Sunday, June 28, 2026
Advertisement
ADVERTISEMENT

Tag: News Kannada

ಶಿಖರದಿಂದ ಸಾಗರ ಅಭಿಯಾನ: ಕೊಲಾಹೊಯ್ ಪರ್ವತ ಏರಲಿದ್ದಾರೆ ರಾಜ್ಯದ ಐವರು ಯುವತಿಯರು…!

ಶಿಖರದಿಂದ ಸಾಗರ ಅಭಿಯಾನ: ಕೊಲಾಹೊಯ್ ಪರ್ವತ ಏರಲಿದ್ದಾರೆ ರಾಜ್ಯದ ಐವರು ಯುವತಿಯರು…!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರವಿಂದ ಸಾಗರ" ಅಭಿಯಾನವನ್ನು ಹಮ್ಮಿಕೊಳ್ಳುತ್ತಿದ್ದು, ಇದು ಒಂದು ಐತಿಹಾಸಿಕ ಯಾನವಾಗಿದ್ದು, ಕರ್ನಾಟಕದ 5 ಯುವತಿಯರು ಕಾಶ್ಮೀರದ ಕೊಲಾಹೊಯ್ ಪರ್ವತ ಹತ್ತುವ ಮೂಲಕ, ನಂತರ ಕಾಶ್ಮೀರದಿಂದ ಹೊರಟು 3000 ಕಿ.ಮೀ. ...

ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣೆ

ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಕದಿರೇನಹಳ್ಳಿ ಕಾರ್ಮಿಕ ಸೇವಾ ಕೇಂದ್ರದಲ್ಲಿ ಕಟ್ಟಡ ಕಾರ್ಮಿಕರಿಗೆ ಪ್ರತಿರಕ್ಷಣಾ ಮತ್ತು ಸುರಕ್ಷತಾ ಕಿಟ್ ವಿತರಿಸಲಾಯಿತು. ...

ಶಿಕಾರಿಪುರದಲ್ಲಿ ರಾಯಣ್ಣನ ಮೂರ್ತಿ ತೆರವು ಹಿನ್ನೆಲೆ: ಕೂಡಲೇ ಪುನರ್ ಪ್ರತಿಷ್ಠಾಪಿಸಲು ಹಾಲುಮತ ಮಹಾಸಭಾ ಆಗ್ರಹ

ಶಿಕಾರಿಪುರದಲ್ಲಿ ರಾಯಣ್ಣನ ಮೂರ್ತಿ ತೆರವು ಹಿನ್ನೆಲೆ: ಕೂಡಲೇ ಪುನರ್ ಪ್ರತಿಷ್ಠಾಪಿಸಲು ಹಾಲುಮತ ಮಹಾಸಭಾ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ರಾತ್ರೋ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಹಾಲುಮತ ಮಹಾಸಭಾ ರಾಜ್ಯ ಮತ್ತು ಜಿಲ್ಲಾ ಘಟಕಗಳು ತೀವ್ರವಾಗಿ ಖಂಡಿಸಿವೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ...

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

ಪ್ರವಾಹ-ಪ್ರಕೃತಿ ವಿಕೋಪಗಳಿಗೆ ಮನುಷ್ಯನ ದುರಾಸೆಯೇ ಕಾರಣ : ಗೋವಿಂದ ಎಂ.ಕಾರಜೋಳ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೆರೆಕಟ್ಟೆ ಕಾಲುವೆಗಳು, ನದಿ-ನಾಲೆಗಳ ಮೇಲೆ ಮನುಷ್ಯನ ಅವ್ಯಾಹತ ದಾಳಿ ಹಾಗೂ ಅವುಗಳ ಒತ್ತುವರಿಯಿಂದಾಗಿ ಮಳೆಗಾಲದಲ್ಲಿ ಪ್ರವಾಹಗಳು ಉಂಟಾಗಿ ಜನಜೀವನ ಅಸ್ತವ್ಯಸ್ಥಗೊಳ್ಳುತ್ತಿದೆ. ಇದಕ್ಕೆ ಮನುಷ್ಯನ ದುರಾಸೆಯೆ ಕಾರಣವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಜಲಸಂಪನ್ಮೂಲ ಸಚಿವ ಗೋವಿಂದ ...

ಹೋರಾಟಗಾರ ಡಿ.ಸಿ. ಮಾಯಣ್ಣ ಅವರ ಪತ್ನಿ ಕಮಲಮ್ಮ ನಿಧನ

ಹೋರಾಟಗಾರ ಡಿ.ಸಿ. ಮಾಯಣ್ಣ ಅವರ ಪತ್ನಿ ಕಮಲಮ್ಮ ನಿಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ. ಮಾಯಣ್ಣ ಅವರ ಪತ್ನಿ ಕಮಲಮ್ಮ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಜೀವನದದ್ದುಕ್ಕೂ ಮಾಯಣ್ಣ ಅವರಿಗೆ ಪ್ರೇರಕ ಶಕ್ತಿಯಾಗಿದ್ದ ಅವರ ...

ವದಂತಿ ನಂಬಿ ನಿದ್ರೆಗೆಟ್ಟು ತಡರಾತ್ರಿ ಮನೆ ಮುಂಭಾಗ ದೀಪ ಹಚ್ಚಿಟ್ಟ ಜನರು!

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ರಂಗನಾಥ್ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಮತ್ತು ಹತಾತ್ಮ ದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬೇಕೆಂದು ಆದೇಶಿಸಿರುವ ಹಿನ್ನೆಲೆ ಕೆ. ರಂಗನಾಥ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ...

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಪ್ರಾಥಮಿಕ-ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಿಸಿ, ಕ್ರೀಡೆಗೆ ಅವಧಿ ಮೀಸಲಿಡಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕಳೆದ ಓಲಂಪಿಕ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಉತ್ತಮ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಆಗಬೇಕೆಂದರೆ ಈಗಲೇ ಸಿದ್ದತೆ ಮಾಡಬೇಕು. ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಮೂಡುವಂತಾಗಬೇಕು. ಸೂಕ್ತ ತರಬೇತಿಯೂ ಸಿಗಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಸಾಧನೆ ...

ರೋಗಗ್ರಸ್ತ ನಿಗಮಗಳ ಪುನಸ್ಚೇತನಕ್ಕೆ ವಿನೂತನ ಯೋಜನೆ: ಸಚಿವ ಮುರುಗೇಶ್ ನಿರಾಣಿ ಘೋಷಣೆ

ರೋಗಗ್ರಸ್ತ ನಿಗಮಗಳ ಪುನಸ್ಚೇತನಕ್ಕೆ ವಿನೂತನ ಯೋಜನೆ: ಸಚಿವ ಮುರುಗೇಶ್ ನಿರಾಣಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರೋಗಗ್ರಸ್ತ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದಾಯಕದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು. ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸಿದ ...

ಅಂಗಾಂಗ ದಾನದ ಬಗ್ಗೆ ವೈದ್ಯಕೀಯ ಸಿಬ್ಬಂದಿಗಳು ನಿರಂತರ ಜಾಗೃತಿ ಮೂಡಿಸಬೇಕು: ಡಾ. ಆರ್.ಪಿ. ಪೈ ಕರೆ

ಅಂಗಾಂಗ ದಾನದ ಬಗ್ಗೆ ವೈದ್ಯಕೀಯ ಸಿಬ್ಬಂದಿಗಳು ನಿರಂತರ ಜಾಗೃತಿ ಮೂಡಿಸಬೇಕು: ಡಾ. ಆರ್.ಪಿ. ಪೈ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಂಗಾಂಗ ದಾನದ ಬಗ್ಗೆ ಜನರು ಹೊಂದಿರುವ ಮೂಢನಂಬಿಕೆಯನ್ನು ಹೋಗಲಾಡಿಸಿ ನಿರಂತರ ಜಾಗೃತಿ ಮೂಡಿಸುವ ಕೆಲಸವನ್ನು ವೈದ್ಯಕೀಯ ಕ್ಷೇತ್ರದಲ್ಲಿರುವವರು ಮಾಡಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಡಾ. ಆರ್.ಪಿ. ಪೈ ಕರೆ ನೀಡಿದರು. ಕಾಲೇಜಿನಲ್ಲಿ ...

ಭದ್ರಾ ಜಲಾಶಯದ ಗುತ್ತಿಗೆ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಶೂ ವಿತರಣೆ…

ಭದ್ರಾ ಜಲಾಶಯದ ಗುತ್ತಿಗೆ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಶೂ ವಿತರಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಜಲಾಶಯವು ಸಮಸ್ತ ಅಚ್ಚುಕಟ್ಟು ರೈತರ ಅವಿಭಾಜ್ಯ ಅಂಗವಾಗಿದ್ದು, ಇಂತಹ ಜಲಾಶಯದಲ್ಲಿ ಹಗಲು ರಾತ್ರಿ ಕೆಲಸ ನಿರ್ವಹಿಸುವ ವಿವಿಧ ಸ್ಥರದ ಸಿಬ್ಬಂದಿಗಳು ಕೂಡ ನಮ್ಮ ರೈತರಷ್ಟೇ ಸಮಾನರು, ಅವರಿಗೂ ಸಮಾನ ಗೌರವ ಸಿಗಬೇಕು ಎಂದು ಭದ್ರಾ ...

Page 594 of 694 1 593 594 595 694
  • Trending
  • Latest
error: Content is protected by Kalpa News!!