Thursday, October 15, 2026
Advertisement
ADVERTISEMENT

Tag: NewsinKannada

ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ!

ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ!

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ನಗರ ಖಾಸಗಿ ಹೋಟೆಲ್‌ನಲ್ಲಿ ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ್ ಗುರೂಜಿ Saralavasthu Chandrashekar Guruji ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ. ಭಕ್ತರ ಸೋಗಿನಲ್ಲಿ ಬಂದ ವ್ಯಕ್ತಿಗಳು ಅಲ್ಲಿ ...

ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣಕ್ಕೆ ಅವಕಾಶ ಕಲ್ಪಿಸಿ: ಕ್ರೀಡಾಸಕ್ತರ ಮನವಿ

ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣಕ್ಕೆ ಅವಕಾಶ ಕಲ್ಪಿಸಿ: ಕ್ರೀಡಾಸಕ್ತರ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ಮಾರ್ಟ್ ಸಿಟಿ ಚಾನಲ್ ಫ್ರೇಂಟ್ ಯೋಜನೆಯ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಕ್ರೀಡಾ ಆಸಕ್ತರಿಗೆ ಅವಕಾಶ ಮಾಡಿಕೊಡಬೇಕಾಗಿದ್ದು, ಈಗಾಗಲೇ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ತಯಾರಾಗಿ ಹಲವು ದಿನಗಳು ಕಳೆದಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರದಲ್ಲೇ ...

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಕ್ಸಿಸ್ ಟೆಕ್ನಾಲಜಿಸ್ ಬೆಂಗಳೂರು ಇವರ ವಿರುದ್ದ ಅರ್ಜಿದಾರ ರಾಜೇಶ್‍ಎ.ಜಿ ಇವರು ತಾವು ಖರೀದಿಸಿದ ಸರಕಿನ ಸೇವಾನ್ಯೂನ್ಯತೆಗಾಗಿ ಸೂಕ್ತ ಪರಿಹಾರ ಕೋರಿ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ದಾಖಲಿಸಿದ್ದ ಪ್ರಕರಣದಲ್ಲಿ ...

ಬೀದರ್: ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ

ಬೀದರ್: ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ

ಕಲ್ಪ ಮೀಡಿಯಾ ಹೌಸ್   |  ಬೀದರ್  | ಮಳೆಗಾಲ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದ ಅನೇಕ ಕಡೆಗಳಲ್ಲಿ ರೈತರ ಜಮೀನುಗಳಿಗೆ ತೆರಳುವ ರಸ್ತೆ ಹಾಳಾಗಿದ್ದು, ಕೂಡಲೇ ಸರಿ ಪಡಿಸುವ ಕೆಲಸ ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ...

ಭದ್ರಾವತಿಯಲ್ಲಿ ಕುರಿಗಳಿಗೆ ರೈಲು ಡಿಕ್ಕಿ: 40ಕ್ಕೂ ಹೆಚ್ಚು ಕುರಿಗಳ ಸಾವು!

ಭದ್ರಾವತಿಯಲ್ಲಿ ಕುರಿಗಳಿಗೆ ರೈಲು ಡಿಕ್ಕಿ: 40ಕ್ಕೂ ಹೆಚ್ಚು ಕುರಿಗಳ ಸಾವು!

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ | ಹಳಿ‌ದಾಟುತ್ತಿದ್ದಾಗ ಕುರಿಗಳಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ 40ಕ್ಕೂ ಅಧಿಕ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಸಂಜೆ ಮೈಸೂರು-ಶಿವಮೊಗ್ಗ ಪ್ಯಾಸೆಂಜರ್ ರೈಲು ಭದ್ರಾವತಿ ರೈಲ್ವೆ ನಿಲ್ದಾಣದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ...

ಶಿಕ್ಷಕರ ಸಂಘದ ತಾಲೂಕು ಶಾಖೆಗೆ ಚುನಾವಣೆ: ಸಿ.ಎಸ್. ಷಡಾಕ್ಷರಿ ತಂಡಕ್ಕೆ ಭರ್ಜರಿ ಗೆಲುವು

ಶಿಕ್ಷಕರ ಸಂಘದ ತಾಲೂಕು ಶಾಖೆಗೆ ಚುನಾವಣೆ: ಸಿ.ಎಸ್. ಷಡಾಕ್ಷರಿ ತಂಡಕ್ಕೆ ಭರ್ಜರಿ ಗೆಲುವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಶಿವಮೊಗ್ಗ ತಾಲ್ಲೂಕು ಶಾಖೆಗೆ ನಡೆದ ಚುನಾವಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಂಡಕ್ಕೆ ಭರ್ಜರಿ ಗೆಲುವು ಲಭಿಸಿದೆ. ತಾಲ್ಲೂಕು ಸಂಘದ 20 ನಿರ್ದೇಶಕ ಸ್ಥಾನಗಳಿಗೆ ...

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ನೂತನ ಆರಂಭ: ಅಧ್ಯಕ್ಷರಾಗಿ ಮಂಜುಳಾ ಆಯ್ಕೆ

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ನೂತನ ಆರಂಭ: ಅಧ್ಯಕ್ಷರಾಗಿ ಮಂಜುಳಾ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ರೋಟರಿ ಕ್ಲಬ್ ಶಿವಮೊಗ್ಗ ‌ಮಲೆನಾಡು ಸಂಸ್ಥೆ ನೂತನವಾಗಿ ಪ್ರಾರಂಭಿಸಲಾಗಿದ್ದು, ಇದರ ಸ್ಥಾಪಕ ಅಧ್ಯಕ್ಷರಾಗಿ ಮಂಜುಳಾ ರಾಜು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಕಿಶನ್‌ ಎನ್. ಪಾಟುಕಾಲೆ, ಖಜಾಂಚಿಗಳಾಗಿ ಆರ್. ಮಮತಾ, ನಿರ್ದೇಶಕರಾಗಿ ಸಿ. ರಾಜು, ಮುಸ್ತಾಕ್, ...

ಮಲೆನಾಡಿನಲ್ಲಿ ಭಾರೀ ಮಳೆ, ತುಂಬಿದ ತುಂಗೆ, ಮುಳುಗಿದ ಮಂಟಪ, ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ

ಮಲೆನಾಡಿನಲ್ಲಿ ಆರಿದ್ರ ಮಳೆಯ ಅಬ್ಬರ: ಮೈದುಂಬಿ ಹರಿಯುತ್ತಿರುವ ತುಂಗೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ, ಗಾಜನೂರಿನ ತುಂಗಾ ಆಣೆಗಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯಕ್ಕೆ 17,910 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, 17,910 ಕ್ಯೂಸೆಕ್ಸ್ ...

ಕನ್ನಡ ನವೋದಯ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವರು ಬಿಎಂಶ್ರೀ: ನರಹಳ್ಳಿ ಬಾಲಸುಬ್ರಮಣ್ಯ

ಕನ್ನಡ ನವೋದಯ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವರು ಬಿಎಂಶ್ರೀ: ನರಹಳ್ಳಿ ಬಾಲಸುಬ್ರಮಣ್ಯ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಆಧುನಿಕ ಕನ್ನಡ ಸಾಹಿತ್ಯಕ್ಕೆ 'ಇಂಗ್ಲಿಷ್ ಗೀತಗಳು' ಕೃತಿಯ ಮೂಲಕ ನವಚೈತನ್ಯ ತುಂಬಿದವರು ಬಿಎಂಶ್ರೀ. ಈ ಕೃತಿಗೆ ಕನ್ನಡದ ಸಾಂಸ್ಕೃತಿಕ ಜಗತ್ತಿನಲ್ಲಿ ಐತಿಹಾಸಿಕ ಮಹತ್ವವಿದೆ ಎಂದು ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಮಣ್ಯ ಅಭಿಪ್ರಾಯಪಟ್ಟರು. 'ಇಂಗ್ಲಿಷ್ ...

ದೊಡ್ಡಬಳ್ಳಾಪುರ: ಜು.13ರಂದು ಗುರು ಪೌರ್ಣಮಿ ನಿಮಿತ್ತ  ರಾಯರ ಸನ್ನಿಧಿಯಲ್ಲಿ ವಿಶೇಷ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಜು.13ರಂದು ಗುರು ಪೌರ್ಣಮಿ ನಿಮಿತ್ತ ರಾಯರ ಸನ್ನಿಧಿಯಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ದೊಡ್ಡಬಳ್ಳಾಪುರ  | ಗುರು ಪೌರ್ಣಮಿ Guru Pournami ಅಂಗವಾಗಿ ಜು.3ರಂದು ನಗರದ ಜೋಗಿಹಳ್ಳಿ, ಪ್ರಿಯದರ್ಶಿನಿ ಬಡಾವಣೆಯ ಶ್ರೀ ಗುರು ರಾಯರ ಸನ್ನಿಧಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30ಕ್ಕೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ...

Page 556 of 695 1 … 555 556 557 … 695
  • Trending
  • Latest
error: Content is protected by Kalpa News!!