Tuesday, October 13, 2026
Advertisement
ADVERTISEMENT

Tag: NewsinKannada

ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ

ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವೈವಿಧ್ಯಮಯ ಸಂಸ್ಕೃತಿಗಳನ್ನು ಹೊಂದಿ ಏಕತೆಯಿಂದ ಇರುವುದು ಭಾರತದ ಹಿರಿಮೆ. ವಿಶ್ವದಲ್ಲೇ ಅತೀ ಉತ್ಕೃಷ್ಟ, ವಿಶಿಷ್ಠ, ವಿಭಿನ್ನ, ವೈಭವ ಭರಿತ ಸಂಸ್ಕೃತಿ ನಮ್ಮ ದೇಶ ಎಂಬ ಹಿರಿಮೆಗೆ ಪಾತ್ರವಾಗಿದೆ. ಭಾರತದ ಸಂಸ್ಕೃತಿ, ಪಾರಂಪರಿಕತೆ, ಭಾಷೆ, ...

ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌

ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ ಕುಮಾರ್‌ Anantha Kumar ಅವರ ಆದರ್ಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಚಿಸಲಾಗಿರುವ ಅನಂತ ಪ್ರೇರಣಾ ಹೆಸರಿನ ಮಾಹಿತಿ ಕೇಂದ್ರ ಮೇ 6ರಂದು ಬೆಳಿಗ್ಗೆ 10.30ಕ್ಕೆ ...

ಅಮೃತ ನಗರೋತ್ಥಾನ: 1519.43 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ

ಅಮೃತ ನಗರೋತ್ಥಾನ: 1519.43 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ Amrutha Narothana Scheme 4ನೇ ಹಂತದಲ್ಲಿ 1519.43 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಜಾತ್ರೆ ಸ್ವರೂಪದಲ್ಲಿ ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳ ಉತ್ಸವ ಆಯೋಜನೆ: ಸಿಎಂ ಬೊಮ್ಮಾಯಿ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳನ್ನು ಉತ್ತೇಜಿಸಲು ಪ್ರಮುಖವಾಗಿ ಕಬ್ಬಡ್ಡಿ, ಖೊ- ಖೋ , ಕುಸ್ತಿ, ಎತ್ತಿನಗಾಡಿ ಸ್ಪರ್ಧೆಗಳು ಸೇರಿದಂತೆ ಒಟ್ಟು ಹತ್ತು ಗ್ರಾಮೀಣ ಕ್ರೀಡೆಗಳನ್ನು ಗುರುತಿಸಿ 2-3 ತಿಂಗಳ ಕಾಲ ಖಾಸಗಿ ಪ್ರಾಯೋಜಕತ್ವದಲ್ಲಿ ...

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಮದುವೆಯಾಗುವುದಾಗಿ ನಂಬಿಸಿ ಯುವತಿಯರನ್ನು ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯುವತಿಯನ್ನು‌ ಮದುವೆಯಾಗುವುದಾಗಿ  ಮತ್ತು ಆಕೆಯ ಕುಟುಂಬದ ಒಬ್ಬರಿಗೆ ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಪಡೆದು ವಂಚಿಸಿದ್ದ ಶಿಕಾರಿಪುರದ ಯುವಕನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ...

ಮುಂಡಗೋಡ: ನೂತನ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮುಂಡಗೋಡ: ನೂತನ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್   |  ಮುಂಡಗೋಡ  | ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸಾರಿಗೆ ಸಚಿವರಾದ ಬಿ. ಶ್ರೀರಾಮುಲು Minister B Shriramulu ಅವರೊಂದಿಗೆ ಪಟ್ಟಣದ ಎಪಿಎಂಸಿ ಬಳಿ ನೂತನ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ...

ದೇವಸ್ಥಾನದ ಪೂಜಾ ಕೈಂಕರ್ಯಗಳಿಗೆ ಅಡ್ಡಿಪಡಿಸುವ ವ್ಯಕ್ತಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ

ದೇವಸ್ಥಾನದ ಪೂಜಾ ಕೈಂಕರ್ಯಗಳಿಗೆ ಅಡ್ಡಿಪಡಿಸುವ ವ್ಯಕ್ತಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ತಾಲೂಕಿನ ಕಸಬಾ ಹೋಬಳಿಯ ದೇವರಮರಿಕುಂಟೆ ಗ್ರಾಮದಲ್ಲಿ ನೆಲೆಸಿರುವಂತಹ ಚಳ್ಳಕೆರಮ್ಮ ದೇವಸ್ಥಾನವನ್ನು ಕಳೆದ ವರ್ಷದ ಹಿಂದೆ ಸ್ಥಳೀಯ ಶಾಸಕರ ಅನುದಾನ ಮತ್ತು ಭಕ್ತಾದಿಗಳ ವಂತಿಕೆಯಿಂದ ಕಟ್ಟಿಸಲಾಗಿತ್ತು. ತದನಂತರ ಗ್ರಾಮದಲ್ಲಿ ಉಂಟಾದ ವೈಶಮ್ಯದಿಂದ ಆರು ತಿಂಗಳುಗಳಿಂದ ...

ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳತ್ತ ಹೂಡಿಕೆದಾರರು ಗಮನಹರಿಸಿ: ರೆಹಮತ್ ಬೇಗ್ ಸಲಹೆ

ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳತ್ತ ಹೂಡಿಕೆದಾರರು ಗಮನಹರಿಸಿ: ರೆಹಮತ್ ಬೇಗ್ ಸಲಹೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕಾರ್ಪೊರೆಟ್ ಸಂಸ್ಥೆಗಳು ಹೊಸ ಅನ್ವೇಷಣೆಗಳು ಮತ್ತು ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಕಾಲಕಾಲಕ್ಕೆ ಪರಿಚಯಿಸುತ್ತಿರಬೇಕು. ಇಲ್ಲವಾದರೆ ಜಾಗತಿಕ ಮಾರುಕಟ್ಟೆಯಲ್ಲಿ ಅವುಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುತ್ತವೆ. ಈ ರೀತಿಯ ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳ ಬಗ್ಗೆ ...

ಮೇ 7ರಂದು ರಸಜ್ಞ ಭರತನಾಟ್ಯ ರಂಗಪ್ರವೇಶ

ಮೇ 7ರಂದು ರಸಜ್ಞ ಭರತನಾಟ್ಯ ರಂಗಪ್ರವೇಶ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಜಯನಗರ 8ನೇ ಬ್ಲಾಕ್‌ನ ಜೆ.ಎಸ್.ಎಸ್ ಆಡಿಟೋರಿಯಂನಲ್ಲಿ ಮೇ 7ರ ಶನಿವಾರ ಸಂಜೆ 5.30ಕ್ಕೆ ಸ್ಫೂರ್ತಿ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಎಲ್. ಶ್ರೀಧರ್ ...

ಸಿದ್ಧಾರೂಢ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಕ್ಕೆ ಗಂಧದ ಲೇಪನ…

ಸಿದ್ಧಾರೂಢ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಕ್ಕೆ ಗಂಧದ ಲೇಪನ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಸಿದ್ಧಾರೂಢ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ Raghavendra swamy Mutt ಅಕ್ಷಯ ತೃತೀಯ ಪ್ರಯುಕ್ತ ಬೆಳಗ್ಗೆ 6ಗಂಟೆಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷವಾಗಿ ರಾಯರ ಬೃಂದಾವನಕ್ಕೆ ಗಂಧದ ಲೇಪನ ಕಾರ್ಯಕ್ರಮ ಮಾಡಲಾಯಿತು. ಈ ...

Page 617 of 695 1 … 616 617 618 … 695
  • Trending
  • Latest
error: Content is protected by Kalpa News!!