Saturday, May 9, 2026
Advertisement
ADVERTISEMENT

Tag: News_Kannada

ರಾಮಭಕ್ತಿಯಿಂದ ಜೀವಯಾನ ದೇವಯಾನವಾಗಬಲ್ಲದು: ರಾಘವೇಶ್ವರ ಶ್ರೀ

ರಾಮಭಕ್ತಿಯಿಂದ ಜೀವಯಾನ ದೇವಯಾನವಾಗಬಲ್ಲದು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶ್ರೀರಾಮನಂಥ ಮಹಾಪುರುಷರು ಮಾತ್ರವೇ ಜೀವಯಾನವನ್ನು ದೇವಯಾನವಾಗಿ ಪರಿವರ್ತಿಸಬಲ್ಲರು. ರಾಮನನ್ನು ಆಶ್ರಯಿಸಿದ ಎಲ್ಲರೂ ಮೋಕ್ಷವನ್ನು ಪಡೆಯುತ್ತಾರೆ. ಬೇರೆಯವರಿಗೆ ಜೀವಯಾನ ಕ್ಲೇಶಕರವಾದರೆ, ಅನನ್ಯನಾಗಿ ರಾಮನನ್ನು ಆಶ್ರಯಿಸುವವರಿಗೆ ಮೋಕ್ಷ ಸಾಧನೆಯಾಗುತ್ತದೆ ಎಂದು ಶ್ರೀಮಜ್ಜದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ...

ಸ್ವಾತಂತ್ರೋತ್ಸವ ನಿಮಿತ್ತ ಈಸೂರಿಗೆ ಬೈಕ್ ರ‍್ಯಾಲಿ: ಜೆ.ಎಸ್. ಚಿದಾನಂದಗೌಡ

ಸ್ವಾತಂತ್ರೋತ್ಸವ ನಿಮಿತ್ತ ಈಸೂರಿಗೆ ಬೈಕ್ ರ‍್ಯಾಲಿ: ಜೆ.ಎಸ್. ಚಿದಾನಂದಗೌಡ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಆ.೧೫ರಂದು ಪಟ್ಟಣದಿಂದ ಶಿಕಾರಿಪುರ ತಾಲೂಕಿನ ಈಸೂರಿನವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ತಿಳಿಸಿದ್ದಾರೆ. ದೇಶದಲ್ಲಿಯೇ ಮೊದಲ ಸ್ವಾತಂತ್ರ ಗ್ರಾಮವಾದ ಈಸೂರಿನಲ್ಲಿ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಚಿತ್ರದುರ್ಗ | ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ  | ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ಐಯುಡಿಪಿ ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ  ಎಂದು ಗುರುತಿಸಲಾಗಿದೆ. ಕಳೆದ ಎರಡು ...

ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪೊಲೀಸರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ. ರೌಡಿ ಶೀಟರ್ ಭವಿತ್ (26) ಬಂಧಿತ ಆರೋಪಿ. ಭವಿತ್ ವಿರುದ್ದ ಕೊಲೆ, ದರೋಡೆ, ಕೊಲೆ ...

ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ: ರಾಘವೇಶ್ವರ ಶ್ರೀ

ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸಾತ್ವಿಕ ಸುಖ ಮೊದಲು ವಿಷದಂತಿದ್ದು, ಬಳಿಕ ಅಮೃತದಂತಾಗುತ್ತದೆ. ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ. ಇದಕ್ಕೆ ವಿರುದ್ಧವಾದ ರಾಜಸ ಸುಖ ಮೊದಲು ಸವಿ ಅನುಭವ ನೀಡಿದರೂ, ಕೊನೆಗೆ ದುಃಖಾಂತ್ಯವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಪಿಕಪ್ ವಾಹನ-ಬೈಕ್ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ...

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸಚಿವ ಶಿವರಾಜ ತಂಗಡಗಿ ಘೋಷಣೆ 

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ #Shivaraj Thangadagi ಇಂದು ...

ಟೇಬಲ್ ಟೆನ್ನಿಸ್‌: ಕ್ರೈಸ್ಟ್‌ಕಿಂಗ್ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಟೇಬಲ್ ಟೆನ್ನಿಸ್‌: ಕ್ರೈಸ್ಟ್‌ಕಿಂಗ್ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ...

ಶಿವಮೊಗ್ಗ | ಆ.22-31ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

ಶಿವಮೊಗ್ಗ | ಆ.22-31ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 2024ನೇ ಸಾಲಿನಲ್ಲಿ ಅಗ್ನಿಪಥ್ #Agnipath ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಆಗಸ್ಟ್ 22 ರಿಂದ ಆಗಸ್ಟ್ 31ರವರೆಗೆ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ...

ಬಳ್ಳಾರಿ | ಆ.16ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ

ಬಳ್ಳಾರಿ | ಆ.16ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಡಿ ಬರುವ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ಆ.16 ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ. ...

Page 263 of 320 1 262 263 264 320
  • Trending
  • Latest
error: Content is protected by Kalpa News!!