Tuesday, August 11, 2026
Advertisement
ADVERTISEMENT

Tag: News Kannada

ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ

ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗದಲ್ಲಿರುವ ಏಕೈಕ  ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ನೇತೃತ್ವದಲ್ಲಿ ಸಚಿವ ಮಧುಬಂಗಾರಪ್ಪನವರಿಗೆ ...

ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತೀರ್ಥಹಳ್ಳಿ ತಾಲ್ಲೂಕು ಬೆಜ್ಜುವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ #Ayyappaswamy Temple of Bejjuvalli ಧಾರ್ಮಿಕದತ್ತಿ ವತಿಯಿಂದ ಜ.14-15ರಂದು ಮಕರ ಸಂಕ್ರಾಂತಿ #Makara Sankranthi ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ...

ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ಮನರೇಗಾ)ಯ #Rural Employment Guarantee Scheme ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ...

sushrutha-urges-suttur-sri-mysuru-dasara-inauguration

ಕರ್ನಾಟಕದಲ್ಲಿ ಬಾಂಗ್ಲಾದೇಶಿಗರು | ರಾಷ್ಟ್ರದ ಸಮಗ್ರತೆ – ಭದ್ರತೆಗೇ ದೊಡ್ಡ ಸವಾಲಾದ ಆಡಳಿತ ವೈಫಲ್ಯ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಕರ್ನಾಟಕದ ಯಾವುದೇ ಮೂಲೆಗೆ ನಾವೀಗ ತೆರಳಿದರೂ, ಅಲ್ಲೆಲ್ಲ ನಮಗೆ ಕೇಳಿ ಬರುವ ಬಹಿರಂಗ ರಹಸ್ಯದ ಮಾತೆಂದರೆ ಅನಿಯಂತ್ರಿತ ಬಾಂಗ್ಲಾದೇಶಿ ಕಾರ್ಮಿಕ ವೇಷದ ಪ್ರಜೆಗಳು. ಅವರನ್ನು ಪ್ರಶ್ನಿಸಿದರೆ, ನಾವು ಅಸ್ಸಾಂ-ಪಶ್ಚಿಮ ಬಂಗಾಳದವರು ಎಂದು ...

ವಿದ್ಯಾರ್ಥಿ ಜೀವನದಲ್ಲಿಯೇ ಕಾಳಜಿಯುತ ಚಿಂತನೆ ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಪುತ್ತೂರಾಯ

ವಿದ್ಯಾರ್ಥಿ ಜೀವನದಲ್ಲಿಯೇ ಕಾಳಜಿಯುತ ಚಿಂತನೆ ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಪುತ್ತೂರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕ್ಷಣವೆಂಬುದು ಪರಿವರ್ತನೆಯ ಶಕ್ತಿಯಾಗಿದ್ದು, ಕೌಶಲ್ಯತೆ, ಉತ್ತಮ ವ್ಯಕ್ತಿತ್ವ, ಸಾಮಾಜಿಕ ಜವಾಬ್ದಾರಿ ಸೇರಿದಾಗ ಮಾತ್ರ ಕಲಿಕೆ ಪರಿಪೂರ್ಣವಾಗಲಿದೆ ಎಂದು ಖ್ಯಾತ ಶಿಕ್ಷಣ ತಜ್ಞ ಡಾ‌.ಕೆ.ಪಿ.ಪುತ್ತೂರಾಯ ಹೇಳಿದರು. ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ ...

ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ

ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಕನ್ನಡ ಸಾಹಿತ್ಯ ರಚನೆಯ ಮೂಲಕ ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿ ಕನ್ನಡಿಗರಿಗೆ ಗೌರವ ತಂದವರು ಕುವೆಂಪು ಎಂದು ಗಡಿನಾಡು ಜನಪದ ಗಾಯಕ ಜ ಸುರೇಶ್ ನಾಗ್ ಹರದನಹಳ್ಳಿ ತಿಳಿಸಿದರು. ತಾಲೂಕು ಕನ್ನಡ ಸಾಹಿತ್ಯ ...

ಸೂಡಾ ಆವರಣಕ್ಕೆ ಆಹಾರ ಇಲಾಖೆಯ ಕಚೇರಿ ಸ್ಥಳಾಂತರಿಸಿ

ಸೂಡಾ ಆವರಣಕ್ಕೆ ಆಹಾರ ಇಲಾಖೆಯ ಕಚೇರಿ ಸ್ಥಳಾಂತರಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದಿಂದ ದೂರವಿರುವ ಗೋಪಾಳದಲ್ಲಿರುವ ಆಹಾರ ಇಲಾಖೆಯ ಕಚೇರಿಯನ್ನು #Food Department office ಸೂಡಾ ಆವರಣಕ್ಕೆ ವರ್ಗಾಯಿಸಬೇಕು ಎಂದು ಶಾಂತಾವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಇಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA ...

ಜ.17 | ವಿಜೃಂಭಣೆಯ ಮಕರ ಸಂಕ್ರಾಂತಿ ಸಂಭ್ರಮ – ಪೊಂಗಲ್ ಉತ್ಸವ

ಜ.17 | ವಿಜೃಂಭಣೆಯ ಮಕರ ಸಂಕ್ರಾಂತಿ ಸಂಭ್ರಮ – ಪೊಂಗಲ್ ಉತ್ಸವ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಳೆದ ಎರಡು ವರ್ಷಗಳಿಂದ ಗೋಸಂಕ್ಷಣೆಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಗೋವರ್ಧನ ಟ್ರಸ್ಟ್ ವತಿಯಿಂದ ಜ.17ರಂದು ಮಧ್ಯಾಹ್ನ 3ಗಂಟೆಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಕರ ಸಂಕ್ರಾಂತಿ ಸಂಭ್ರಮ ಹಾಗೂ ಪೊಂಗಲ್ ಉತ್ಸವವನ್ನು #Makara Sankranthi celebration ...

ಜ.11ರಂದು ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

ಜ.11ರಂದು ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖಾಮುಖಿ (ಎಸ್‍ಟಿ) ರಂಗ ತಂಡದಿಂದ ಖ್ಯಾತ ರಂಗ ಕಲಾವಿದೆ ಉಮಾಶ್ರೀ #Umashree ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕವನ್ನು #one-man play Sharmishte ಜ.11ರಂದು ಸಂಜೆ 6.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ರಂಗಕರ್ಮಿ ...

ರಾಮ್-ಜೀ ಯೋಜನೆ | ವಿನಾಕಾರಣ ಗೊಂದಲ ನಿರ್ಮಾಣ | ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಬಸಪ್ಪ ವಾಗ್ಧಾಳಿ

ರಾಮ್-ಜೀ ಯೋಜನೆ | ವಿನಾಕಾರಣ ಗೊಂದಲ ನಿರ್ಮಾಣ | ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಬಸಪ್ಪ ವಾಗ್ಧಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸರ್ಕಾರವು ಮನರೇಗಾ ಯೋಜನೆಯ ಬದಲು ಬಿವಿಜಿ ರಾಮ್-ಜೀ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ವಿರುದ್ಧ ರಾಜ್ಯ ಸರ್ಕಾರ ವಿನಾಕಾರಣ ಗೊಂದಲ ನಿರ್ಮಾಣ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ...

Page 167 of 728 1 166 167 168 728
  • Trending
  • Latest
error: Content is protected by Kalpa News!!