Wednesday, March 4, 2026
Advertisement
ADVERTISEMENT

Tag: News Kannada

ಆಟೋ ಚಾಲಕರ ಸಂಘದ ಸದಸ್ಯರಿಗೆ ದಿನಸಿ ಕಿಟ್ ವಿತರಣೆ

ಆಟೋ ಚಾಲಕರ ಸಂಘದ ಸದಸ್ಯರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಆಟೋ ಚಾಲಕರ ಸಂಘದ ಆಶ್ರಯದಲ್ಲಿ ಇಂದು ಮುನ್ನೂರಕ್ಕೂ ಹೆಚ್ಚು ಸದಸ್ಯರಿಗೆ ಹಂತ ಹಂತವಾಗಿ ದಿನನಿತ್ಯ ಅಗತ್ಯದ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು. ಆಟೋ ಚಾಲಕರ ಸಂಘಕ್ಕೆ ಸಮನ್ವಯ ಟ್ರಸ್ಟ್ ಪರವಾಗಿ 10,000ರೂ. ಗಳನ್ನು ದೇಣಿಗೆಯಾಗಿ ನೀಡಲಾಯಿತು. ...

ಕೊರೋನ ಹಿನ್ನೆಲೆ: ಸೊರಬ ರಂಗನಾಥ ಸ್ವಾಮಿಗೆ ರಥೋತ್ಸವ ಬದಲು ಸರಳ ಪೂಜೆ

ಕೊರೋನ ಹಿನ್ನೆಲೆ: ಸೊರಬ ರಂಗನಾಥ ಸ್ವಾಮಿಗೆ ರಥೋತ್ಸವ ಬದಲು ಸರಳ ಪೂಜೆ

ಕಲ್ಪ ಮೀಡಿಯಾ ಹೌಸ್ ಸೊರಬ: ಇಲ್ಲಿನ ಸುಪ್ರಸಿದ್ದ ಶ್ರೀ ರಂಗನಾಥ ಸ್ವಾಮಿಗೆ ಪ್ರತಿ ವರ್ಷದಂತೆ ಈ ವರ್ಷದಂತೆ ಇಂದು ನಡೆಯಬೇಕಿದ್ದ ರಥೋತ್ಸವದ ಬದಲಿಗೆ ಶ್ರೀ ಸ್ವಾಮಿಗೆ ಸರಳವಾಗಿ ಪೂಜೆ ಸಲ್ಲಿಸಲಾಯಿತು. ಪ್ರತಿ ವರ್ಷ ವೈಶಾಖ ಹುಣ್ಣಿಮೆಯಂದು ಸ್ವಾಮಿಗೆ ಅದ್ದೂರಿಯಾಗಿ ರಥೋತ್ಸವ ನಡೆಸಲಾಗುತ್ತದೆ. ...

ಕಮರೂರು ಶಾಲೆಯಲ್ಲಿ ಅರಳಿದ ಚಿತ್ತಾರಗಳು

ಕಮರೂರು ಶಾಲೆಯಲ್ಲಿ ಅರಳಿದ ಚಿತ್ತಾರಗಳು

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಕಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಪರಿಶ್ರಮ ಮತ್ತು ಕ್ರಿಯಾಶೀಲತೆಯಿಂದ ಗೋಡೆಗಳ ಮೇಲೆ ಬರೆದ ಚಿತ್ತಾರಗಳು ಎಲ್ಲರ ಚಿತ್ತ ಸೆಳೆಯುತ್ತಿವೆ. ಏಪ್ರೀಲ್ ತಿಂಗಳಲ್ಲಿ ಮಕ್ಕಳಿಗೆ ರಜೆ ನೀಡಿ ಶಿಕ್ಷಕರಿಗೆ ಮಾತ್ರ ಶಾಲೆಗೆ ...

ಡಿಕೆಶಿ ಖುರ್ಚಿಯ ಸುತ್ತ ಧ್ರುವೀಕರಣದ ನೆರಳು…

ಡಿಕೆಶಿ ಖುರ್ಚಿಯ ಸುತ್ತ ಧ್ರುವೀಕರಣದ ನೆರಳು…

ಕಲ್ಪ ಮೀಡಿಯಾ ಹೌಸ್ ರಾಜ್ಯ ರಾಜಕಾರಣ ಧ್ರುವೀಕರಣದ ಹೊಸ್ತಿಲು ತುಳಿದಿದೆ. ಕೊರೋನಾ ಸಂಕಟದ ನಡುವೆ ಮೂರು ರಾಜಕೀಯ ಪಕ್ಷಗಳು ಬಡಿದಾಡುತ್ತಿರುವ ರೀತಿ ಇದಕ್ಕೆ ಸಾಕ್ಷಿ. ಅಂದ ಹಾಗೆ ಕೊರೋನಾ ಕಾಲಘಟ್ಟದ ಸಂಕಟವನ್ನು ಎದುರಿಸಲು ಒದ್ದಾಡುತ್ತಿರುವ ಬಿಜೆಪಿ ಸರ್ಕಾರ ತನ್ನ ಇಮೇಜ್ ಉಳಿಸಿಕೊಳ್ಳಲು ...

ಟ್ರಾನ್ಸ್ ಏಷ್ಯಾದಿಂದ ರಾಜ್ಯಕ್ಕೆ  5 ಬಿಪಿಎಪಿ ವೆಂಟಿಲೇಟರ್ ಯಂತ್ರಗಳ ದಾನ

ಟ್ರಾನ್ಸ್ ಏಷ್ಯಾದಿಂದ ರಾಜ್ಯಕ್ಕೆ 5 ಬಿಪಿಎಪಿ ವೆಂಟಿಲೇಟರ್ ಯಂತ್ರಗಳ ದಾನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಭಾರತದ ಪ್ರಮುಖ ಐವಿಡಿ ಸರಬರಾಜುದಾರರಾದ ಟ್ರಾನ್ಸ್ ಏಷ್ಯಾ ಬಯೋಮೆಡಿಕಲ್ಸ್ ಲಿಮಿಟೆಡ್, ಕೋವಿಡ್ ರೋಗಿಗಳಿಗೆ ತ್ವರಿತ ರೋಗನಿರ್ಣಯ ಮತ್ತು ಚಿಕಿತ್ಸೆಯನ್ನು ಒದಗಿಸುವಲ್ಲಿ ವಿವಿಧ ರಾಜ್ಯ ಸರ್ಕಾರಗಳಿಗೆ ಸಕ್ರಿಯವಾಗಿ ಬೆಂಬಲ ನೀಡುತ್ತಿದೆ. ಸಾಂಕ್ರಾಮಿಕ ರೋಗದ ಎರಡನೇ ಅಲೆಯ ವಿರುದ್ಧದ ...

ಪ್ರಖ್ಯಾತ ಸಪ್ನ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ವಿಧಿವಶ

ಪ್ರಖ್ಯಾತ ಸಪ್ನ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶದ ಅತಿದೊಡ ಪುಸ್ತಕ ಮಳಿಗೆ ಎಂದೇ ಖ್ಯಾತವಾಗಿರುವ ಸಪ್ನ ಬುಕ್ ಹೌಸ್ ಮಾಲೀಕ ಸುರೇಶ್ ಸಿ. ಶಾ(84) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. 1966ರಲ್ಲಿ ಸಣ್ಣ ...

ವೆಂಟಿಲೇಟರ್‌ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಸಚಿವ ಜಗದೀಶ್‌ ಶೆಟ್ಟರ್‌

ವೆಂಟಿಲೇಟರ್‌ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಸಚಿವ ಜಗದೀಶ್‌ ಶೆಟ್ಟರ್‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್‌ ರೋಗಿಗಳಲ್ಲಿ ವೆಂಟಿಲೇಟರ್ ಗಳ ಬಳಕೆಯ ಬಗ್ಗೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಲ್ಲಿ ಪ್ರಾಯೋಗಿಕ ಕ್ರಮಗಳ ಬಗ್ಗೆ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹೆಚ್ಚಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ...

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷ ಪ್ರಸನ್ನನಾಥ ಸ್ವಾಮೀಜಿ ...

ಜಾಗೃತಿ ಹೊಂದಿದಾಗ ಮಾತ್ರ ಕೊರೋನ ದೂರವಿಡಲು ಸಾಧ್ಯ: ಸಂತೋಷ್

ಜಾಗೃತಿ ಹೊಂದಿದಾಗ ಮಾತ್ರ ಕೊರೋನ ದೂರವಿಡಲು ಸಾಧ್ಯ: ಸಂತೋಷ್

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೋನ ಸೋಂಕಿನಿಂದಾಗಿ ಬಡವರು ಕೂಲಿ ಕಾರ್ಮಿ ಕರು ಕೆಲಸವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಜಾಗೃತಿಯನ್ನು ಹೊಂದಿ ಬದುಕು ಕಟ್ಟಿಕೊಳ್ಳುವ ಅನಿವಾರ್ಯತೆ ನಿರ್ಮಾಣವಾಗಿದೆ ಎಂದು ರೋಟರಿ ...

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್  ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್ ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್ ನೀಡದ ಅಧಿಕಾರಿಗಳನ್ನು ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬಿ.ಸಿ ಪಾಟೀಲರು ಹಿರೇಕೆರೂರು ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು ...

Page 596 of 605 1 595 596 597 605
  • Trending
  • Latest
error: Content is protected by Kalpa News!!