Saturday, May 9, 2026
Advertisement
ADVERTISEMENT

Tag: News_Kannada

ಸ್ಯಾಂಡಲ್‌ವುಡ್ ಉಳಿವಿಗಾಗಿ ಆ.13,14ರಂದು ವಿಶೇಷ ಪೂಜೆ

ಸ್ಯಾಂಡಲ್‌ವುಡ್ ಉಳಿವಿಗಾಗಿ ಆ.13,14ರಂದು ವಿಶೇಷ ಪೂಜೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇತ್ತೀಚಿನ ವರ್ಷಗಳಲ್ಲಿ ಹಲವು ಗಂಭೀರ ಸಮಸ್ಯೆಗಳಿಂದ ಕನ್ನಡ ಚಿತ್ರರಂಗ ನಲುಗುತ್ತಿದೆ. ಅಪಾರ ಸಾವು ನೋವು, ಕಷ್ಟನಷ್ಟಗಳಿಂದ ಕಂಗೆಟ್ಟ ಸ್ಯಾಂಡಲ್ ವುಡ್‌ #Sandalwood ಉಳಿವಿಗೆ ಆ.13,14ರಂದು ಹೋಮಹವನ ಮಾಡಲು ಕನ್ನಡ ಚಲನಚಿತ್ರ ಕಲಾವಿದರ ಸಂಘ ...

ಯೂಟ್ಯೂಬ್ ವೀಕ್ಷಣೆ ಹೆಚ್ಚಿಸಿಕೊಳ್ಳಲು ರಾಷ್ಟ್ರಪಕ್ಷಿ ಕೊಂದು ಅಡುಗೆ ಮಾಡಿದ ಭೂಪ: ಈಗ ಪೊಲೀಸರ ಅತಿಥಿ

ಯೂಟ್ಯೂಬ್ ವೀಕ್ಷಣೆ ಹೆಚ್ಚಿಸಿಕೊಳ್ಳಲು ರಾಷ್ಟ್ರಪಕ್ಷಿ ಕೊಂದು ಅಡುಗೆ ಮಾಡಿದ ಭೂಪ: ಈಗ ಪೊಲೀಸರ ಅತಿಥಿ

ಕಲ್ಪ ಮೀಡಿಯಾ ಹೌಸ್  |  ತೆಲಂಗಾಣ  | ರಾಷ್ಟ್ರಪಕ್ಷಿ ನವಿಲಿನ #National bird ಮಾಂಸ ಬಳಸಿ ಅಡುಗೆ #Peacock curry ಮಾಡಿದ್ದ ಆರೋಪದ ಮೇಲೆ ಯೂಟ್ಯೂಬರ್‌ನನ್ನು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕೋಡಂನ ಪ್ರಣಯ್ ಕುಮಾರ್ ಎಂಬಾತ ತಮ್ಮ ಚಾನೆಲ್‌ಗೆ ಹೆಚ್ಚಿನ ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು | ಟಾಯ್ಲೆಟ್’ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವೀಡಿಯೋ | ಶಿವಮೊಗ್ಗದ ವ್ಯಕ್ತಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮಹಿಳೆಯರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಿರಾತಕ ಕಿಡಿಗೇಡಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿಯಾಗಿದ್ದು, ಕಾಫಿ ಶಾಪ್​ನಲ್ಲಿ ಕಾಫಿ ...

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಪಂಜಿನ ಮೆರವಣಿಗೆ

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಪಂಜಿನ ಮೆರವಣಿಗೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸೊರಬ: ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೊರಬ ತಾಲೂಕಿನ ಪಟ್ಟಣದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಶನಿವಾರ ಸಂಜೆ ಪಂಜಿನ ಮೆರವಣಿಗೆ ನಡೆಯಿತು. ಖಾಸಗಿ ಬಸ್ ನಿಲ್ದಾಣದಿಂದ ಆರಂಭಗೊಂಡ ಪಂಜಿನ ಮೆರವಣಿಗೆ ...

ಆ.11ರಂದು ವಿದುಷಿ ಕೀರ್ತನಾ ಹಾಡುಗಾರಿಕೆಯಲ್ಲಿ ಸಂಗೀತ ಕಾರ್ಯಕ್ರಮ

ಆ.11ರಂದು ವಿದುಷಿ ಕೀರ್ತನಾ ಹಾಡುಗಾರಿಕೆಯಲ್ಲಿ ಸಂಗೀತ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ (ರವೀಂದ್ರ ನಗರ) ನಾದಸುಧಾ ವತಿಯಿಂದ ಆ.೧೧ರ ಭಾನುವಾರ ಸಂಜೆ 6:30ರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ವಿ.ಜೆ.ಬಿ. ಕೀರ್ತನಾ, ಚೆನ್ನೈ ಹಾಡುಗಾರಿಕೆಗೆ, ಹೆಚ್.ವಿ. ರಘರಾಮ್ ಶಿವಮೊಗ್ಗ (ವಯೋಲಿನ್), ಬಿ.ಸಿ. ...

ಜಿಲ್ಲಾಮಟ್ಟದ ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಶಾಲೆಯ ಗಗನ್ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಶಾಲೆಯ ಗಗನ್ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಅಜ್ಜರಕಾಡು ಇಲ್ಲಿ ನಡೆದ 17ರ ವಯೋಮಿತಿಯ ಬಾಲಕರ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ...

ಧರ್ಮನಿಷ್ಠೆಯಿಂದ ಯಮನನ್ನೂ ಗೆಲ್ಲಬಹುದು: ರಾಘವೇಶ್ವರ ಸ್ವಾಮೀಜಿ

ಧರ್ಮನಿಷ್ಠೆಯಿಂದ ಯಮನನ್ನೂ ಗೆಲ್ಲಬಹುದು: ರಾಘವೇಶ್ವರ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಯಮನನ್ನು ಗೆಲ್ಲಲು ಧರ್ಮನಿಷ್ಠೆಯೊಂದೇ ಮಾರ್ಗ. ತಪ್ಪು ಮಾಡದವನು ಯಮನಿಗೆ ಅಥವಾ ಸಾವಿಗೆ ಹೆದರಬೇಕಾದ ಅಗತ್ಯವಿಲ್ಲ. ಜೀವನದಲ್ಲಿ ತಪ್ಪು ಮಾಡದವನು ದೊಡ್ಡ ಶಕ್ತಿ ಪಡೆಯುತ್ತಾನೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಸ್ವಾಮೀಜಿ #Shri Raghaweshwara Bharathi ...

ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ

ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅಗತ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಬ್ಬ ಮಹಿಳೆ ಕುಟುಂಬ ಮತ್ತು ವೃತ್ತಿಯನ್ನು ಬ್ಯಾಲೆನ್ಸ್ ಮಾಡಿ ನಡೆಸಬೇಕಾಗುತ್ತದೆ. ಎರಡರ ಬಗ್ಗೆಯೂ ಯೋಚನೆ ಮಾಡಿ ನಿರ್ಧಾರವನ್ನು ಆಯ್ಕೆ ಮಾಡಬೇಕಾಗುತ್ತದೆ. ಒಬ್ಬ ಗಂಡಸು ವಕೀಲನಾಗಿ ಯಶಸ್ವಿಯಾಗಲು ಕುಟುಂಬದ ಸಹಕಾರ ಬೇಕಾಗುತ್ತದೆ. ಆದರೆ ಒಬ್ಬ ...

ಅರಣ್ಯ ಇಲಾಖೆಯ ಅಮಾನವೀಯ ವರ್ತನೆ ಖಂಡನೀಯ: ಆರ್. ಎಂ. ಮಂಜುನಾಥಗೌಡ

ಅರಣ್ಯ ಇಲಾಖೆಯ ಅಮಾನವೀಯ ವರ್ತನೆ ಖಂಡನೀಯ: ಆರ್. ಎಂ. ಮಂಜುನಾಥಗೌಡ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಯನಾಡು ಮತ್ತು ಶಿರೂರು ಗುಡ್ಡು ಕುಸಿತ ಪ್ರಕರಣಗಳನ್ನು ಮುಂದಿಟ್ಟುಕೊಂಡು ಅರಣ್ಯ ಒತ್ತುವರಿ ನೆಪದಲ್ಲಿ ಬಡ ಮತ್ತು ಸಣ್ಣ ಹಿಡುವಳಿದಾರರನ್ನು ಒಕ್ಕೆಲೆಬ್ಬಿಸಲು ಮುಂದಾಗಿರುವ ಅರಣ್ಯ ಇಲಾಖಾಧಿಕಾರಿಗಳು ರಾಜ್ಯ ಅರಣ್ಯ ಸಚಿವರ ನೇತೃತ್ವದಲ್ಲಿ ಕೈಗೊಂಡ ನಿರ್ಣಯವನ್ನು ...

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಜಿಲ್ಲಾರಕ್ಷಣಾಧಿಕಾರಿಗಳಿಗೆ ಕೆಡಬ್ಲ್ಯೂಜೆ ಮನವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲೆಯಲ್ಲಿ ಪತ್ರಕರ್ತರ ಸೋಗಿನಲ್ಲಿ  ಕೆಲವು ಪತ್ರಿಕೆಗಳ ಹೆಸರಿನಲ್ಲಿ  ಮತ್ತು  ವಾಟ್ಸಾಪ್,  ಫೇಸ್‍ಬುಕ್, ವೆಬ್‍ಪೇಜ್, ಯೂಟ್ಯೂಬ್  ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳು, ಖಾಸಗಿ ಉದ್ದಿಮೆದಾರರು,  ವೈದ್ಯರುಗಳು, ರಾಜಕಾರಣಿಗಳಿಗೆ ಹಣಕ್ಕಾಗಿ ಕಿರುಕುಳ ಕೊಡುವ, ...

Page 265 of 320 1 264 265 266 320
  • Trending
  • Latest
error: Content is protected by Kalpa News!!