ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?
April 30, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶೃಂಗೇರಿ | ಮಹತ್ವದ ನಿರ್ಧಾರವೊಂದರಲ್ಲಿ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸಾಂಪ್ರದಾಯಿಕ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ಇದು ಆಗಸ್ಟ್ 15ರಿಂದ ಜಾರಿಗೆ ಬರಲಿದೆ. ಈ ಕುರಿತಂತೆ ಶ್ರೀಮಠದ ಆಡಳಿತಾಧಿಕಾರಿಗಳು ಪ್ರಕಟಣೆ ...
ಕಲ್ಪ ಮೀಡಿಯಾ ಹೌಸ್ | ಗಾಜಿಯಾಬಾದ್ | ಕಾಲೇಜು ವಿದ್ಯಾರ್ಥಿಯನ್ನು (ಬಾಲಕಿ) ಕಿಡ್ನಾಪ್ ಮಾಡಿ 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ #Rape ನಡೆಸಿರುವ ಹೇಯ ಕೃತ್ಯ ಗಾಜಿಯಾಬಾದ್'ನ ಭೋಜಪುರದಲ್ಲಿ ನಡೆದಿದೆ. ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿಯನ್ನು ದುರುಳರು ಅಪಹರಣ ಮಾಡಿ, ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಉತ್ತಮ ಭವಿಷ್ಯದ ದೃಷ್ಠಿಯಿಂದ ಒಂದೇ ಒಂದು ಗ್ರಾಂ ಡ್ರಗ್ಸ್ ಸಹ ದೇಶದೊಳಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ #Amith Shah ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಕರ್ತರಾಗಲು ಬಯಸುವವರಿಗೆ ನಿಷ್ಟುರತೆ, ನಿಷ್ಪಕ್ಷಪಾತತೆ, ಸೂಕ್ಷ್ಮ ಗ್ರಹಿಕೆ, ಬದ್ಧತೆ ಇರಬೇಕು ಎಂದು ಹಿರಿಯ ಪತ್ರಕರ್ತ, ಕೃಷಿಬಿಂಬ ಪತ್ರಿಕೆಯ ಸಂಪಾದಕ ರಾಧಾಕೃಷ್ಣ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ | ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಬೆಂಗಳೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ 12 ಕಡೆಗಳಲ್ಲಿ ಲೋಕಾಯುಕ್ತ ದಾಳಿ #Lokayuktha raid ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ನಡೆದಿದೆ. ಬೆಂಗಳೂರು ನಗರದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ದಕ್ಷಿಣ ಕನ್ನಡ | ಈಗಾಗಲೇ ಮಳೆಯಿತ್ತು ತತ್ತರಿಸಿ ಹೋಗಿರುವ ಕರಾವಳಿ ಹಾಗೂ ಮಲೆನಾಡಿನ 5 ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ವರದಿ ಬಿಡುಗಡೆ ಮಾಡಿರುವ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಸೊರಬ ಜಿ¯್ಲೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಮಳೆ ಆಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳು ನಡೆಸಲು ಅನುಕೂಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು. ಗುರುವಾರ ತಾಲೂಕಿನ ವರದಾ ನದಿ ...
ಕಲ್ಪ ಮೀಡಿಯಾ ಹೌಸ್ | ಕಾರವಾರ | ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಕಾಣೆಯಾಗಿದ್ದ ಐದು ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಆವಂತಿಕ(5) ಎಂದು ಗುರುತಿಸಲಾಗಿದೆ. ದುರಂತದಲ್ಲಿ ಶಿರೂರು ಕ್ಯಾಂಟೀನ್ ಮಾಲೀಕರ ಐದು ವರ್ಷದ ಮಗಳು ಕಾಣೆಯಾಗಿದ್ದಳು. ...
ಕಲ್ಪ ಮೀಡಿಯಾ ಹೌಸ್ | ರಾಯಚೂರು | ಖಾಸಗೀ ಬಸ್'ವೊಂದು ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಹರಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಸಿದ್ದಪ್ಪ(22) ಎಂದು ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ #Prahlad Joshi ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆ ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ...
Copyright © 2026 Kalpa News. Designed by KIPL