ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ
May 16, 2026
Kalpa Media House | Bengaluru | The South Western Railway, Mysuru Division, successfully organized the much-awaited Inter Department Drama Competition,...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಆರೋಪ ಮುಕ್ತರಾಗಲಿ ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀಗಂಧ ಸಾಂಸ್ಕøತಿಕ ಸಂಸ್ಥೆಯು ಶ್ರೀಶನೈಶ್ವರ ಸ್ವಾಮಿ ದೇವಸ್ಥಾನ ಸಮಿತಿ ಟ್ರಸ್ಟ್, ಭಜನಾ ಪರಿಷತ್, ಶಿವಮೊಗ್ಗ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕಟದ ಸಹಕಾರದೊಂದಿಗೆ ಸೆ.27,28 ಮತ್ತು 29ರಂದು ಪ್ರತಿದಿನ ಸಂಜೆ 6ಕ್ಕೆ ಶುಭಮಂಗಳ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೇ ಮೇಲ್ಸೇತುವೆಯಲ್ಲಿನ ಹೊಂಡ ತಗ್ಗುಗಳನ್ನು ಮುಚ್ಚುವ ನೆಪದಲ್ಲಿ ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಲ್ಸೇತುವೆ ಉದ್ಘಾಟನೆಯಾಗುವ ಸಮಯದಲ್ಲೇ ಇಲ್ಲಿ ಕಳಪೆ ಕಾಮಗಾರಿ ಆಗಿದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮ ನಡುವೆ ಅತಿಯಾಗಿ ಬೇರು ಬಿಟ್ಟಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಯುವ ಸಮೂಹ ಕಂಕಣ ಬದ್ದರಾಗಬೇಕಾದ ತುರ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ನಗರದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ವಿರುದ್ಧ ಎಫ್'ಐಆರ್ ದಾಖಲಿಸಿ, ಆರು ವಾರಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ ತೀರ್ಪು ನೀಡಿದೆ. ಸಿದ್ದರಾಮಯ್ಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ #CM Siddaramaiah ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸೆಪ್ಟೆಂಬರ್ 9 ರಿಂದ 11 ರವರೆಗೆ ಮಹಾರಾಷ್ಟ್ರದ ಕೊಲ್ಲಾಪುರದ ಸಂಜಯ್ ಗೋದಾವತ್ ಶಾಲೆಯಲ್ಲಿ ನಡೆದ ಸಿಬಿಎಸ್‌ಇ ಸೌತ್ ಜೋನ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ #CBSE South Zone Boxing Tournament ಶಿವಮೊಗ್ಗ ಜಿಲ್ಲೆಯ ಜೈನ್ ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಅರಣ್ಯಗಳು ಕೇವಲ ವನ್ಯಜೀವಿಗಳಿಗೆ ಮಾತ್ರ ಸೀಮಿತವಲ್ಲ. ವನ್ಯಜೀವಿ ಸಂಪತ್ತು ಭೂಮಂಡಲದ ಸಮತೋಲನವನ್ನು ಕಾಪಾಡಿಕೊಂಡು ಬರುತ್ತಿರುವ ಜೀವಸೆಲೆ. ಆದ್ದರಿಂದ ವನ್ಯಜೀವಿಗಳ ಆವಾಸಸ್ಥಾನನಗಳನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆ ನಾಗರಿಕ ಸಮಾಜದ ಮೇಲಿದೆ ಎಂದು ಕುವೆಂಪು ವಿವಿಯ ಕುಲಪತಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್‌ನ ತೀರ್ಪು ಸ್ವಾಗತಾರ್ಹ. 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಮುಖ್ಯಮಂತ್ರಿ ...
Copyright © 2026 Kalpa News. Designed by KIPL