Saturday, May 2, 2026
Advertisement
ADVERTISEMENT

Tag: News_Kannada

ತೀರ್ಥಹಳ್ಳಿ | ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ | ಕಾರಣವಾದರೂ ಏನು?

ತೀರ್ಥಹಳ್ಳಿ | ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ | ಕಾರಣವಾದರೂ ಏನು?

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಬೇದಿಯಾಗಿ ಅಸ್ವಸ್ಥ ರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕುಡಿದ ಅಮಲಿನಲ್ಲಿ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ ಮಗ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಬಳ್ಳಾಪುರ  | ಕುಡಿದ ಅಮಲಿನಲ್ಲಿ ತನ್ನನ್ನು ಹೆತ್ತ ತಾಯಿಯ ಮೇಲೆಯೇ ಪಾಪಿ ಮಗನೊಬ್ಬ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕೃತ್ಯದ ಬಳಿಕ ತಂದೆ, ತಾಯಿಯ ಮೇಲೆ ...

ಭೀಕರ ಅಪಘಾತ | ಗರ್ಭಿಣಿ ಸಾವು | ಹೊಟ್ಟೆ ಸೀಳಿ ಹೊರಬಿದ್ದು ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಹಸುಗೂಸು

ಭೀಕರ ಅಪಘಾತ | ಗರ್ಭಿಣಿ ಸಾವು | ಹೊಟ್ಟೆ ಸೀಳಿ ಹೊರಬಿದ್ದು ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಹಸುಗೂಸು

ಕಲ್ಪ ಮೀಡಿಯಾ ಹೌಸ್  |  ನೆಲಮಂಗಲ  | ಇನ್ನೇನು 15 ದಿನದಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಕುಟುಂಬ ಅದು. ಆದರೆ, ವಿಧಿಯಾಟ ಎಲ್ಲವನ್ನೂ ಬದಲಾಯಿಸಿ, ಇಂದು ಅತ್ಯಂತ ಘೋರ ದುಃಖಕ್ಕೆ ದೂಡಿದೆ. ಇಷ್ಟಕ್ಕೂ ನಡೆದಿದ್ದು ಎಂತಹ ಘೋರ? ಹೌದು... ನೆಲಮಂಗಲ ತಾಲೂಕಿನ ...

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಭದ್ರಾವತಿ  | ವಿಐಎಸ್'ಎಲ್ ಕಾರ್ಖಾನೆ #VISL Factory ಮುಚ್ಚುವ ಆದೇಶ ಹಾಗೂ ಖಾಸಗೀಕರಣ ಅನುಮೋದನೆಯನ್ನು ಹಿಂಪಡೆಯಲು ಉಕ್ಕು ಸಚಿವರು ಕ್ಯಾಬಿನೆಟ್ ಸಮಿತಿಯ ಸಚಿವರಿಗೆ ಮನವರಿಕೆ ಮಾಡಿಕೊಡಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ...

ಸಂಸ್ಕೃತಿಯ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು | ಸಂಸದ ತೇಜಸ್ವಿ ಸೂರ್ಯ ಸಲಹೆ

ಸಂಸ್ಕೃತಿಯ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು | ಸಂಸದ ತೇಜಸ್ವಿ ಸೂರ್ಯ ಸಲಹೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹೆದರುವುದೇ ನಮ್ಮೆಲ್ಲರ ದೌರ್ಬಲ್ಯವಾಗಿದ್ದು, ಹೆದರದೇ ಮುನ್ನುಗಿದಾಗ ಯಶಸ್ಸು ಸಾಧ್ಯ. ನಾವು ಸಶಕ್ತವಾಗಿದ್ದಾಗ ಮಾತ್ರ ಜಗತ್ತಿನಲ್ಲಿ ಗೌರವ ಪ್ರಾಪ್ತವಾಗುತ್ತದೆ. ಉದ್ಯಮಗಳನ್ನು ಹುಟ್ಟುಹಾಕಲು ಈಗ ಪೂರಕ ವಾತಾವರಣವಿದ್ದು, ಈ ದಿಶೆಯಲ್ಲಿ ಯುವ ಸಮುದಾಯ ಆಲೋಚಿಸಬೇಕು ಎಂದು ...

ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ರಾಜ್ಯದ ಪ್ರತಿಷ್ಠಿತ ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್, ಬೀಡುಕಬ್ಬಿಣ ಮತ್ತು ಫೌಂಡ್ರಿಯ ವಿಸ್ತರಣೆ ಹಾಗೂ ನೂತನ ಯೋಜನೆಗಳಿಗೆ ಸ್ಥಳೀಯ ಎಲ್ಲ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಗ್ರಾಹಕರ ಅತ್ಯಗತ್ಯ ಬೇಡಿಕೆಗಳನ್ನು ಪೂರೈಸಲು ಈ ...

ಶಿಸ್ತುಬದ್ಧ ಅಧ್ಯಯನದಿಂದ ಯಶಸ್ಸು ಸಾಧ್ಯ: ಖುಷಿ ಅಭಿಪ್ರಾಯ

ಶಿಸ್ತುಬದ್ಧ ಅಧ್ಯಯನದಿಂದ ಯಶಸ್ಸು ಸಾಧ್ಯ: ಖುಷಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿದ್ಯಾರ್ಥಿ ಜೀವನದಲ್ಲಿ ಶಿಸ್ತುಬದ್ಧ ಓದು ಒಳ್ಳೆಯ ಜೀವನವನ್ನು ರೂಪಿಸುತ್ತದೆ ಎಂದು ಕುಮದ್ವತಿ ಪಿಯು ಕಾಲೇಜಿನ ಹಳೆಯ ವಿದ್ಯಾರ್ಥಿ ಎಲ್. ಖುಷಿ ಅಭಿಪ್ರಾಯ ವ್ಯಕ್ತಪಡಿಸಿದರು. ಕುಮದ್ವತಿ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಚರ್ಚಾ ಸ್ಪರ್ಧೆಗೆ ...

ಬೆಂಗಳೂರು | ಆಸ್ಕರ್ ಕೃಷ್ಣ ಆಯೋಜನೆಯ ಸ್ವರ ಸಂಭ್ರಮ ಯಶಸ್ವಿ ಸಂಪನ್ನ

ಬೆಂಗಳೂರು | ಆಸ್ಕರ್ ಕೃಷ್ಣ ಆಯೋಜನೆಯ ಸ್ವರ ಸಂಭ್ರಮ ಯಶಸ್ವಿ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕಲಾಭೂಮಿ ಪ್ರತಿಷ್ಠಾನದ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ರಾಜಾಜಿನಗರದ ಯಕ್ಷಿತ್ ರಾಯಲ್ ಅಕಾಡೆಮಿಯಲ್ಲಿ ಆಯೋಜಿಸಲಾಗಿದ್ದ ಸ್ವರ ಸಂಭ್ರಮ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ನಟ, ನಿರ್ದೇಶಕ, ನಿರ್ಮಾಪಕ ಆಸ್ಕರ್ ಕೃಷ್ಣ ಸಾರಥ್ಯದ ಕಲಾಭೂಮಿ ಪ್ರತಿಷ್ಠಾನದ ವತಿಯಿಂದ ...

ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ | ಕರ್ನಾಟಕ-ಗೋವಾ ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ ಕುಸಿತ

ಕಲ್ಪ ಮೀಡಿಯಾ ಹೌಸ್  |  ಉತ್ತರ ಕನ್ನಡ  | ಭಾರೀ ಭೂಕುಸಿತದಿಂದ ಪ್ರಾಣಹಾನಿ, ಆಸ್ತಿ ಹಾನಿ ಸಂಭವಿಸಿದ್ದ ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕರ್ನಾಟಕ ಹಾಗೂ ಗೋವಾ ರಾಜ್ಯಗಳನ್ನು ಸಂಪರ್ಕಿಸುತ್ತಿದ್ದ ಕಾಳಿ ಸೇತುವೆ #Kali Bridge ನಿನ್ನೆ ತಡರಾತ್ರಿ ಕುಸಿದು ...

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಔಟ್‌ಲುಕ್ ರಾಷ್ಟ್ರೀಯ ರ್‍ಯಾಂಕಿಂಗ್ | ಕುವೆಂಪು ವಿವಿಗೆ 30ನೇ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಔಟ್ಲುಕ್ ಮ್ಯಾಗಜೀನ್‌ನ #Out Look Magazine ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ್‍ಯಾಂಕಿಂಗ್ ಅಲ್ಲಿ ಕುವೆಂಪು ವಿವಿ 30ನೇ ಸ್ಥಾನ ಪಡೆದಿದೆ. ದೇಶದ ಮುದ್ರಣ ಮಾಧ್ಯಮದಲ್ಲಿ ಪ್ರಸಿದ್ಧ ...

Page 270 of 320 1 269 270 271 320
  • Trending
  • Latest
error: Content is protected by Kalpa News!!