ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ
June 24, 2026
Kalpa Media House | New Delhi | The Indian Railways is set to implement revised penalty provisions under the Jan...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಸಾಯಿಬಾಬಾ ಹೈಸ್ಕೂಲ್‌ನಲ್ಲಿ ಶಾಲೆಯ ಶಿಕ್ಷಕರು ಕಟ್ಟಡ ಕಾರ್ಮಿಕರಿಗೆ ಮತ್ತು ಆರ್‌ಎಂಸಿ ಯಾರ್ಡ್‌ನಲ್ಲಿ ಹಾಲು ಉತ್ಪಾದಕರ ಸಂಘದ ಸದಸ್ಯರು, ನೌಕರ ವರ್ಗದವರಿಗೆ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ ನೀಡಿದರು. ಸುದ್ಧಿ ಹಾಗೂ ...
ಕಲ್ಪ ಮೀಡಿಯಾ ಹೌಸ್ ಸಾಗರ: ತಾಲ್ಲೂಕಿನ ಬಂದಗದ್ದೆಯಲ್ಲಿರುವ ಕೊರೊನಾ ಕೇರ್ ಸೆಂಟರ್ ನಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹಾಗೂ ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಶಿವಗಂಗಾ ಯೋಗ ಕೇಂದ್ರದ ಲವ ಕುಮಾರ್ ಆರೋಗ್ಯ ಕಿಟ್ ಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಅಭಿರುಚಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 74 ಮಹಿಳಾ ಸಾಂತ್ವನ ಸಹಾಯವಾಣಿಗಳನ್ನು ಬಂದ್ ಮಾಡಿರುವ ಆದೇಶ ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹಸೂಡಿ ನೀರು ಬಳಕೆದಾರರ ಸಹಕಾರ ಸಂಘಕ್ಕೆ ಸೇರುವ ಜಾಗವನ್ನು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯು ಅತಿಕ್ರಮಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ತಯಾರಿ ನಡೆಸಿರುವ ಸ್ಥಳಕ್ಕೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಮಹಾಮಾರಿ ಎಲ್ಲರನ್ನೂ ಕಾಡುತ್ತಿರುವ ಇಂತಹ ಕ್ಲಿಷ್ಟ ಸಂದರ್ಭದಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಕೈಗೊಂಡಿರುವ ಕಾರ್ಯ ಜಿಲ್ಲೆಗೇ ಮಾದರಿಯಾಗಿದೆ ಎಂದು ಶಾಸಕ ಸಂಗಮೇಶ್ವರ ಹೇಳಿದರು. ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಹೊರತಂದಿರುವ ಉಚಿತ ಆರೋಗ್ಯ ಕಿಟ್’ನ್ನು ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎನ್‌ಎಸ್‌ಯುಐ ಜಿಲ್ಲಾ ಘಟಕದ ವತಿಯಿಂದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಭದ್ರಾವತಿ ಯುವ ಮುಖಂಡ ಗಣೇಶ್ ಚಾಲನೆ ನೀಡಿದರು. ವಿದ್ಯಾನಗರದ ಬೈಪಾಸ್ ರಸ್ತೆಯಲ್ಲಿರುವ ಅಲೆಮಾರಿ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರತಿನಿತ್ಯ ಚಳಿ, ಮಳೆ, ಗಾಳಿ ಬಿಸಿಲು ಎನ್ನದೇ ಮನೆ ಮನೆಗೆ ಪತ್ರಿಕೆಗಳನ್ನು ತಲುಪಿಸುವ ಕಾರ್ಯದಲ್ಲಿ ನಿರತರಾಗಿರುವ ಪತ್ರಿಕಾ ವಿತರಕರಿಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ದಿನಪತ್ರಿಕೆ ವಿತರಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈಗಾಗಲೇ ...
ಕಲ್ಪ ಮೀಡಿಯಾ ಹೌಸ್ ಕಡೂರು: ಬೈಕ್ ಅಪಘಾತಕ್ಕೀಡಾಗಿ ಇಂದು ನಸುಕಿನಲ್ಲಿ ಕೊನೆಯುಸಿರೆಳೆದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಇಂದು ನೆರವೇರಿತು. ಶನಿವಾರ ಬೈಕ್ ಅಪಘಾತಕ್ಕೀಡಾಗಿದ್ದ ವಿಜಯ್ ಅವರನ್ನು ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಗ್ರಾಮಾಂತರ ಬ್ಲಾಕ್ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್ ದರ 100 ರೂ.ಗೆ ಏರಿಕೆಯಾಗಿರುವುದು ಖಂಡಿಸಿ ಇಂದು ಪೆಟ್ರೋಲ್ ಬಂಕ್ ಮುಂಭಾಗ ಅಚ್ಛೇ ದಿನ್ ಆಯೇಗಾ, ...
Copyright © 2026 Kalpa News. Designed by KIPL