Tuesday, April 7, 2026
Advertisement
ADVERTISEMENT

Tag: NewsinKannada

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ...

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಯುವ ಕಾಂಗ್ರೆಸ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ತಂಪು ಪಾನೀಯ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೋನಾ ಲಾಕ್‌ಡೌನ್ ಎರಡನೆಯ ದಿನದ ಕರ್ಫ್ಯೂ ಇರುವುದರಿಂದ ನಗರದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಇಂತಹ ಸಂದರ್ಭದಲ್ಲಿ ನಗರದ ಹಲವು ಭಾಗಗಳಲ್ಲಿ ಇರುವ ನಿರ್ಗತಿಕರಿಗೆ ಊಟದ ಪ್ಯಾಕೆಟ್, ...

ಚುನಾವಣೆ ಮುಂದೂಡಿಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟಿಸುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ತತ್ತರಿಸಿಹೋಗಿದೆ. ಇತರ ಜಿಲ್ಲೆಗಳಲ್ಲೂ ಸಹ ಮಹಾಮಾರಿ ವ್ಯಾಪಕವಾಗತೊಡಗಿದ್ದು, ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ...

ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ಕೊರೊನೇತರ ರೋಗಿಗಳ ಚಿಕಿತ್ಸೆಗೆ ನೆಗೆಟಿವ್ ವರದಿ ಬೇಡ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೋನಾ ಸೋಂಕು ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕೇಳುತ್ತಿವೆ. ಹೀಗಾಗಿ ...

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ರಾಜ್ಯಾದ್ಯಂತ 15 ದಿನ ಲಾಕ್ ಡೌನ್?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ...

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ʼಕೋವಾಕ್ಸಿನ್ ಲಸಿಕೆʼಯ ದರ ಘೋಷಿಸಿದ ʼಭಾರತ್‌ ಬಯೋಟಿಕ್‌ʼ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಹೈದರಾಬಾದ್ ಮೂಲದ ಕಂಪನಿ ಭಾರತ್‌ ಬಯೋಟಿಕ್‌ ತನ್ನ ಕೊವಾಕ್ಸಿನ್ ಲಸಿಕೆಯ ದರವನ್ನ ಘೋಷಿಸಿದ್ದು, ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ ₹600 ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹1,200ಗೆ ಲಭ್ಯವಾಗಲಿದೆ ಎಂದು ತಿಳಿಸಿದೆ. ಲಸಿಕೆ ತಯಾರಕರು ಕೊವಾಕ್ಸಿನ್ ಅನ್ನು ...

ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕೊರೋನಾ: ಯುವ ಜನರೂ ಎಚ್ಚರಿಕೆಯಿಂದಿರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವೀಕೆಂಡ್ ಕರ್ಫ್ಯೂ ಸೋಮವಾರದಿಂದಲೂ ಮುಂದುವರೆಸಿದರೆ ಒಳ್ಳೆಯದು ಎಂಬ ಅಭಿಪ್ರಾಯ ಸರ್ಕಾರಕ್ಕೂ ಇದೆ. ಆದರೆ ಜನ ಬೇಡ ಅಂತ ಹೇಳುತ್ತಿದ್ದಾರೆ. ಎಲ್ಲವೂ ಮಾಮೂಲಾಗಿ, ಆರಾಮಾಗಿ ಇರಬೇಕು. ಸಾಯ್ತಾ ಇರೋರು ಸಾಯಲಿ ಅಂತ ಮಾತಾನಾಡಿದರೆ ನಾವೇನು ಮಾಡಲಾಗುತ್ತೆ. ಎಲ್ಲರೂ ...

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಾರ್ಡ್ ನಂಬರ್ ೩ರ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷದ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಸಾಗರ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರಶಾಂತ್ ಕೊಲ್ವೇಕರ್ (35) ವರ್ಷ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿದ್ದು ...

ಬಳ್ಳಾರಿ: ಕೊರೋನಾ ತಡೆಯಲು ಮುಂಜಾಗ್ರತಾ ಕ್ರಮ: ಸಚಿವ ಅನಂದ್ ಸಿಂಗ್ ತುರ್ತು ಸಭೆ

ಬಳ್ಳಾರಿ: ಕೊರೋನಾ ತಡೆಯಲು ಮುಂಜಾಗ್ರತಾ ಕ್ರಮ: ಸಚಿವ ಅನಂದ್ ಸಿಂಗ್ ತುರ್ತು ಸಭೆ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಬಳ್ಳಾರಿಯ ವಿಮ್ಸ್ ಸಭಾಂಗಣದಲ್ಲಿ ನಡೆದ ಕೋವಿಡ್ ತುರ್ತು ...

Page 688 of 695 1 687 688 689 695
  • Trending
  • Latest
error: Content is protected by Kalpa News!!