ಟ್ ಶಿವಮೊಗ್ಗ ವತಿಯಿಂದ ಏ.27ರಂದು ಬೆಳಿಗ್ಗೆ 10 ಗಂಟೆಗೆ ಶುಭ ಮಂಗಳ ಸಮುದಾಯ ಭವನದಲ್ಲಿ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಗೋಶಾಲೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ ಮತ್ತು ಗೋಸೇವಾ  ಹಿತೈಷಿಗಳಿಗೆ ಗೌರವಾರ್ಪಣೆ ...

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಒಳಮೀಸಲಾತಿ ಪ್ರಕಟಣೆ Internal reservation ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ K S Eshwarappa ಗುಡುಗಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರ ಬಂದಾಗಿನಿಂದ ಒಂದಲ್ಲಾ ...

ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಪುಸ್ತಕಗಳು ಆತ್ಮ ಸಂತೋಷವನ್ನು ನೀಡುತ್ತವೆ. ಪುಸ್ತಕಗಳ ಅಧ್ಯಯನದಿಂದ ಮನಸ್ಸು ಒತ್ತಡರಹಿತವಾಗಿ ದೇಹದ ಮೇಲೆ ಸಕಾರಾತ್ಮಕವಾದ ಪರಿಣಾಮವನ್ನು ಬೀರುತ್ತವೆ. ಪುಸ್ತಕಗಳೇ ಜಗತ್ತಿನ ಅತ್ಯುತ್ತಮ ಸ್ನೇಹಿತ ಎಂದು  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ,  ಸಂಸ್ಕೃತಿ ಚಿಂತಕ ...

ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಸನಾತನ ಸಂಸ್ಕೃತಿ ಮತ್ತು ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ Kalpa Digital News ಕೊಡುಗೆ ಅನನ್ಯವಾಗಿದೆ ಎಂದು ಹಿರಿಯ ವಿದ್ವಾಂಸರಾದ ಪಂಡಿತ ಹೇಮಂತ ಆಚಾರ್ಯ ಗುಡಿ ಹೇಳಿದರು. ಮೈಸೂರಿನ ಶ್ರೀರಾಮಪುರದ ಶ್ರೀ ವೆಂಕಟೇಶ್ವರ ...

ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  | ಆನಂದಪುರ | ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಐಗಿನ ಬಯಲು ಕ್ರಾಸ್ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ತಾಲೂಕಿನ ಕಾಸ್ಪಾಡಿ ...

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಕುತ್ತಿಗೆಗೆ ಕುಣಿಕೆ ಬಿಗಿದುಕೊಂಡು ಒಂಬತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿರುವ 9 ವರ್ಷದ ಪ್ರಣಮ್ಯ ಮೃತ ದುರ್ದೈವಿ. ಈ ...

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಪ್ರೌಢಶಾಲೆಗಳು  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು, 5 ಪ್ರೌಢಶಾಲೆಗಳಿಗೆ ಶೇ.100% ಫಲಿತಾಂಶ ಲಭಿಸಿದೆ‌. ಕಸ್ತೂರಬಾ ಬಾಲಿಕ ಪ್ರೌಢಶಾಲೆ, ಕೋಣಂದೂರಿನ ರಾಷ್ಟ್ರೀಯ ಪ್ರೌಢಶಾಲೆ, ಕುಂಸಿ ರಾಷ್ಟ್ರೀಯ ...

Indian Railways

ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಎಕ್ಸಪ್ರೆಸ್ ರೈಲಿನ ಸಮಯ ಬದಲಾವಣೆ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಕಾಯ್ದಿರಿಸದ ಎಕ್ಸಪ್ರೆಸ್ ರೈಲಿನ SSS Hubli-Miraj Express train ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಈ ಹೊಸ ಸಮಯವು 2026ರ ಮೇ 1ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ವೇಳಾಪಟ್ಟಿಯ ...

Page 75 of 717 1 74 75 76 717
  • Trending
  • Latest
error: Content is protected by Kalpa News!!