ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವಿಮೆ ಹಣಕ್ಕಾಗಿ ಪತ್ನಿಯನ್ನೇ ಕೊಂದು ಅಪಘಾತದ ನಾಟಕ; ಪತಿ ಬಂಧನ
August 3, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ವಿಜಯದಶಮಿ #Vijayadashami ಅಂಗವಾಗಿ ಹಾಗೂ ಆರ್‌ಎಸ್‌ಎಸ್ #RSS ಸ್ಥಾಪನೆಯಾಗಿ ಶತಮಾನ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಶನಿವಾರ ಸಂಘದ ಸ್ವಯಂಸೇವಕರಿಂದ ಪಥ ಸಂಚಲನ ನಡೆಸಲಾಯಿತು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಕರು ಆಕರ್ಷಕ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ದಸರಾ #Shivamogga Dasara ವೈಭವದ ಜಂಬೂ ಸವಾರಿಗೆ #Jamboo Savari ಚಾಲನೆ ನೀಡಲಾಗಿದ್ದು, ಅಂಬಾರಿ ಮೆರವಣಿಗೆಗೆ ಸಾಗುವ ದಾರಿಯುದ್ಧಕ್ಕೂ ವಿವಿಧ ಜಾನಪದ ಕಲಾಪ್ರಕಾರಗಳು ಪಾಲ್ಗೊಂಡು ನಾಡಹಬ್ಬ ದಸರಾ ಮೆರವಣಿಗೆಗೆ ಇನ್ನಷ್ಟು ಮೆರಗು ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಾಡಹಬ್ಬ ದಸರಾವನ್ನು #Dasara ನಗರದಲ್ಲಿ ಅದ್ದೂರಿಯಾಗಿ ಆಚರಿಸಿದ್ದು, ದೇವಾನುದೇವತೆಗಳ ಉತ್ಸವ ವೈಭವದಿಂದ ಸಾಗಿದೆ. ಹುತ್ತಾ ಕಾಲೋನಿಯ ಶ್ರೀ ಶ್ರೀನಿವಾಸ ದೇವಸ್ಥಾನದ ಬಳಿ ಮೆರವಣಿಗೆಗೆ ಶಾಸಕ ಬಿ.ಕೆ. ಸಂಗಮೇಶ್ವರ #MLA Sangameshwar ಅವರು ಚಾಲನೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ದಸರಾ #Shivamogga Dasara ವೈಭವದ ಅಂಬಾರಿ #Ambari ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮ ನಡುವೆ ಇರುವ ಅನೇಕ ಸ್ಥಳೀಯ ಸವಾಲುಗಳಿಗೆ ತಾಂತ್ರಿಕವಾಗಿ ಪರಿಹಾರ ನೀಡುವತ್ತ ಎಂಜಿನಿಯರಿಂಗ್ ಸಂಶೋಧನಾರ್ಥಿಗಳು ಚಿತ್ತ ಹರಿಸಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ಮಂಗಳೂರಿನ ಉರ್ವಾ ಕ್ರಿಕೆಟ್ ಮೈದಾನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಜರುಗಿದ ಮೊದಲ ಅವೃತ್ತಿಯ “ಮಂಗಳೂರು ದಸರಾ ಟ್ರೋಫಿ-2024” #Mangalore Dasara Trophy-2024 ಪಂದ್ಯಾಟದಲ್ಲಿ ಪಂಜ ಫ್ರೆಂಡ್ಸ್ RCP ನಿಟ್ಟೆ ತಂಡವು ವಿಜೇತರಾಯಿತು. ಮಂಗಳೂರು ದಸರಾ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥಾ ರತನ್ ಟಾಟಾರವರ #Ratan Tata ನಿಧನದ ಸುದ್ದಿ ದೇಶದ ಜನತೆಗೆ ಅಪಾರ ದು:ಖವನ್ನುಂಟು ಮಾಡಿದ್ದು, ದೇಶದ ಆರ್ಥಿಕಾಭಿವೃದ್ಧಿಗೆ ತುಂಬಲಾರದ ನಷ್ಟವನ್ನುಂಟಾಗಿದೆ ಎಂದು ಶಿವಮೊಗ್ಗ ಜಿಲ್ಲಾ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಏಳು ಬೀಳು ಇದ್ದಾಗಲೆ ಕೃಷಿಯಲ್ಲಿ ಮೇಲೆ ಬರಲು ಸಾಧ್ಯ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿ ದೊರೆರಾಜ್ ಹೇಳಿದರು. ತಾಲ್ಲೂಕು ಯಲಸಿ ಸುವರ್ಣವನದಲ್ಲಿ ಹಮ್ಮಿಕೊಂಡಿದ್ದ ಸುಸ್ಥಿರ ಅಡಿಕೆ ಕೃಷಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ...
ಕಲ್ಪ ಮೀಡಿಯಾ ಹೌಸ್ | ಮುಂಬೈ | ಟಾಟಾ ಗ್ರೂಪ್ ನ #Tata Groups ಮಾಜಿ ಗೌರವಾಧ್ಯಕ್ಷ ದಿವಂಗತ ರತನ್ ಟಾಟಾ #Ratan Tata ಅವರ ಮಲ ಸಹೋದರ ನೋಯೆಲ್ ಟಾಟಾ #Noel Tata ಅವರು ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷರಾಗಲಿದ್ದಾರೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಂಗಳೂರಿನ ಓಕಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ 4.25 ಎಕರೆ ಜಮೀನಿನಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇವರಿಂದ ಸಂಪೂರ್ಣ ಬಂಡವಾಳ ಹೂಡಿಕೆಯೊಂದಿಗೆ ರೂ.527.50 ಕೋಟಿಗಳ ಅಂದಾಜು ಮೊತ್ತದಲ್ಲಿ “ರೇಷ್ಮೆ ಭವನ” ನಿರ್ಮಾಣ ...
Copyright © 2026 Kalpa News. Designed by KIPL