ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಬಳ್ಳಾರಿ | ನಗರದ ರೂಪನಗುಡಿ ರಸ್ತೆಯ ವಾಲ್ಮೀಕಿ ಬೀದಿಯ ಒಂದು ಮನೆಯಲ್ಲಿ ಮಾದಕ ದ್ರವ್ಯ ಗಾಂಜಾವನ್ನು ಅಕ್ರಮವಾಗಿ ಶೇಖರಣೆ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಹ ಏರಿಕೆಯಾಗುತ್ತಿರುವ ಪರಿಣಾಮ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದು, ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಹಾವೇರಿ ಬಳಿಯಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದು, ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಘಟನೆಯಲ್ಲಿ ಮಾನಸ ಎಂಬ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪರಿಣಾಮವಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ - 1 #Indira Gandhi International Airport ಮೇಲ್ಚಾವಣಿ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಜ್ಯ ಸಮ್ಮೇಳನದಲ್ಲಿ ಮಹತ್ವಪೂರ್ಣ ಹಲವು ನಿರ್ಣಯಗಳು ಸಮಾರೋಪ ಸಮಾರಂಭದಲ್ಲಿ ಮಂಡನೆಯಾಯಿತು. ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ #Anantha Hegade Ashisara ...
Kalpa Media House | Haveri/Bhadravathi | 13 people including 2 children were killed in a Terrible accident near Haveri, Karnataka today. The accident took place between a tempo traveler and ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದಲ್ಲಿ ವಯೋವೃದ್ಧರ ಆರೈಕೆಗಾಗಿ ಭೂಮಿ ಸಂಸ್ಥೆಯ ವತಿಯಿಂದ ಜೆಸಿ ಮನೆಯನ್ನು ಜುಲೈ 11ರಂದು ಆರಂಭವಾಗಲಿದೆ. ಭೂಮಿ ಸಂಸ್ಥೆಯಿAದ ವಯೋವೃದ್ದರಿಗಾಗಿ ಡೇ ಕೇರ್ ಸೆಂಟರ್ ಮತ್ತು ಮೆಡಿಕಲ್ ಲ್ಯಾಬೋರೇಟರಿಯ ಸೇವೆಯನ್ನು ಆರಂಭಿಸುತ್ತಿದ್ದು. ಗಾಜನೂರು ಗ್ರಾಮದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಹಾವೇರಿ/ಭದ್ರಾವತಿ | ಸವದತ್ತಿ ಎಲ್ಲಮ್ಮನ ದೇವಾಲಯಕ್ಕೆ ತೆರಳಿ ವಾಪಾಸಾಗುವ ವೇಳೆ ಹಾವೇರಿ ಬಳಿಯಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಭದ್ರಾವತಿ 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಾವೇರಿಯ ಬ್ಯಾಡಗಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಂವಿಧಾನ ಪುಸ್ತಕ ಹಿಡಿಯಲು ರಾಹುಲ್ ಗಾಂಧಿ #Rahul Gandhi ಹಾಗೂ ಕಾಂಗ್ರೆಸ್‍ನವರಿಗೆ ನೈತಿಕ ಹಕ್ಕಿಲ್ಲ. ರಾಹುಲ್ ಅಜ್ಜಿ ಇಂದಿರಾ ಗಾಂಧಿ #Indira Gandhi ಅತೀ ಹೆಚ್ಚು ಬಾರಿ ಸಂವಿಧಾನವನ್ನು ಸ್ವಾರ್ಥಕ್ಕಾಗಿ ತಿದ್ದುಪಡಿ ಮಾಡಿದ್ದಾರೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿಜೆಪಿ ಆಡಳಿತಾವಧಿಯಲ್ಲಿ ಡಿಸಿಸಿ ಬ್ಯಾಂಕ್‍ನ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ...
Copyright © 2026 Kalpa News. Designed by KIPL