Thursday, April 23, 2026
Advertisement
ADVERTISEMENT

Tag: News_Kannada

ಶಿವಮೊಗ್ಗ | ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಾಲ್ನಡಿಗೆ ಗಸ್ತು

ಶಿವಮೊಗ್ಗ | ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಾಲ್ನಡಿಗೆ ಗಸ್ತು

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಮುಂಜಾಗ್ರ ಕ್ರಮವಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ನಿನ್ನೆ ಸಂಜೆ ಪೊಲೀಸರು ಏರಿಯಾ ಡಾಮಿನೇಷನ್ ಹಾಗೂ ಕಾಲ್ನಡಿಗೆ ವಿಶೇಷ ಗಸ್ತು ನಡೆಸಿದ್ದಾರೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ...

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು | ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ರಂಥಪಾಲಕಿ  ಡಾ.ಮೀರಾಮಣಿಯವರು ಸಂಯೋಜಕರಾಗಿ "ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ...

ವಾರಣಾಸಿ ತೀರ್ಪು ಸ್ವಾಗತಾರ್ಹ, ದೇಗುಲ ಮುಸ್ಲಿಮರ ವಶದಿಂದ ಶೀಘ್ರ ಮುಕ್ತವಾಗಲಿ: ಈಶ್ವರಪ್ಪ ಆಶಯ

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರದ್ದು #K S Eshwarappa ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಬಣ್ಣಿಸಿದರು. ಅವರು ಇಂದು ...

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಾಸವಿ ಮಹಿಳಾ ಸಂಘದಿಂದ ಸುವರ್ಣ ಮಹೋತ್ಸವದ ಅಂಗವಾಗಿ ಜೂನ್ 11 ಮತ್ತು 12 ರಂದು "ಸಿಂಧೂರ ಭಜನಾರ್ಚನೆ" ಎಂಬ "ಅಖಂಡ ಭಜನೆ" (ಅಹೋರಾತ್ರಿ ಭಜನೆ) ಕಾರ್ಯಕ್ರಮವನ್ನು ನಗರದ ಬಜಾರಿನಲ್ಲಿರುವ ಕನ್ಯಕಾಪರಮೇಶ್ವರಿ ದೇವಸ್ಥಾದಲ್ಲಿ ಹಮ್ಮಿಕೊಳ್ಳಲಾಗಿದೆ ...

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಣ್ಣು ವ್ಯಾಪಾರಿಗಳಾದ ಡಿ. ಮಲ್ಕಪ್ಪ ಅಂಡ್ ಸನ್ಸ್ ಸಂಸ್ಥೆವತಿಯಿಂದ ಜೂ.12ರಿಂದ 14ರವರೆಗೆ ಎಪಿಎಂಸಿಯಾರ್ಡ್‌ನಲ್ಲಿ ಇರುವ ಸಂಸ್ಥೆಯ ಆವರಣದಲ್ಲಿ ವೈವಿಧ್ಯಮಯ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟದ ಹೊಂಬಾಳೆ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ...

ಬೆಳಗಾವಿ ಮಹಿಳೆ ಬೆತ್ತಲೆ ಘಟನೆ ದ್ರೌಪದಿ ವಸ್ತ್ರಾಪಹರಣಕ್ಕೂ ಕ್ರೂರ: ವಿಜಯೇಂದ್ರ ಕಿಡಿ

ಕಾಲ್ತುಳಿತ ಪ್ರಕರಣ | ಜೂನ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕ್ರಿಕೇಟ್ ಕಾಲ್ತುಳಿತದಲ್ಲಿ 11 ಯುವಜನರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ಧ ಜೂನ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವತಿಯಿಂದ ...

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ

ಸೋಮಿನಕೊಪ್ಪ ಫ್ಲೈ ಓವರ್ ಕೆಳಗೆ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್, ಆಗಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಸೋಮಿನಕೊಪ್ಪ ಫ್ಲೈಓವರ್ ಅಡಿ ಹಲ್ಲೆ ನಡೆಸಲಾಗಿದೆ. ಅವರ ಕಾರಿನ ಗಾಜನ್ನು ಒಡೆಯಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯ ಇಂಜಿನಿಯರ್ ಲೋಕೇಶ್ ...

DCಗಳೆಂದರೆ ಮಹಾರಾಜರಲ್ಲ, ಹಾಗೆಂದುಕೊಂಡಿದ್ದರೆ… ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶವೇನು?

ಬೆಂಗಳೂರು ಕಾಲ್ತುಳಿತ ಪ್ರಕರಣ | ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಿರಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ #Bangalore Stampede Case ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿದ್ದ ಬಿ. ದಯಾನಂದ್ #B Dayanand ಸೇರಿಂದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿರುವ ...

ಬೆಂಗಳೂರು | ಜೂನ್ 12ರಂದು “ದಾಸ ವರ್ಷಿಣಿ” ಗಾಯನ ಕಾರ್ಯಕ್ರಮ

ಬೆಂಗಳೂರು | ಜೂನ್ 12ರಂದು “ದಾಸ ವರ್ಷಿಣಿ” ಗಾಯನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜೂನ್ 12, ಗುರುವಾರ ಸಂಜೆ 7 ಗಂಟೆಗೆ ನಿರೀಕ್ಷಾ ...

ಜುಲೈ 11ರಂದು ವಿಪ ಸದಸ್ಯೆ ಬಲ್ಕೀಶ್ ಬಾನುರವರ ಕಾರ್ಯಾಲಯ ಉದ್ಘಾಟನೆ

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರೊ.ಬಿ.ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು. ಅವರು ಇಂದು ದಲಿತ ಸಂಘರ್ಷ ರಾಜ್ಯ ಸಮಿತಿ (ಬಿ.ಕೃಷ್ಣಪ್ಪ ವಾದ) ಮತ್ತು ದಲಿತ ನೌಕರರ ...

Page 42 of 320 1 41 42 43 320
  • Trending
  • Latest
error: Content is protected by Kalpa News!!