Tuesday, October 13, 2026
Advertisement
ADVERTISEMENT

Tag: NewsinKannada

ಭದ್ರಾವತಿ: ಬಿಳಿಕಿ ಮಠದಲ್ಲಿ ಅಕ್ಷಯ ತೃತೀಯ, ಬಸವ ಜಯಂತಿ ಆಚರಣೆ

ಭದ್ರಾವತಿ: ಬಿಳಿಕಿ ಮಠದಲ್ಲಿ ಅಕ್ಷಯ ತೃತೀಯ, ಬಸವ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅಕ್ಷಯ ತೃತೀಯ ಶ್ರೀ ಬಸವ ಜಯಂತಿ ಉತ್ಸವವನ್ನು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಯುವಘಟಕ ಇವರ ಆಶ್ರಯದಲ್ಲಿ ಬಿಳಿಕಿ ಮಠದಲ್ಲಿ ಆಚರಿಸಲಾಯಿತು. ರಾಚೋಟೆಶ್ವರ ಶಿವಾಚಾರ್ಯ ಸ್ವಾಮಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ...

ಭದ್ರಾವತಿ: ಮೇ 11ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

ಭದ್ರಾವತಿ: ಮೇ 11ರಂದು ಶ್ರೀನಿವಾಸ ಕಲ್ಯಾಣ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ಶ್ರೀನಿವಾಸ ಕಲ್ಯಾಣ ಸಮಿತಿ ಮತ್ತು ಸಂಕರ್ಷಣ ಧರ್ಮ ಸಂಸ್ಥೆ ಸಹಕಾರದೊಂದಿಗೆ ಸಿದ್ಧಾರೂಢ ನಗರ ಶ್ರೀನಿವಾಸ ದೇವರ ದೇವಸ್ಥಾನದಲ್ಲಿ ಮೇ 11ರ ಬುಧವಾರ ಶ್ರೀನಿವಾಸ ಕಲ್ಯಾಣ ಮಹೋತ್ಸವ ಆಯೋಜಿಸಲಾಗಿದೆ. ಕಲ್ಯಾಣೋತ್ಸವ ನಿಮಿತ್ತ ಮೇ ...

ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

ಭರದಿಂದ ಸಾಗಿದ ‘ಹುಬ್ಬಳ್ಳಿಯವ’ ಅನಿಮೇಶನ್ ಚಲನಚಿತ್ರ

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ಹುಬ್ಬಳ್ಳಿಯವ ಅನಿಮೇಶನ್ ಚಲನಚಿತ್ರ 'ಹುಬ್ಬಳ್ಳಿಯವ' ಎಂಬ ಹೆಸರಿನಲ್ಲಿಯೇ ಸಿನಿ ರಂಗವನ್ನು ಆಕರ್ಷಿಸುವಲ್ಲಿ ಹುಬ್ಬಳ್ಳಿಯ ನಿರ್ದೇಶಕ ಬಾಬಾ ಯಶಸ್ವಿಯಾಗಿದ್ದಾರೆ. ಉತ್ತರ ಕರ್ನಾಟಕದ ಜನ ಹೊಸತನದಲ್ಲಿ ಯಾವಾಗಲೂ ಮುಂದೆ ಇರುತ್ತಾರೆ ಎನ್ನುವುದನ್ನು ಸಾಬೀತು ಪಡಿಸಲು ಬಾಬಾ ...

ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ : ಸಚಿವ ಡಾ. ಸುಧಾಕರ್

ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಕ್ಯಾನ್ಸರ್ ಆಸ್ಪತ್ರೆಗೆ ಶಿಲಾನ್ಯಾಸ : ಸಚಿವ ಡಾ. ಸುಧಾಕರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ Minister Sudhakar ಹೇಳಿದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ...

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಸವೇಶ್ವರ ಜಯಂತಿ ಆಚರಣೆ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಸವೇಶ್ವರ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಬಸವೇಶ್ವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಎನ್. ರಮೇಶ್, ಜಿಲ್ಲಾ ...

ಅಕ್ಷಯ ತೃತೀಯ: ಹಳೆನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಗಳಿಗೆ ಗಂಧಲೇಪನ

ಅಕ್ಷಯ ತೃತೀಯ: ಹಳೆನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಗಳಿಗೆ ಗಂಧಲೇಪನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೆನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ Raghavendra Swamy Mutt ಅಕ್ಷಯ ತೃತೀಯ Akshaya Truthiya ತದಿಗೆಯಂದು ಮೂರು ಬೃಂದಾವನಗಳಿಗೆ ಅಭಿಷೇಕ ಗಂಧಲೇಪನ ಕಾರ್ಯಕ್ರಮ ಜರಗಿತು. ಪ್ರಧಾನ ಅರ್ಚಕರಾದ ಸತ್ಯನಾರಾಯಣ ಚಾರ್, ಮಾಧು ರಾವ್ ...

ಶ್ರೀ ಉಮಾಮಹೇಶ್ವರ ದೇವರ ಭಕ್ತಿಗೀತೆ ವೀಡಿಯೋ ಬಿಡುಗಡೆ… 

ಶ್ರೀ ಉಮಾಮಹೇಶ್ವರ ದೇವರ ಭಕ್ತಿಗೀತೆ ವೀಡಿಯೋ ಬಿಡುಗಡೆ… 

ಕಲ್ಪ ಮೀಡಿಯಾ ಹೌಸ್   | ದಕ್ಷಿಣ ಕನ್ನಡ  | ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕೃಷ್ಣ ಪ್ರಸಾದ್ ಆಚಾರ್ಯ ಕೈಂತಿಲ ಛಾಯಾಗ್ರಹಣದಲ್ಲಿ ಮೂಡಿಬಂದ ಶ್ರೀ ಉಮಾಮಹೇಶ್ವರ ದೇವರ ಭಕ್ತಿಗೀತೆ ವೀಡಿಯೋ " shutter up films " youtube ...

ಸೊರಬ: ರಾಜಕೀಯ ವೈಷಮ್ಯ ಹಿನ್ನೆಲೆ ವ್ಯಕ್ತಿ ಕೊಲೆ – ಆರೋಪಿ ಬಂಧನ

ಸೊರಬ: ರಾಜಕೀಯ ವೈಷಮ್ಯ ಹಿನ್ನೆಲೆ ವ್ಯಕ್ತಿ ಕೊಲೆ – ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಮದುವೆಯಾಗಲು ಕನ್ಯೆಯ ಫೋಟೋ ತೋರಿಸುವುದಾಗಿ ಮನೆಗೆ ಕರೆಸಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಮನ್ಮನೆ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮದ ಲೇಖಪ್ಪ (36) ಎಂಬ ಕೊಲೆಯಾದ ...

ನಮಾಮಿ ಭಗವತ್ಪಾದಂ ಶಂಕರಂ ಲೋಕ ಶಂಕರಂ

ಮೇ 6ರವರೆಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ ಜಯಂತಿ ಮಹೋತ್ಸವ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ಶೃಂಗೇರಿ ಶಂಕರ ಮಠದಲ್ಲಿ ಮೇ 6ರವರೆಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಮೇ 5ರ ಗುರುವಾರದವರೆಗೆ ಪ್ರತಿನಿತ್ಯ ಬೆಳಿಗ್ಗೆ 10ಗಂಟೆಯಿಂದ 12ರವರೆಗೆ ಶ್ರೀ ಶಾರದ ಶಂಕರ ಭಕ್ತ ಮಂಡಳಿ, ...

ಭದ್ರಾವತಿ: ತವರಿಗೆ ಮರಳಿದ ವೀರ ಯೋಧ ಮಂಜುನಾಥ್‌ಗೆ ಅದ್ಧೂರಿ ಸ್ವಾಗತ

ಭದ್ರಾವತಿ: ತವರಿಗೆ ಮರಳಿದ ವೀರ ಯೋಧ ಮಂಜುನಾಥ್‌ಗೆ ಅದ್ಧೂರಿ ಸ್ವಾಗತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ತವರಿಗೆ ಮರಳಿದ ವೀರ ಯೋಧ ಜಿ. ಮಂಜುನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಹೊಸಮನೆ ನಿವಾಸಿ ಜಿ. ಮಂಜುನಾಥ್‌ರವರು ಭಾರತೀಯ ಸೇನೆಯಲ್ಲಿ ...

Page 618 of 695 1 … 617 618 619 … 695
  • Trending
  • Latest
error: Content is protected by Kalpa News!!