Tuesday, March 3, 2026
Advertisement
ADVERTISEMENT

Tag: News Kannada

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜನ್ನಾಪುರ-ಹುತ್ತಾ ತೆರಿದಾರರ ಸಂಘದ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಜನ್ನಾಪುರ-ಹುತ್ತಾ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ಇದರಿಂದಾಗಿ ಶೌಚಾಲಯದ ಗುಂಡಿಗಳು ಭರ್ತಿಯಾಗಿ ತೊಂದರೆ ...

ಅಮೇಥಿ: ಬಾಲಕಿ ಅಪಹರಿಸಿ ಅತ್ಯಾಚಾರವೆಸಗಿದ ಯುವಕ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಅಮೇಥಿ: ಯುವಕನೋರ್ವ 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಜುಲೈ 9ರಂದು ಬಾಲಕಿ ಮನೆಯ ಸಮೀಪದಲ್ಲಿರುವ ಕೊಳವೆ ಬಾವಿಯಿಂದ ನೀರು ತರಲೆಂದು ಹೋಗಿದ್ದ ವೇಳೆ ಆಕೆಯನ್ನು ...

ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದ ನಾಲ್ವರು ಅಧಿಕಾರಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದ ನಾಲ್ವರು ಅಧಿಕಾರಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನಾಲ್ಕು ಅಧಿಕಾರಿಗಳಿಗೆ ಅವರ ಪ್ರಾಮಾಣಿಕತೆ ಹಾಗೂ ಉತ್ತಮ ಸೇವೆಯನ್ನು ಗುರುತಿಸಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪದಕ ಪ್ರದಾನ ...

ಅಯೋಧ್ಯೆಯಲ್ಲಿ ಭಾರೀ ನರಮೇಧ ನಡೆಸಲು ನಿಷೇಧಿತ ಜೈಷ್ ಉಗ್ರ ಸಂಘಟನೆ ಸಂಚು

2023ರ ಡಿಸೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭಕ್ತರಿಗೆ ಪ್ರವೇಶ

ಕಲ್ಪ ಮೀಡಿಯಾ ಹೌಸ್ ಅಯೋಧ್ಯಾ: ಸಮಸ್ತ ಹಿಂದೂಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, 2023ರ ಡಿಸೆಂಬರ್ ವೇಳೆಗೆ ರಾಮ ಮಂದಿರಕ್ಕೆ ಭಕ್ತರಿಗೆ ಪ್ರವೇಶ ದೊರೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಇಂಜಿನಿಯರ್’ಗಳ ಜೊತೆ ನಡೆದ ಸಭೆಯ ನಂತರ ಮಾಹಿತಿ ನೀಡಿರುವ ...

ಬಾಲಕಿಯ ರಕ್ಷಣಾ ಕಾರ್ಯ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ 40 ಮಂದಿ: ನಾಲ್ವರು ಸಾವು

ಬಾಲಕಿಯ ರಕ್ಷಣಾ ಕಾರ್ಯ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ 40 ಮಂದಿ: ನಾಲ್ವರು ಸಾವು

ಕಲ್ಪ ಮೀಡಿಯಾ ಹೌಸ್ ವಿಧಿಶಾ(ಮಧ್ಯಪ್ರದೇಶ): ಬಾವಿಯಲ್ಲಿ ಬಿದ್ದಿದ್ದ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನೋಡುತ್ತಿದ್ದವರಲ್ಲಿ ಸುಮಾರು 40 ಮಂದಿ ಅದೇ ಬಾವಿಯೊಳಗೆ ಬಿದ್ದಿದ್ದು, ಇದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ವಿಧಿಶಾ ಪ್ರದೇಶದಲ್ಲಿ ಬಾಲಕಿಯೊಬ್ಬಳು ಬಾವಿಯೊಳಕ್ಕೆ ಬಿದ್ದಿದ್ದಳು. ಈಕೆಯನ್ನು ರಕ್ಷಿಸಲು ಅಹೋರಾತ್ರಿ ...

ಸೇನಾಕಾರ್ಯಾಚರಣೆ: ಇಬ್ಬರು ಉಗ್ರರ ಎನ್‌ಕೌಂಟರ್

ಸೇನಾಕಾರ್ಯಾಚರಣೆ: ಇಬ್ಬರು ಉಗ್ರರ ಎನ್‌ಕೌಂಟರ್

ಕಲ್ಪ ಮೀಡಿಯಾ ಹೌಸ್ ಶ್ರೀನಗರ: ಜಮ್ಮು ಕಾಶ್ಮೀರದ ಧನ್ಮಾರ್ ಎಂಬಲ್ಲಿ ಇಂದು ನಸುಕಿನಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಯೋಧರು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಇಡಿಯ ಪ್ರದೇಶವನ್ನು ಯೋಧರು ಸುತ್ತುವರಿದು ...

ಗಮನಿಸಿ: ನಾಳೆಯಿಂದ ಈ ಸ್ಮಾರ್ಟ್ ಫೋನ್‌ಗಳಲ್ಲಿ ವಾಟ್ಸಪ್ ಬರುವುದಿಲ್ಲ

20 ಲಕ್ಷ ಭಾರತೀಯರ ವಾಟ್ಸಪ್ ಖಾತೆ ನಿಷೇಧ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 20 ಲಕ್ಷ ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ವಾಟ್ಸಪ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶದ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಅನುಸಾರವಾಗಿ ಈ ...

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಸದಸ್ಯರ ಆಗಮನ…

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಸದಸ್ಯರ ಆಗಮನ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಬನ್ನೇರುಘಟ್ಟದಿಂದ ಎರಡು ಸಿಂಹಗಳ ಆಗಮನವಾಗಿದ್ದು, ಪ್ರಸ್ತುತ ಹೊಸ ಸೇರ್ಪಡೆಯಿಂದ ಸಿಂಹಗಳ ಸಂಖ್ಯೆ 4ರಿಂದ 6ಕ್ಕೆ ಏರಿಕೆಯಾಗಿದೆ. 13 ವರ್ಷಗಳಿಂದ ಸಿಂಹಧಾಮದಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ ನಡೆದಿಲ್ಲ. ಏಳು ವರ್ಷದ ಸುಚಿತ್ರಾ, ಯಶವಂತ ...

ಆಕಾಶವಾಣಿ ನಿವೃತ್ತ ಅಧಿಕಾರಿ ಎನ್. ಸುಧೀಂದ್ರ ಅವರಿಗೆ ಮಾತೃ ವಿಯೋಗ

ಆಕಾಶವಾಣಿ ನಿವೃತ್ತ ಅಧಿಕಾರಿ ಎನ್. ಸುಧೀಂದ್ರ ಅವರಿಗೆ ಮಾತೃ ವಿಯೋಗ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಕಾಶವಾಣಿ ನಿವೃತ್ತ ಅಧಿಕಾರಿ, ಕಲ್ಪ ಮೀಡಿಯಾ ಹೌಸ್ ಹಿರಿಯ ಸಲಹಾ ಸಂಪಾದಕರಾದ ಡಾ. ಎನ್. ಸುಧೀಂದ್ರ ಅವರ ತಾಯಿ ವಿಮಲಮ್ಮ (90) ಇಂದು ನಸುಕಿನಲ್ಲಿ ವಿಧಿವಶರಾದರು. ಹಲವು ದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ...

ಹೊಸನಗರ: ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಣೆ

ಹೊಸನಗರ: ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಇಂದು ಶಾಸಕರಾದ ಹೆಚ್.ಹಾಲಪ್ಪ ಅವರು ಹೊಸನಗರ ತಾ. ಪುರಪ್ಪೆಮನೆ, ಹರಿದ್ರಾವತಿ, ಹರತಾಳು ಗ್ರಾ.ಪಂ ನಲ್ಲಿ ಪ್ರಗತಿ ಪರಿಶೀಲನೆ ಸಭೆ ನೆಡೆಸಿ, ಕಾರ್ಮಿಕರು ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ...

Page 535 of 605 1 534 535 536 605
  • Trending
  • Latest
error: Content is protected by Kalpa News!!