Wednesday, October 14, 2026
Advertisement
ADVERTISEMENT

Tag: News Kannada

ಅಪ್ರಾಪ್ತ ಬಾಲಕನನ್ನು ಮದುವೆಯಾದ ಯುವತಿ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಕಡೂರು: ಯುವತಿಯೊಬ್ಬಳು ತನಗಿಂತ ಕಿರಿಯ ಬಾಲಕನನ್ನು ಮದುವೆಯಾಗಿರು ಘಟನೆ ತಾಲೂಕಿನಲ್ಲಿ ವರದಿತಾಗಿದೆ. ಈ ಸಂಬಂಧ ಯುವತಿ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಾಗಿದೆ. 20 ವರ್ಷದ ಯುವತಿಗೆ, ಫೇಸ್‌ಬುಕ್ ಮೂಲಕ ...

ದಾವಣಗೆರೆ ಉಸ್ತುವಾರಿ ಸಚಿವ  ಬಿ.ಎ.ಬಸವರಾಜ್ ಅವರಿಂದ ಕಾಮಗಾರಿಗಳ ಪ್ರಗತಿ ವೀಕ್ಷಣೆ

ದಾವಣಗೆರೆ ಉಸ್ತುವಾರಿ ಸಚಿವ  ಬಿ.ಎ.ಬಸವರಾಜ್ ಅವರಿಂದ ಕಾಮಗಾರಿಗಳ ಪ್ರಗತಿ ವೀಕ್ಷಣೆ

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಬಿ.ಎ.ಬಸವರಾಜ ಅವರು ಇಂದು ಬೆಳಿಗ್ಗೆ ದಾವಣಗೆರೆ ನಗರ ಪ್ರದೇಶಗಳಲ್ಲಿ ಸಂಚಾರ ಮಾಡಿ, ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ವೀಕ್ಷಣೆ ನಡೆಸಿದರು. ...

ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಕೋವಿಡ್-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವಿಶ್ವವಿದ್ಯಾಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಭದ್ರಾವತಿ ನಗರ ಸಭಾ ಸದಸ್ಯ ಬಿ.ಕೆ.ಮೋಹನ್, ತಾಲೂಕು ...

ಮಾಲ್ ಗಳನ್ನು ತೆರೆಯಲು ಅನುಮತಿ ಕೋರಿ ಸಿಎಂಗೆ ಮನವಿ

ಮಾಲ್ ಗಳನ್ನು ತೆರೆಯಲು ಅನುಮತಿ ಕೋರಿ ಸಿಎಂಗೆ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ದ ಸದಸ್ಯರು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು‌ ಭೇಟಿ ಮಾಡಿ ಮುಂದಿನ‌‌ ವಾರದಿಂದ ಮಾಲ್ ಗಳನ್ನು ತೆರೆಯಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: ...

ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆ ಆಪರೇಟರ್‌ಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆ ಆಪರೇಟರ್‌ಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಕಲ್ಪ ಮೀಡಿಯಾ ಹೌಸ್ ಬೈಂದೂರು: ಗ್ರಾಮೀಣ ಭಾಗಗಳನ್ನು ಹೆಚ್ಚು ಒಳಗೊಂಡಿರುವ ಕ್ಷೇತ್ರ ಬೈಂದೂರು. ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇದ್ದು, ಜನರು ಸಂವಹನ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಗಮನಿಸಿ ಶಾಸಕ ಬಿ.ಎಮ್. ಸುಕುಮಾರ ಶೆಟ್ಟೆಇ ನೆಟ್‌ವರ್ಕ್ ಆಪರೇಟರ್‌ಗಳೊಂದಿಗೆ ಸಭೆ ನಡೆಸಿದರು. ...

ಲಸಿಕೆ ವಿಚಾರದಲ್ಲಿ ತಾರತಮ್ಯ: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಲಸಿಕೆ ವಿಚಾರದಲ್ಲಿ ತಾರತಮ್ಯ: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೋನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಸಾಗರ: ಜಾರಿ ಬಿದ್ದ ಪರಿಣಾಮ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ…

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ರೈಲು ನಿಲ್ದಾಣದಲ್ಲಿ ತಾಳಗುಪ್ಪ - ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ಕಾಲು ಕಳೆದುಕೊಂಡಿರುವ ನವೀನ್ (18) ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದವರಾಗಿದ್ದು, ...

ಬೆಂಗಳೂರು ಇಟ್ಟಮಡುವಿನಲ್ಲಿ ಭೂಗತ ಕೇಬಲ್ ಕಾಮಗಾರಿ ನಿರ್ಲಕ್ಷ: ಸಾರ್ವಜನಿಕರ ಆಕ್ರೋಶ

ಬೆಂಗಳೂರು ಇಟ್ಟಮಡುವಿನಲ್ಲಿ ಭೂಗತ ಕೇಬಲ್ ಕಾಮಗಾರಿ ನಿರ್ಲಕ್ಷ: ಸಾರ್ವಜನಿಕರ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಿದ್ಯುತ್ ಅವಘಡ ತಪ್ಪಿಸಿ, ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ 11,000 ವೋಲ್ಟೇಜ್‌ನ 11 ಕೆವಿ ಕೇಬಲ್ ಅನ್ನು ನೆಲದಡಿ ಅಳವಡಿಸುವ ಕಾಮಗಾರಿಯನ್ನು ಬೆಸ್ಕಾಂ ಯಶಸ್ವಿಯಾಗಿ ಪೂರೈಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆದರೆ ಇದರ ಬೆನ್ನಲ್ಲೆ ಅಸಮರ್ಪಕ ...

IIT Mumbai student suicide chatgpt exam mobile use

ಸಾಲಬಾಧೆ: ನೀರಿನ ಹೊಂಡಕ್ಕೆ ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಯಾದಗಿರಿ: ಸಾಲಬಾಧೆ ತಾಳಲಾರದೆ ನೀರಿನ ಹೊಂಡಕ್ಕೆ ನಾಲ್ಕು ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಾಹಾಪುರ್ ತಾಲೂಕಿನ ದೋರನ ಹಳ್ಳಿ‌ ಗ್ರಾಮದಲ್ಲಿ ಜರುಗಿದೆ. ಭೀಮರಾಯ ಸುರಪುರ( 45), ಶಾಂತಮ್ಮ( 38), ಸುಮಿತ್ರಾ( 12), ಶ್ರೀದೇವಿ ...

ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಘಟಕ ಉದ್ಘಾಟನೆ

ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಘಟಕ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವೈದ್ಯಕೀಯ ಆಮ್ಲಜನಕ ಘಟಕವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ...

Page 682 of 730 1 … 681 682 683 … 730
  • Trending
  • Latest
error: Content is protected by Kalpa News!!