Sunday, May 17, 2026
Advertisement
ADVERTISEMENT

Tag: News_Kannada

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ  ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM ...

ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು, ಹೋರಿ ಪ್ರಿಯರ ಹರ್ಷೋದ್ಗಾರದ ನಡುವೆ ಪಟ್ಟಣದ ಹೊರವಲಯದ ಹಳೇಸೊರಬ ಗ್ರಾಮದಲ್ಲಿ ರಾಮೇಶ್ವರ ಯುವಕ ಸಂಘ ಹಾಗೂ ಗ್ರಾಮಾಭಿವೃದ್ಧಿ ಸಮಿತಿಯಿಂದ ಆಯೋಜಿಸಿದ್ದ ...

ಬೆಂಗಳೂರು | ಡಿ.22ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ | ಎರಡು ಪ್ರಾಕಾರದ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ

ಬೆಂಗಳೂರು | ಡಿ.22ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ | ಎರಡು ಪ್ರಾಕಾರದ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಗರದ ಶ್ರೀ ನಾಟ್ಯಂ  ಕಲಾ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ - 2024 ಆಯೋಜಿಸಲಾಗಿದೆ. ಬೆಂಗಳೂರಿನ ಶ್ರೀನಿಧಿ ಬಡಾವಣೆಯ 8 ನೇ ಮುಖ್ಯರಸ್ತೆಯಲ್ಲಿರುವ ಶ್ರೀನಿಧಿ ಸಭಾಂಗಣದಲ್ಲಿ ಡಿ. 22ರ  ...

ವಾಣಿಜ್ಯ ವಿದ್ಯಾರ್ಥಿಗಳ ಕೌಶಲ್ಯತೆ ರೂಪಿಸಲು ಎನ್‌ಇಎಸ್ ಮಹತ್ವದ ಹೆಜ್ಜೆ

ವಾಣಿಜ್ಯ ವಿದ್ಯಾರ್ಥಿಗಳ ಕೌಶಲ್ಯತೆ ರೂಪಿಸಲು ಎನ್‌ಇಎಸ್ ಮಹತ್ವದ ಹೆಜ್ಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಾಣಿಜ್ಯ ವಿದ್ಯಾರ್ಥಿಗಳಿಗೆ #Commerce Students ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗಳ ಅನುಗುಣವಾಗಿ ಕೌಶಲ್ಯತೆ ರೂಪಿಸಲು ಹಾಗೂ ವಾಣಿಜ್ಯ ಕ್ಷೇತ್ರದ ವಾಸ್ತವತೆಯ ಜ್ಞಾನವನ್ನು ಮತ್ತಷ್ಟು ಉನ್ನತಿಕರಿಸಲು ನಗರದ ಎನ್‌ಇಎಸ್‌ ಇನ್ಸ್ಟಿಟ್ಯೂಟ್‌ ಆಫ್‌ ಅಡ್ವಾಸ್ಡ್‌ ಸ್ಟಡೀಸ್‌ ...

ಮಕ್ಕಳಿಗೆ ಬಾಲ್ಯದಲ್ಲಿಯೇ ವ್ಯವಹಾರಿಕ ಜ್ಞಾನದ ಮಾಹಿತಿ ಅಗತ್ಯ: ಮಮತಾ ರಾಜೇಶ್

ಮಕ್ಕಳಿಗೆ ಬಾಲ್ಯದಲ್ಲಿಯೇ ವ್ಯವಹಾರಿಕ ಜ್ಞಾನದ ಮಾಹಿತಿ ಅಗತ್ಯ: ಮಮತಾ ರಾಜೇಶ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಕ್ಕಳಿಗೆ ಬಾಲ್ಯದಲ್ಲಿಯೇ ವ್ಯವಹಾರಿಕ ಜ್ಞಾನ ಮತ್ತು ಸುತ್ತಲಿನ ಪರಿಸರದಲ್ಲಿ ಅವಶ್ಯಕ ವಸ್ತುಗಳ ಕುರಿತು ಮಾಹಿತಿ ಅಗತ್ಯ ಎಂದು ಸಮರ್ಪಣಾ ಎಜ್ಯುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ. ಮಮತಾ ರಾಜೇಶ್ ಹೇಳಿದರು. ಶನಿವಾರ ಪಟ್ಟಣದ ಕಾನುಕೇರಿ ...

ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಸೈಯದ್ ಫೈಜಲ್ ಗೆ ರಾಷ್ಟಮಟ್ಟದ ಬೆಳ್ಳಿ ಪದಕ

ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಸೈಯದ್ ಫೈಜಲ್ ಗೆ ರಾಷ್ಟಮಟ್ಟದ ಬೆಳ್ಳಿ ಪದಕ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮೈಸೂರಿನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ #Shivamogga Roller Skating Association ಕ್ರೀಡಾಪಟು ಸೈಯದ್ ಪೈಜಲ್  ಇಂದು ಸ್ಪೀಡ್ ರಿಲೇಯಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ...

ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್’ಗೆ ನೂತನ ಪದಾಧಿಕಾರಿಗಳ ಆಯ್ಕೆ

ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್’ಗೆ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಚೇನಹಳ್ಳಿ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಡಿ.ಜಿ. ಬೆನಕಪ್ಪ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎ.ಎಲ್.ಚಂದ್ರಶೇಖರ್, ಕಾರ್ಯದರ್ಶಿಯಾಗಿ ಎಸ್.ಎಸ್.ಟಿ. ರಾಜೇಶ್, ಖಜಾಂಚಿಯಾಗಿ ಹೆಚ್.ಎಲ್.ದಿನೇಶ್ ಆಯ್ಕೆಯಾಗಿದ್ದು, ನಿರ್ದೇಶಕರುಗಳಾಗಿ ಎನ್. ಸುರೇಂದ್ರ, ನಂದನಮೂರ್ತಿ, ಸಂಜಯಪಾಟೀಲ್ ಎಂ.ಜಿ., ಆಯನೂರು ಸಂತೋಷ್, ಸೌರಭ್ ...

‘ಸಕಾಲ’ ಸೇವೆಯನ್ನೂ ಡಿಜಿಟಲ್ ಮಾಡಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ಅತಿವೃಷ್ಟಿಯಿಂದಾದ ಹಾನಿಗೆ 297 ಕೋಟಿ ರೂ. ಪರಿಹಾರ: ಕೃಷ್ಣ ಭೈರೇಗೌಡ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆ, ಜೀವಹಾನಿ, ಮನೆ ಹಾನಿ ಸೇರಿದಂತೆ ವಿವಿಧ ಹಾನಿಗೆ ಸಂಬಂಧಿಸಿದಂತೆ ಒಟ್ಟು 297 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ...

ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು: ಶಾಸಕ ಚನ್ನಬಸಪ್ಪ

ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು: ಶಾಸಕ ಚನ್ನಬಸಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಜೊತೆಗೆ ದೇಶದ ಸಂಸ್ಕ್ರತಿ, ಪರಂಪರೆಯನ್ನು ಬೆಳೆಸಲು, ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಾಸಕ ಎಸ್.ಎನ್‌. ಚನ್ನಬಸಪ್ಪ #S N Channabasappa ಅವರು ಹೇಳಿದರು. ಜಿಲ್ಲಾಡಳಿತ. ಜಿಲ್ಲಾ ...

ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ  ಹೆಚ್ಚಳ

ಗ್ರಾಮ ಪಂಚಾಯತ್ ಗಳ 5,257.70 ಕೋಟಿ ರೂ ವಿದ್ಯುತ್ ಶುಲ್ಕ ಮನ್ನಾ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ರಾಜ್ಯದ  ಗ್ರಾಮ ಪಂಚಾಯತ್ ಗಳು ಏಪ್ರಿಲ್ 2015 ರಿಂದ ಮಾರ್ಚ್ 2023 ರ ವರೆಗೆ  ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕದ ...

Page 169 of 320 1 168 169 170 320
  • Trending
  • Latest
error: Content is protected by Kalpa News!!