Thursday, October 15, 2026
Advertisement
ADVERTISEMENT

Tag: NewsinKannada

ಬ್ಯಾಟರಿಚಾಲಿತ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣ ವಾಹನಗಳಿಗೆ ಚಾಲನೆ

ಬ್ಯಾಟರಿಚಾಲಿತ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣ ವಾಹನಗಳಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಮಹಾನಗರಪಾಲಿಕೆ Shivamogga Corporation ವತಿಯಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣದ ಉಪಯೋಗಕ್ಕಾಗಿ ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ಖರೀದಿಸಲಾದ ವಾಹನಗಳಿಗೆ ಇಂದು ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪ ಮಹಾಪೌರರಾದ ...

ಬಳ್ಳಾರಿ: ಸಿರುಗುಪ್ಪ ತಾಲೂಕಿನಲ್ಲಿ ಕಾರ ಹುಣ್ಣಿಮೆ ಹಬ್ಬ ಆಚರಣೆ

ಬಳ್ಳಾರಿ: ಸಿರುಗುಪ್ಪ ತಾಲೂಕಿನಲ್ಲಿ ಕಾರ ಹುಣ್ಣಿಮೆ ಹಬ್ಬ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಜಿಲ್ಲೆಯ ಸಿರುಗುಪ್ಪ ತಾಲೂಕು ಮಿಟ್ಟೇಸೂಗುರು ಗ್ರಾಮದಲ್ಲಿ ಮುಂಗಾರು ಮಳೆ ತರುವ ಹಾಗೂ ಬಿತ್ತನೆಗೆ ಮುನ್ನುಡಿ ತೋರುವ ಕಾರ ಹುಣ್ಣಿಮೆ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಯುವ ನಾಯಕರಾದ ...

ತೀರ್ಥಹಳ್ಳಿ: ‘ವಿಕಾಸ ತೀರ್ಥ’ ಬೈಕ್ ರ್‍ಯಾಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ

ತೀರ್ಥಹಳ್ಳಿ: ‘ವಿಕಾಸ ತೀರ್ಥ’ ಬೈಕ್ ರ್‍ಯಾಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ Prime Minister Narendra Modi ಅವರ ನೇತೃತ್ವದ ಕೇಂದ್ರ ಸರಕಾರಕ್ಕೆ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೇವೆ, ಸುಶಾಸನ ಮತ್ತು ಬಡವರ ...

ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ

ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ತಾಲ್ಲೂಕಿನ ಮಂಡಘಟ್ಟ ಗ್ರಾಮ ಪಂಚಾಯಿತಿಗೆ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ಭೇಟಿ ನೀಡಿ ಪಂಚಾಯಿತಿಯಲ್ಲಿ ಈ ಸ್ವಚ್ಛ್, ಘನ ತ್ಯಾಜ್ಯ ವಿಲೇವಾರಿ ಘಟಕ, ಮನೆಗಳ ನಿರ್ಮಾಣ, ...

ಬೀದರ್: ಆಸ್ಪತ್ರೆಗಳ ಅವ್ಯವಸ್ಥೆಯ ವಿರುದ್ಧ ಶಾಸಕ ಬಂಡೆಪ್ಪ ಖಾಶೆಂಪುರ್ ಆಕ್ರೋಶ

ಬೀದರ್: ಆಸ್ಪತ್ರೆಗಳ ಅವ್ಯವಸ್ಥೆಯ ವಿರುದ್ಧ ಶಾಸಕ ಬಂಡೆಪ್ಪ ಖಾಶೆಂಪುರ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಬೀದರ್  | ಬೀದರ್ ಜಿಲ್ಲಾಸ್ಪತ್ರೆ ಬ್ರಿಮ್ಸ್ ಸೇರಿದಂತೆ ದಕ್ಷಿಣ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸಾಕಷ್ಟು ಅವ್ಯವಸ್ಥೆಯ ಆಗರಗಳಾಗಿವೆ. ಅವುಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA ...

ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ

ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ವಿವಿಧೆಡೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಗ್ರಾಮಾಂತರ ಪೊಲೀಸರ ತಂಡವು ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ವಸಂತರಾಜು (37), ಶ್ವೇತಾ (32) ಬಂಧಿತರಾಗಿದ್ದು, ಆರೋಪಿಗಳಿಂದ ...

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಗುಡ್ ನ್ಯೂಸ್: 10 ಲಕ್ಷ ಉದ್ಯೋಗಿಗಳ ನೇಮಕಾತಿಗೆ ಪ್ರಧಾನಿ ಮೋದಿ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಮುಂದಿನ ಒಂದುವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ನೇಮಕಾತಿಗಳು ನಡೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಬೆಳಗ್ಗೆ ...

ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು: ತಹಶೀಲ್ದಾರ್ ಎನ್. ರಘುಮೂರ್ತಿ

ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು: ತಹಶೀಲ್ದಾರ್ ಎನ್. ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಮನೆಯ ಮುಂದೆ ಹಲವು ಬಗೆಯ ಹಣ್ಣಿನ ಗಿಡವನ್ನು ನೆಡುವ ಮೂಲಕ ಹಸಿರು ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಸ್ವಯಂ ಸೇವಕರಿಗೆ ಸಲಹೆ ನೀಡಿದರು. ವಿಶ್ವ ಪರಿಸರ ...

ಜೂ.21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿನೋಬನಗರದ ಶುಭಮಂಗಳ ಸಮುದಾಯ ಭವನದಲ್ಲಿ ಜೂ.21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ದಿ ಆಟ್ ಆಫ್ ಲಿವಿಂಗ್, ಸುಮೇರು ಯೋಗ ಕೇಂದ್ರ, ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಶನ್, ಅಮೃತ ಯೋಗ ...

Big Breaking: ಉಗ್ರರನ್ನು ಹುಡುಕಿ ಹುಡುಕಿ ಅಟ್ಟಾಡಿಸಿ ಬೇಟೆಯಾಡುತ್ತಿದೆ ಸೇನೆ

ಅಮರನಾಥ ಯಾತ್ರಿಗರ ಮೇಲೆ ದಾಳಿಗೆ ಸ್ಕೆಚ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು

ಕಲ್ಪ ಮೀಡಿಯಾ ಹೌಸ್   |  ಶ್ರೀನಗರ  | ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ Jammu and Kashmira ಸೇನಾ ಯೋಧರು Army Warriors ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೆಮಿನಾ ಪ್ರದೇಶದಲ್ಲಿ ಯೋಧರು ಕಾರ್ಯಾಚರಣೆ ನಡೆಸಲಾಗಿದ್ದು, ಲಷ್ಕರ್ ಇ ತೊಯ್ಬಾ ...

Page 575 of 695 1 … 574 575 576 … 695
  • Trending
  • Latest
error: Content is protected by Kalpa News!!