Sunday, September 13, 2026
Advertisement
ADVERTISEMENT

Tag: NewsKannada

ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣರ ಆಕ್ರೋಶ: ಬಹಿರಂಗ ಕ್ಷಮಾಪಣೆಗೆ ಪಟ್ಟು

ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣರ ಆಕ್ರೋಶ: ಬಹಿರಂಗ ಕ್ಷಮಾಪಣೆಗೆ ಪಟ್ಟು

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಬ್ರಾಹ್ಮಣ ಸಮಾಜವನ್ನು ನಿಂದಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯ ಅವರ ಕ್ರಮವನ್ನು ವಿರೋಧಿಸಿ ಬ್ರಾಹ್ಮಣ ಸಮುದಾಯವರು ಇಂದಿಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ನಗರದ ಆರ್‌ಪಿಡಿ ಕ್ರಾಸ್ ಬಳಿ ಸಿದ್ಧರಾಮಯ್ಯ ಮತ್ತು ...

ಗರ್ಭಿಣಿ ವಿಚಾರದಲ್ಲಿ ವೈದ್ಯಕೀಯ ನಿರ್ಲಕ್ಷ: ಪ್ರಸೂತಿ ತಜ್ಞೆಗೆ ಬಿತ್ತು ಬರೋಬ್ಬರಿ 11 ಲಕ್ಷ ರೂ. ದಂಡ

ಗರ್ಭಿಣಿ ವಿಚಾರದಲ್ಲಿ ವೈದ್ಯಕೀಯ ನಿರ್ಲಕ್ಷ: ಪ್ರಸೂತಿ ತಜ್ಞೆಗೆ ಬಿತ್ತು ಬರೋಬ್ಬರಿ 11 ಲಕ್ಷ ರೂ. ದಂಡ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಗರ್ಭಿಣಿಯೊಬ್ಬರ ತಪಾಸಣೆ ವಿಚಾರದಲ್ಲಿ ವೈದ್ಯಕೀಯ ನಿರ್ಲಕ್ಷ ತೋರಿದ ಪರಿಣಾಮ ಅಂಗವಿಕಲ ಶಿಶು ಜನಿಸಿದ್ದು, ನಿರ್ಲಕ್ಷ ತೋರಿದ ವೈದ್ಯರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಬರೋಬ್ಬರಿ ರೂ. 11,10,000 ದಂಡ ವಿಧಿಸಿದ ಘಟನೆ ...

ರೈಲ್ವೆ ಸ್ವಚ್ಛತಾ ಕಾರ್ಮಿಕರ ಮರು ನೇಮಕಕ್ಕೆ ಹೈಕೋರ್ಟ್‌ಗೆ ಅರ್ಜಿ: ಶಿವಣ್ಣ ಕೋಟೆ

ರೈಲ್ವೆ ಸ್ವಚ್ಛತಾ ಕಾರ್ಮಿಕರ ಮರು ನೇಮಕಕ್ಕೆ ಹೈಕೋರ್ಟ್‌ಗೆ ಅರ್ಜಿ: ಶಿವಣ್ಣ ಕೋಟೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಹುಬ್ಬಳ್ಳಿಯ ರೈಲ್ವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರನ್ನು ಮಾನವೀಯ ದೃಷ್ಟಿಯಿಂದ ಹಾಗೂ ಕರ್ಮಚಾರಿ ಕಲ್ಯಾಣ ದೃಷ್ಟಿಯಿಂದ ಪುನ: ಕೆಲಸಕ್ಕೆ ಸೇರಿಸಿಕೊಳ್ಳುವಂತೆ ವರದಿಯನ್ನು ಫೆ.13ರೊಳಗಾಗಿ ಹೈಕೋರ್ಟ್‍ಗೆ ಸಲ್ಲಿಸಲಾಗುವುದೆಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ...

ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

ಶೀಘ್ರದಲ್ಲೇ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಕಟ: ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರ ಕ್ಷೇತ್ರದ ಪಕ್ಷದ ಅಭ್ಯರ್ಥಿಯ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್ನೊಂದು ವಾರದೊಳಗೆ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಹೇಳಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಜಾತಿ ಮಾತುಗಳಿಗೆ ಜ‌ನ ಬೆಲೆ ಕೊಡುವುದಿಲ್ಲ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮ ತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ ಇರುವುದನ್ನು ಮಾತನಾಡಬಾರದು. ಇಂಥ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎನ್ನುವುದು ನನ್ನ ...

ಪೆಂಕಾಕ್ ಸಿಲಾಟ್ ಕ್ರೀಡಾಕೂಟದಲ್ಲಿ ಕಂಚಿನ ಪದಕ: ಜಿಲ್ಲೆಗೆ ಕೀರ್ತಿ ತಂದ ದೀಪಿಕಾ

ಪೆಂಕಾಕ್ ಸಿಲಾಟ್ ಕ್ರೀಡಾಕೂಟದಲ್ಲಿ ಕಂಚಿನ ಪದಕ: ಜಿಲ್ಲೆಗೆ ಕೀರ್ತಿ ತಂದ ದೀಪಿಕಾ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಅಖಿಲ ಭಾರತ 6ನೇ ಪೆಂಕಾಕ್ ಸಿಲಾಟ್ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿದ್ಯಾರ್ಥಿನಿ ದೀಪಿಕಾ ಸುಣರ್ಗಾ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಕಂಚಿನ ಪದಕ ಪಡೆದು ರಾಜ್ಯಕ್ಕೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಇತ್ತೀಚೆಗೆ ಗೋವಾದ ಮನೋಹರ್ ...

ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

ಬಳ್ಳಾರಿ ಗ್ರಾಪಂ ಉಪಚುನಾವಣೆ ದಿನಾಂಕ ಪ್ರಕಟ: ಫೆ.14 ನಾಮಪತ್ರ ಸಲ್ಲಿಸಲು ಕೊನೆಯ ದಿನ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಫೆ.14ರಂದು ಕೊನೆಯ ...

ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಬಳ್ಳಾರಿ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತವು ವಿಶೇಷ ಒತ್ತು ನೀಡಿದೆ. ಇದಕ್ಕಾಗಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ...

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  | ರಾಜ್ಯದ ನಗರಗಳ ಹೊರ ವಲಯಗಳಲ್ಲಿ ಲಾರಿ, ಟ್ರಕ್‌ಗಳ ನಿರ್ವಹಣೆದಾರರಿಗೆ ತಂಗುದಾಣ, ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಒದಗಿಸುವ ಹಾಗೂ ವಾಹನ ದಟ್ಟಣೆ, ಅಪಘಾತಗಳು, ರಸ್ತೆಗಳಿಗೆ ಆಗುವ ಹಾನಿ ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ...

ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ

ಬೆಂಗಳೂರು ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ನೀಡಿರುವುದು ನಮ್ಮ ಬಿಜೆಪಿ ಸರ್ಕಾರ: ಸಚಿವ ಕೆ.ಗೋಪಾಲಯ್ಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿನ ನಮ್ಮ ಕ್ಲಿನಿಕ್ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಉದ್ಘಾಟಿಸಿರುವುದು ಬಹಳ ಸಂತಸ ತಂದಿದೆ. ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರವನ್ನು ನೀಡಿದ ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ...

Page 321 of 695 1 320 321 322 695
  • Trending
  • Latest
error: Content is protected by Kalpa News!!