ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ ದಸರಾ | ಪುರಾತನ ನಾಣ್ಯಗಳ ಪ್ರದರ್ಶನಕ್ಕೆ ಬಿ.ಎಸ್. ಯಡಿಯೂರಪ್ಪ ಚಾಲನೆ
October 17, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ಮೀಡಿಯಾ ಹೌಸ್ | ಬೈಂದೂರು | ವಸತಿ ಯೋಜನೆಯಡಿ ಬೈಂದೂರು ಕ್ಷೇತ್ರಕ್ಕೆ ಹೆಚ್ಚುವರಿ ಮನೆ ಮಂಜೂರು ಮಾಡಿರುವ ಸಚಿವ ವಿ. ಸೋಮಣ್ಣ ಅವರಿಗೆ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಧನ್ಯವಾದ ಸಲ್ಲಿಸಿದ್ದಾರೆ. ಇತ್ತೀಚಿಗೆ ವಸತಿ ಸಚಿವ ವಿ ಸೋಮಣ್ಣ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆಯ Shivamogga Corporation ಮೇಯರ್ ಮತ್ತು ಉಪಮೇಯರ್ ಚುನಾವಣೆ ದಿನ ನಿಗಧಿಯಾಗಿದ್ದು, ಈ ಬಗ್ಗೆ ಬೆಂಗಳೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. 10 ಮಹಾನಗರ ಪಾಲಿಕೆಗಳ ಮಹಾಪೌರ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಮೆಕ್ಸಿಕೋ | ಸಾವನ್ನಪ್ಪಿರುವುದಾಗಿ ಘೋಷಿಸಿದ ಬಳಿಕ ಅಂತ್ಯಕ್ರಿಯೆಯ ವೇಳೆ 3 ವರ್ಷದ ಬಾಲಕಿ ಎಚ್ಚರಗೊಂಡಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ದುರಾದೃಷ್ಟವಶಾತ್ ಬಾಲಕಿಯನ್ನು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಧ್ಯ ಮೆಕ್ಸಿಕೋ ಸ್ಯಾನ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗೋಪಾಲ ಗೌಡ ಬಡಾವಣೆಯ ಪಲ್ಲವಿ ಪ್ರಸಾದ ಹೆಗಡೆ (33) ಅಮೆರಿಕದ ಟೆಕ್ಸಾಸ್ ಸ್ಟೇಟಿನ ಆಸ್ಟಿನ್ ಸಿಟಿಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರು ಸಾಗರ ಸಮೀಪದ ಕಲ್ಮಕ್ಕಿ ರಾಮಣ್ಣನವರ ಪುತ್ರಿ ಪಲ್ಲವಿ ಎಂಜನಿಯರಿಂಗ್ ಪದವೀಧರೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರತಿಯೊಬ್ಬರೂ ಶಾಂತಿ, ಸಹಬಾಳ್ವೆಯಿಂದ ಜೀವಿಸಬೇಕು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಾಫ ಹುಸೇನ್ ಹೇಳಿದರು. ನಾಡಿನ ಹಲವು ಚಿಂತಕರು, ಸಮಾನ ಮನಸ್ಕರು, ಸ್ವಾಮೀಜಿಗಳು, ಸುಪ್ರೀಂಕೋರ್ಟ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಾಹಿತ್ಯ, ಸಂಸ್ಕೃತಿ ಹಾಗೂ ಸುಸಂಸ್ಕೃತರ ತವರೂರಾದ ಶಿವಮೊಗ್ಗ ಜಿ¯್ಲೆಯಲ್ಲಿ ಇತ್ತೀಚೆಗೆ ಅಶಾಂತಿಯ ವಾತಾವರಣ ಮೂಡಿದ್ದು, ಈ ಹಿನ್ನೆಲೆಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವ ಸಲುವಾಗಿ ಸೆಪ್ಟೆಂಬರ್3 ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ನಮ್ಮ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು | ಸೆ.2ರಂದು ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸರು ಎಲ್ಲ ಭದ್ರತಾ ಕಾರ್ಯ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಯಾವುದೇ ಮದರಸಾಗಳಲ್ಲಿ ದೇಶದ್ರೋಹದ ಪಾಠ ಬೋಧಿಸುವುದಿಲ್ಲ. ಭಾವೈಕ್ಯತೆ, ದೇಶಪ್ರೇಮ ಹಾಗೂ ಸಹಭಾಳ್ವೆಯ ಪಾಠ ಮಾಡಲಾಗುತ್ತದೆ. ಒಂದು ವೇಳೆ ದೇಶದ್ರೋಹದ ಪಾಠ ಮಾಡುವುದು ನಮ್ಮ ಗಮನಕ್ಕೆ ಬಂದರೆ ಅದನ್ನು ನಾವೇ ಬ್ಯಾನ್ ಮಾಡುತ್ತೇವೆ ಎಂದು ...
ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ | ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಹಾಗೂ ಜನರಿಗೆ ಮಾರಕವಾಗುವ ಯಾವುದೇ ರೀತಿಯ ಚಟುವಟಿಕೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕಲ್ಪಿಸಿದೆ. ಜನಸಾಮಾನ್ಯರಿಗೆ ನೀಡಿರುವ ಈ ವಿಶೇಷ ಅಧಿಕಾರ ಎಗ್ಗಿಲ್ಲದ ಅಭಿವೃದ್ಧಿ ಕಾರ್ಯಗಳಿಗೆ ...
ಕಲ್ಪ ಮೀಡಿಯಾ ಹೌಸ್ | ಬೀದರ್ | ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯ ಗಡಿಯಲ್ಲಿರುವ ರಜಿಂತಲ್ ನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರ್ಚಕ ಪ್ರಕಾಶ್, ...
Copyright © 2026 Kalpa News. Designed by KIPL