ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | 2024ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ Geetha Shivarajkumar ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಕರ್ನಾಟಕದ ಆರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಯಾವುದೇ ಕ್ಷಣದಲ್ಲೂ ...
ಕಲ್ಪ ಮೀಡಿಯಾ ಹೌಸ್ | ವಿಜಯನಗರ | ಮದುವೆ ಆಗಲು ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗೆ ತಾಲೂಕಿನ ಗುಡೇಕೋಟೆಯಲ್ಲಿ ನಡೆದಿದೆ. ಮೃತ ಯುವಕನನ್ನು ಮಧುಸೂಧನ(26) ಎಂದು ಗುರುತಿಸಲಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ...
ಕಲ್ಪ ಮೀಡಿಯಾ ಹೌಸ್ | ಗದಗ | ನಟ ರಾಕಿಂಗ್ ಸ್ಟಾರ್ ಯಶ್ Rocking Star Yash ಜನ್ಮದಿನಕ್ಕಾಗಿ ಕಟೌಟ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾಡಾ CADA ಸಭೆಯಲ್ಲಿ ಭದ್ರಾ ಎಡದಂಡೆ Bhadra Canal ಹಾಗೂ ಬಲದಂಡೆಯ ನಾಲೆಯಲ್ಲಿ ರೈತರ ಬೆಳೆಗಳಿಗೆ ನೀರು ಹರಿಸುವ ಬಗ್ಗೆ ನಾಲೆಯ ಎರಡು ಭಾಗದ ರೈತ ಮುಖಂಡರ ಹಾಗೂ ತಜ್ಞರ ಸಮಿತಿಯ ಸಭೆಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ...
Kalpa Media House | Bangalore | In the rich tapestry of Indian mythology, the Mahabharat stands as an enduring epic, weaving together the destinies of the Kuru dynasty, particularly the ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ದಾಸರು ನೀಡಿದ ಸಾಹಿತ್ಯ ರತ್ನವನ್ನು ನಾವುಗಳೆಲ್ಲಾ ಹಂಚುವ ಕೆಲಸ ಮಾಡುತ್ತಿದ್ದೇವೆ ಎಂದು ಸಂಗೀತ ಸಂಯೋಜಕರು, ಹರಿದಾಸ ಸಂಗೀತ ರತ್ನ ಪುತ್ತೂರು ನರಸಿಂಹ ನಾಯಕ್ ಹೇಳಿದರು. ಇಂದು ನಗರದ ಸಾಗರ ರಸ್ತೆಯಲ್ಲಿರುವ ಪುಟ್ಟರಾಜ ಗವಾಯಿಗಳ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಂಗಳೂರು ನಗರದ ಜಾರಕಬಂಡೆ ಕಾವಲ್ ಶ್ರೀಗಂಧದ ಮೀಸಲು ಅರಣ್ಯದ ಸರ್ವೆ ನಂ. 18 ಮತ್ತು 19ರಲ್ಲಿ 15 ಎಕರೆ ಅರಣ್ಯ ಭೂಮಿಯನ್ನು Forest Land Encroachment ಇಂದು ಮರು ವಶಕ್ಕೆ ಪಡೆಯಲಾಗಿದೆ. 2017ರಲ್ಲೇ ...
ಕಲ್ಪ ಮೀಡಿಯಾ ಹೌಸ್ | ಜರ್ಮನಿ | ಖ್ಯಾತ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ Hollywood Actor Christian Olivar ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವೊಂದು ಸಮುದ್ರದಲ್ಲಿ ಪಥನಗೊಂಡಿದ್ದು, ಪೈಲಟ್ ಸೇರಿ ಎಲ್ಲರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಜರ್ಮನ್ ಮೂಲದ ಹಾಲಿವುಡ್ ನಟ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಪಶ್ಚಿಮ ಘಟ್ಟದಲ್ಲಿ ಡೀಮ್ಸ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ...
Copyright © 2026 Kalpa News. Designed by KIPL