Wednesday, January 14, 2026
">
ADVERTISEMENT

Tag: News_in_Kannada

ಚಾತುರ್ಮಾಸ್ಯ ಗುರು-ಶಿಷ್ಯರ ಪಾಲಿಗೆ ಮಹತ್ವದ್ದು: ರಾಘವೇಶ್ವರ ಶ್ರೀ

ಚಾತುರ್ಮಾಸ್ಯ ಗುರು-ಶಿಷ್ಯರ ಪಾಲಿಗೆ ಮಹತ್ವದ್ದು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಚಾತುರ್ಮಾಸ್ಯ ಗುರುಗಳಿಗೆ ಜಪಾನುಷ್ಠಾನಕ್ಕೆ ಅಂದರೆ ಪುಣ್ಯಸಂಚಯನಕ್ಕೆ ಉತ್ತಮ ಕಾಲವಾದರೆ, ಶಿಷ್ಯರ ಪಾಲಿಗೆ ಗುರುಚೈತನ್ಯ ಪಡೆಯಲು ಒಳ್ಳೆಯ ಕಾಲ. ನೂರಾರು ಮಂದಿ ಸಮೂಹವಾಗಿ ಮಠಕ್ಕೆ ಬರಲು ಚಾತುರ್ಮಾಸ್ಯ ಅವಕಾಶ ಕಲ್ಪಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ...

ಲಿಂಕ್ ಕಳಚಿಕೊಂಡ ಮೈಸೂರು-ತಾಳಗುಪ್ಪ ರೈಲಿನ ಬೋಗಿಗಳು | ತಪ್ಪಿದ ಭಾರೀ ದುರಂತ

ಲಿಂಕ್ ಕಳಚಿಕೊಂಡ ಮೈಸೂರು-ತಾಳಗುಪ್ಪ ರೈಲಿನ ಬೋಗಿಗಳು | ತಪ್ಪಿದ ಭಾರೀ ದುರಂತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಳಗುಪ್ಪ ದಿಂದ ಮೈಸೂರು ರೈಲು #Mysore-Talaguppa Train ಬೋಗಿಗಳ ನಡುವಿನ ಲಿಂಕ್​ ಕಟ್ಟಾಗಿ, ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹೊಳೆ ಬಸ್​ ಸ್ಟಾಪ್​ ಬಳಿಯಲ್ಲಿ ಸಂಭವಿಸಿದ್ದು, ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ...

ಬೆಂಗಳೂರು | ಸುಧೀಂದ್ರನಗರ ರಾಯರ ಮಠದಲ್ಲಿ ಋಗ್ವೇದ ಸಂಹಿತೆ ಹೋಮ, ಪ್ರವಚನ ಮಾಲಿಕೆ

ಆ.10-12 ಆರಾಧನಾ ಮಹೋತ್ಸವ | ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದುರ್ಗಿಗುಡಿಯ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವ ಭೌಮರ 354ನೇ ಆರಾಧನಾ ಮಹೋತ್ಸವವು #Shri Raghavendra Swamy Aradhana Mahothsava ವಿಶೇಷವಾಗಿ ಆಗಸ್ಟ್ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ...

ಅನಧಿಕೃತ ಟೋಲ್‍ಗೇಟ್‍ ತೆರವುಗೊಳಿಸಿ: ಲೋಕೋಪಯೋಗಿ ಸಚಿವರಿಗೆ ಒತ್ತಾಯ

ಅನಧಿಕೃತ ಟೋಲ್‍ಗೇಟ್‍ ತೆರವುಗೊಳಿಸಿ: ಲೋಕೋಪಯೋಗಿ ಸಚಿವರಿಗೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಿಂದ ಹಾನಗಲ್ ಗೆ ಹೋಗುವ ರಾಜ್ಯ ಹೆದ್ದಾರಿ 57ರಲ್ಲಿ ಅನಧಿಕೃತವಾಗಿ ಅಳವಡಿಸಿದ ಎರಡು ಟೋಲ್‍ಗೇಟ್‍ಗಳನ್ನು ತೆರವುಗೊಳಿಸುವಂತೆ ಶಿಕಾರಿಪುರದ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಲೋಕೋಪಯೋಗಿ ಸಚಿವರಿಗೆ ಒತ್ತಾಯಿಸಿದೆ. ರಾಜ್ಯ ಸರ್ಕಾರ 2022ರಲ್ಲಿ ಶಿವಮೊಗ್ಗದಿಂದ ...

ಬಂಜಾರ ಸಮುದಾಯದ ಮೀಸಲಾತಿ ಹೆಚ್ಚಿಸಿ

ಬಂಜಾರ ಸಮುದಾಯದ ಮೀಸಲಾತಿ ಹೆಚ್ಚಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಳ ಮೀಸಲಾತಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಎನ್. ನಾಗಮೋಹನ್ ದಾಸ್ ಆಯೋಗದಿಂದ ಮೊನ್ನೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸದರಿ ವರದಿಯ ಅಂಕಿ ಅಂಶಗಳನ್ನು ಬಂಜಾರ ಸಮುದಾಯದ ಪ್ರಗತಿಗೆ ಹಿನ್ನೆಡೆ ಉಂಟು ಮಾಡುವ ಅಂಶಗಳಿರುವುದರಿಂದ ...

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ವಿತರಿಸಿ

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ವಿತರಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

ಭರವಸೆ ಚಲನಚಿತ್ರ ಆ. 8ರಂದು ರಾಜ್ಯಾದ್ಯಂತ ಬಿಡುಗಡೆ

ಭರವಸೆ ಚಲನಚಿತ್ರ ಆ. 8ರಂದು ರಾಜ್ಯಾದ್ಯಂತ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರ್.ಆರ್. ಮೂವಿ ಮೇಕರ್ಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಭರವಸೆ ಚಲನಚಿತ್ರ ಆ. 8ರಂದು ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಎ.ಎನ್. ಮುತ್ತು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಚಲನಚಿತ್ರವು ಶಿವಮೊಗ್ಗದಲ್ಲಿಯೇ ...

ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಕುವೆಂಪು ...

ಆಗಸ್ಟ್ 7 -13: ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ

ಆಗಸ್ಟ್ 7 -13: ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಆಗಸ್ಟ್ 7 ರಿಂದ 13ರವರೆಗೆ "ಆರಾಧನಾ ಸಪ್ತಾಹ" ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು (ಪ್ರತಿದಿನ ಸಂಜೆ ...

ಭದ್ರಾವತಿ | ಕಡದಕಟ್ಟೆಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಮನವಿ

ಭದ್ರಾವತಿ | ಕಡದಕಟ್ಟೆಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಮನವಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ವಾರ್ಡ್ ನಂ.1ರ ವ್ಯಾಪ್ತಿಯ ಬಿ.ಎಚ್ ರಸ್ತೆ, ಕಡದಕಟ್ಟೆಯಲ್ಲಿ ಬಸ್ ತಂಗುದಾಣ ನಿರ್ಮಿಸಬೇಕೆಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಈ ಹಿಂದೆ ...

Page 1 of 320 1 2 320
  • Trending
  • Latest
error: Content is protected by Kalpa News!!