ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗಂಡನ ಪುಣ್ಯದಲ್ಲಿ ಹೆಂಡತಿಗೆ ಪಾಲು, ಪಾಪದಲ್ಲಿ ಇಲ್ಲ: ರಾಘವೇಶ್ವರ ಶ್ರೀ
October 17, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಪತ್ರಕರ್ತಕರ ಕ್ಷೇಮಾಭಿವೃದ್ಧಿಗೆ ಅವಿರತ ಶ್ರಮಿಸುವ ಜೊತೆಗೆ ರಾಜ್ಯ ಸರ್ಕಾರದ ಮಾನ್ಯತೆ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧಿಕೃತ ಸಂಘಟನೆಯಾಗಿದೆ ಎಂದು ಸಂಘಟನೆಯ ತಾಲೂಕು ಶಾಖೆ ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್ ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಬೈಂದೂರು | ಬೈಂದೂರು ಕ್ಷೇತ್ರದ ಶಾಸಕ ಸುಕುಮಾರ ಶೆಟ್ಟಿ MLA Sukumar Shetty ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆಯುತ್ತಿರುವ ಶತ ಚಂಡಿಯಾಗದ ಮೂರನೇ ದಿನದ ಪಾರಾಯಣ ಧಾರ್ಮಿಕ ಕಾರ್ಯಕ್ರಮದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ ಕಲಮು 2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಬಹುದಿನಗಳ ಜನತೆಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರ ಸ್ಥಳೀಯ ಸಂಸ್ಥೆಗಳ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಏನೇ ತೊಂದರೆಗಳಿದ್ದರೂ ಸರಿಪಡಿಸಿಕೊಂಡು ಆದಷ್ಟು ಶೀಘ್ರವಾಗಿ ಕಾರ್ಯಗತಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DC Selvamani ಸಂಬಂಧಿಸಿದ ಅಧಿಕಾರಿಗಳಿಗೆ ಸುಚಿಸಿದರು. ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪಟ್ಟಣಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಪ್ರಸ್ತುತ ಕೈಗೊಳ್ಳುವ ಯೋಜನೆಗಳು ಭವಿಷ್ಯದ ಯೋಜನೆಗಳಿಗೆ ಪೂರಕವಾಗಿರುವಂತೆ ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೆಲ್ವಮಣಿ DC Selvamani ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಪತ್ರಕರ್ತರ Journalist ಮಾಸಾಶನ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಭರವಸೆ ನೀಡಿದರು. ಅವರು ಇಂದು ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ವಿಕಲಚೇತನ ಮಕ್ಕಳ ನ್ಯೂನ್ಯತೆಗಳು ಅವರ ಬೆಳವಣಿಗೆಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಶಿವಮೊಗ್ಗ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ಡಾ. ಧನಂಜಯ ಸರ್ಜಿ Dr. Dhananjaya Sarji ...
ಕಲ್ಪ ಮೀಡಿಯಾ ಹೌಸ್ | ಸಾಗರ | ಕಾರ್ಗಲ್-ಜೋಗ ಪ.ಪಂ ನಿಯೋಗದೊಂದಿಗೆ ಶಾಸಕ ಹೆಚ್. ಹಾಲಪ್ಪ, MLA Halappa ಇಂಧನ ಸಚಿವ ವಿ. ಸುನಿಲ್ ಕುಮಾರ್ ರವರನ್ನು ಹಾಗೂ ಕೆಪಿಸಿಎಲ್ ಎಮ್.ಡಿ. ಶ್ರೀಕರ್ ರವರನ್ನು ಭೇಟಿ ಮಾಡಿ ಕಾರ್ಗಲ್-ಜೋಗ ಪ.ಪಂಗೆ ಕೆಪಿಸಿಯಿಂದ ...
ಕಲ್ಪ ಮೀಡಿಯಾ ಹೌಸ್ | ಆನವಟ್ಟಿ | ಇಂದು ಆನವಟ್ಟಿ ಹೋಬಳಿಯ ಎಲ್ಲಾ ಮಳೆ ಹಾನಿ ಮತ್ತು ವಿವಿಧ ಸಂತ್ರಸ್ಥರ ಪರವಾಗಿ ಶ್ರೀಧರ್ ಆಚಾರ್ ಮತ್ತು ಮುಖಂಡರುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಳೆ ಹಾನಿ ಎಂದರೆ ಮಳೆಯಿಂದಾದ ಬೆಳೆಗಳ ...
ಕಲ್ಪ ಮೀಡಿಯಾ ಹೌಸ್ | ದಾವಣಗೆರೆ | ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ...
Copyright © 2026 Kalpa News. Designed by KIPL