ಯೋಗ ಒಂದು ಆತ್ಮವಿದ್ಯೆ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ರೂಢಿಸಿಕೊಳ್ಳಿ: ಪದ್ಮನಾಭ ಅಡಿಗ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಯೋಗಾಚಾರ್ಯ ಡಾ ಸಿ.ವಿ.ರುದ್ರಾರಾಧ್ಯರ ನೇತೃತ್ವದಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಉಚಿತ ಯೋಗ ಶಿಕ್ಷಣ ನೀಡುತ್ತಿರುವ ...
Read more