Wednesday, June 24, 2026
Advertisement
ADVERTISEMENT

Tag: News Kannada

ಮಹಿಳೆ ಸರ ಅಪಹರಣ: ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಹಿಳೆ ಸರ ಅಪಹರಣ: ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕಾಗದನಗರ ಅಂಚೆ ಕಚೇರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದೆಯೊಬ್ಬರ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಮೂವರನ್ನು ಪಿ.ಐ ಪೇಪರ್ ಟೌನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಂದು ಗಂಟೆ ಅವಧಿಯಲ್ಲಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ...

ದ್ವಿತೀಯ ಪಿಯುಸಿ ನಂತರ ಮುಂದೇನು?

ಪಿಯುಸಿ ನಂತರ ವಾಸ್ತವತೆಯ ಜ್ಞಾನ ಪಡೆಯಲು ಮುಕ್ತ ಅವಕಾಶ: ಶಿಕ್ಷಣ ತಜ್ಞೆ ಸೀತಾಲಕ್ಷ್ಮೀ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಆನ್‌ಲೈನ್ ಮೂಲಕ ಈ ಸಾಲಿನ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ನಂತರ ಮುಂದೇನು? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ...

ಸುದೀರ್ಘ ಸಮಯದ ನಂತರ ಶಿವಮೊಗ್ಗದಲ್ಲೂ ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್‌ಗಳು…!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಾಕ್‌ಡೌನ್ ಸಡಿಲಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, 45 ದಿನಗಳ ನಂತರ ಇಂದು ಬೆಳಗ್ಗಿನಿಂದ ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರ ಆರಂಭಿಸಿವೆ. ವಿಭಾಗೀಯ ಅಧಿಕಾರಿ ಸತೀಶ್ ಮಾತನಾಡಿ, ಸುಮಾರು 60 ...

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ನಾಳೆಯಿಂದ 18-45ರ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: 18-45 ವರ್ಷದೊಳಗಿನ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ವಯೋಮಾನದ ಎಲ್ಲರಿಗೂ ನಾಳೆಯಿಂದ ಕೋವಿಡ್ ಲಸಿಕೆ ನೀಡಲು ಸಿದ್ಧತೆ ...

ಜಿಲ್ಲೆಯಲ್ಲಿ ಅನ್‌ಲಾಕ್ ಆರಂಭ: ಯಾವುದಕ್ಕೆ ವಿನಾಯಿತಿ, ಯಾವುದಕ್ಕೆಲ್ಲ ನಿರ್ಬಂಧ ಇಲ್ಲಿದೆ ಮಾಹಿತಿ…

ಜಿಲ್ಲೆಯಲ್ಲಿ ಅನ್‌ಲಾಕ್ ಆರಂಭ: ಯಾವುದಕ್ಕೆ ವಿನಾಯಿತಿ, ಯಾವುದಕ್ಕೆಲ್ಲ ನಿರ್ಬಂಧ ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕು ಹೊರತುಪಡಿಸಿ ಜಿಲ್ಲೆಯ ಉಳಿದಕಡೆ ವ್ಯಾಪಾರ ವಹಿವಾಟುಗಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದ 16 ಜಿಲ್ಲೆಗಳಲ್ಲಿ ಅನ್‌ಲಾಕ್ ...

ಬ್ಯೂಟಿಷಿಯನ್ಸ್‌ ಲಸಿಕಾ ಅಭಿಯಾನ ಸಂಪನ್ನ…

ಬ್ಯೂಟಿಷಿಯನ್ಸ್‌ ಲಸಿಕಾ ಅಭಿಯಾನ ಸಂಪನ್ನ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬ್ಯೂಟಿಷಿಯನ್ಸ್ ಅಸೋಸಿಯೇಷನ್‌ನ ಸದಸ್ಯರಿಗೆ ನಗರದಲ್ಲಿ ಇತ್ತೀಚೆಗೆ ಕೋವಿಡ್ ಲಸಿಕೆ ಹಾಕಲಾಯಿತು. ಜಿಲ್ಲಾ ಸವಿತಾ ಸಮಾಜದ ಸಂಪೂರ್ಣ ಸಹಕಾರದೊಂದಿಗೆ ಈ ಅಭಿಯಾನ ನಡೆಸಲಾಯಿತು. ಲಸಿಕಾಕರಣಕ್ಕೆ ಸಹಕರಿಸಿದ ಸವಿತಾ ಸಮಾಜದ ಅಧ್ಯಕ್ಷ ಎಂ.ಜಿ. ಬಾಲು, ರಾಜ್ಯ ಸವಿತಾ ನಿಗಮ ...

ಪರವಾನಗಿ ರಹಿತ ಜೈವಿಕ ಕೀಟನಾಶಕ ಸಂಗ್ರಹ: 7.81ಲಕ್ಷ ರೂ. ಮೌಲ್ಯದ ದಾಸ್ತಾನು ವಶಕ್ಕೆ

ಪರವಾನಗಿ ರಹಿತ ಜೈವಿಕ ಕೀಟನಾಶಕ ಸಂಗ್ರಹ: 7.81ಲಕ್ಷ ರೂ. ಮೌಲ್ಯದ ದಾಸ್ತಾನು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜಾಗೃತ ಕೋಶ ಜಂಟಿ ಕೃಷಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಸಹಾಯಕ ಕೃಷಿ ನಿರ್ದೇಶಕರು (ಜಾರಿ ದಳ 1&2) ನಗರದ ಮಾಗಡಿ ರಸ್ತೆಯಲ್ಲಿರುವ ಕೋಸ್ಟಲ್ ಅಗ್ರಿ ಇಂಡಸ್ಟ್ರಿಸ್‌ಗೆ ಭೇಟಿ ನೀಡಿ ಪರಿಶೀಲಿಸಿದಾಗ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಕೃಷಿ ಉತ್ಪನ್ನಗಳನ್ನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜೂನ್ 22ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜೂನ್ 22 ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿವಿ ಕೇಂದ್ರದಿಂದ ಬರುವ ಎ.ಎಫ್-1, 2 ಮತ್ತು 3 ರ ಫೀಡರ್‍ಗಳಲ್ಲಿ ಮಾರ್ಗಮುಕ್ತತೆ ನೀಡಬೇಕಾಗಿದ್ದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ಅಂದು ...

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ…

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್‌ನ ಈ ವಿಷಮ ಪರಿಸ್ಥಿತಿ ನಗರದಿಂದ ಗ್ರಾಮಾಂತರ ಪ್ರದೇಶಗಳಿಗೆ ಹರಡಿದೆ. ಕೊರೋನದಿಂದಾಗಿ ಜನರು ಪರದಾಡುತ್ತಿದ್ದಾರೆ. ಈ ಸಮಯದಲ್ಲಿ ಕೆಲವು ಸಂಘಟನೆಗಳು, ಸಂಸ್ಥೆಗಳು ಮತ್ತು ಅನೇಕ ಸಮಾಜ ಸೇವಕರು ಸಹಾಯ ಮಾಡುತ್ತಿದ್ದಾರೆ. ಅವಶ್ಯವುಳ್ಳ ನಿರ್ಗತಿಕರಿಗೆ, ಬಡಕುಟುಂಬಗಳಿಗೆ ಅಗತ್ಯ ...

ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳ ಕಲಿಕಾ ಅವಧಿ ಕಡಿತ: ಸಿದ್ಧರಾಮಯ್ಯ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಕಲಿಸುತ್ತಿದ್ದು ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ...

Page 653 of 691 1 652 653 654 691
  • Trending
  • Latest
error: Content is protected by Kalpa News!!