Tuesday, September 8, 2026
Advertisement
ADVERTISEMENT

Tag: NewsKannada

ಕಲಿಕೆಗೆ ಗಾಂಧಿಮಾರ್ಗ ಇಂದಿನ ಅಗತ್ಯ: ನಿವೃತ್ತ ಜಂಟಿ ನಿರ್ದೇಶಕ ತಿರುಮಲರಾವ್ ಅಭಿಮತ

ಕಲಿಕೆಗೆ ಗಾಂಧಿಮಾರ್ಗ ಇಂದಿನ ಅಗತ್ಯ: ನಿವೃತ್ತ ಜಂಟಿ ನಿರ್ದೇಶಕ ತಿರುಮಲರಾವ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಗಾಂಧೀಜಿಯವರು ಸರ್ವರ ಹಿತಕ್ಕಾಗಿ ಆದರ್ಶಗಳನ್ನು ನಮ್ಮ ಮುಂದೆ ಇಟ್ಟಿದ್ದು, ಈ ಆದರ್ಶಗಳು ಆದರ್ಶಗಳಾಗಿಯೇ ಉಳಿಯಬೇಕೆ? ಇಂದು ನಾವು ಈ ಕುರಿತು ಚಿಂತಿಸಬೇಕು, ಗಾಂಧೀಜಿ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಕುರಿತು ಹೇಳಿದ ನುಡಿಗಳು ಎಲ್ಲರೂ ಎಲ್ಲ ...

ನಕಾಶೆ ಪ್ರಕಾರ ರಸ್ತೆ ಗುರುತಿಸಿ ಅಭಿವೃದ್ಧಿಪಡಿಸಲು ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

ನಕಾಶೆ ಪ್ರಕಾರ ರಸ್ತೆ ಗುರುತಿಸಿ ಅಭಿವೃದ್ಧಿಪಡಿಸಲು ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  | ಸರ್ಕಾರಿ ಗೋಮಾಳದ ಪೋಡಿ, ರೈತರಿಗೆ ನಿವೇಶನ ಹಂಚಿಕೆಗೆ ಪ್ರಸ್ತಾವನೆ, ಗುಡುವನಹಳ್ಳಿಯಿಂದ ಕೋರಮಂಗಲ ಗ್ರಾಮಕ್ಕೆ ನಕಾಶೆ ಪ್ರಕಾರ ರಸ್ತೆ ಗುರುತಿಸಿ ಅಭಿವೃದ್ಧಿಪಡಿಸಲು ಸೂಚನೆ ಸೇರಿದಂತೆ ಸ್ಥಳೀಯ ಗ್ರಾಮಸ್ಥರ ಹಲವಾರು ಅಹವಾಲುಗಳಿಗೆ ಜಿಲ್ಲಾಧಿಕಾರಿಗಳ ನಡೆ ...

ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ

ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಮುಂದಿನ ಒಂದು ತಿಂಗಳ ಕಾಲ ನಂದಿನಿ ಸಿಹಿ ಉತ್ಸವ ನಡೆಯಲಿದ್ದು, ಉತ್ಸವದಲ್ಲಿ ನಂದಿನಿಯ ಸುಮಾರು 70 ಉತ್ಪನ್ನಗಳಲ್ಲಿ 30 ಸಿಹಿ ಉತ್ಪನ್ನಗಳಿಗೆ ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಪ್ರತಿಯೊಬ್ಬ ಗ್ರಾಹಕರು ಗುಣಮಟ್ಟಯುಕ್ತ ...

ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ

ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ

ಕಲ್ಪ ಮೀಡಿಯಾ ಹೌಸ್ | ಬೆಳಗಾವಿ/ಸೊರಬ | ಸೊರಬ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ Minister Gopalaiah ವಿಧಾಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ಕಲಾಪದ‌ ವೇಳೆ ಸೊರವ ಶಾಸಕ ಕುಮಾರ್ ಬಂಗಾರಪ್ಪ ಅವರ ...

ಗದಗಕ್ಕೆ ತೆರಳಿದ್ದ ಸಚಿವ ಶ್ರೀರಾಮುಲು ಆಟೋ ಓಡಿಸಿದ್ದೇಕೆ: ಜನರು ಏನೆಂದರು?

ಗದಗಕ್ಕೆ ತೆರಳಿದ್ದ ಸಚಿವ ಶ್ರೀರಾಮುಲು ಆಟೋ ಓಡಿಸಿದ್ದೇಕೆ: ಜನರು ಏನೆಂದರು?

ಕಲ್ಪ ಮೀಡಿಯಾ ಹೌಸ್   |  ಗದಗ  | ನಗರಕ್ಕೆ ಭೇಟಿ ನೀಡಿದ್ದ ಸಚಿವ ಶ್ರೀರಾಮುಲು Minister Shriramulu ಮುಂಜಾನೆಯೇ ಸಾರ್ವಜನಿಕರೊಂದಿಗೆ ಉಭಯಕುಶಲೋಪರಿ ವಿಚಾರಿಸಿದರು. ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಗದಗ ಜಿಲ್ಲೆಗೂ ನನಗೂ ಬಿಡಿಸಲಾಗದ ಅವಿನಾಭಾವ ಸಂಬಂಧವಿದೆ. ಈ ಹಿಂದೆ ...

ಸಾಗರ ಮಾರ್ಕೆಟ್ ಬಳಿ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ: ಪರಿಶೀಲಿಸಿದ ಶಾಸಕ ಹಾಲಪ್ಪ

ಸಾಗರ ಮಾರ್ಕೆಟ್ ಬಳಿ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ: ಪರಿಶೀಲಿಸಿದ ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಪಟ್ಟಣದ ನಾಗರಿಕರ ಬಹಳ ವರ್ಷಗಳ ಬೇಡಿಕೆಯಾಗಿದ್ದ ಚತುಷ್ಪಥ ರಸ್ತೆಯ(ಮಾರ್ಕೆಟ್ ರಸ್ತೆ) ಕಾಮಗಾರಿ ವೇಗ ಪಡೆದುಕೊಂಡಿದ್ದು, ಶಾಸಕ ಎಚ್. ಹಾಲಪ್ಪ MLA Halappa ಅವರು ಕಾಮಗಾರಿಯನ್ನು ವೀಕ್ಷಿಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮೂರಿನ ...

ಸ್ವ ನಿಧಿ ಮಹೋತ್ಸವಕ್ಕೆ ಮೇಯರ್ ಶಿವಕುಮಾರ್ ಚಾಲನೆ

ಸ್ವ ನಿಧಿ ಮಹೋತ್ಸವಕ್ಕೆ ಮೇಯರ್ ಶಿವಕುಮಾರ್ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ ಸ್ವ ನಿಧಿ ಮಹೋತ್ಸವಕ್ಕೆ ಮೇಯರ್ ಎನ್. ಶಿವಕುಮಾರ್, ಹಗ್ಗ ಜಗ್ಗುವುದರ ಮೂಲಕ ಚಾಲನೆ ನೀಡಿದರೆ, ...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್   |  ರಿಪ್ಪನ್‌ಪೇಟೆ  | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಕಾರು ಹೆದ್ದಾರಿಪುರ ...

ಡಿ.31, ಜ.1ರಂದು’ಟಿಪ್ಪು ನಿಜಕನಸುಗಳು’ ವಿಶೇಷ ರಂಗಪ್ರಯೋಗ

ಡಿ.31, ಜ.1ರಂದು’ಟಿಪ್ಪು ನಿಜಕನಸುಗಳು’ ವಿಶೇಷ ರಂಗಪ್ರಯೋಗ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಶಿವಮೊಗ್ಗದ ಸಾಂಸ್ಕೃತಿಕ ಸಮುಚ್ಛಯ, ರಂಗಾಯಣದಲ್ಲಿ ಡಿ.31 ಮತ್ತು ಜನವರಿ 1 ರಂದು (ಶನಿವಾರ ಮತ್ತು ಭಾನುವಾರ) ಸಂಜೆ 6 ಕ್ಕೆ 'ಟಿಪ್ಪು ನಿಜಕನಸುಗಳು' ವಿಶೇಷ ರಂಗಪ್ರಯೋಗ ...

Page 378 of 695 1 377 378 379 695
  • Trending
  • Latest
error: Content is protected by Kalpa News!!