ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | Zee Kannada has always captivated its audience with unique content, offering engaging fiction stories,...
Read moreDetailsಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ 15 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 6 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಪಡೆಯುವುದರೊಂದಿಗೆ ಪಟ್ಟಣ ಪಂಚಾಯಿತಿಯ ಆಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದೆ. ಬಿಜೆಪಿ ಶಾಸಕರಿದ್ದರೂ, ಪ್ರಸಕ್ತ ಚುನಾವಣೆಯ ...
ಕಲ್ಪ ಮೀಡಿಯಾ ಹೌಸ್ ತೀರ್ಥಹಳ್ಳಿ: ಪಟ್ಟಣ ಪಂಚಾಯ್ತಿಗೆ ಏ.27ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಕೆಲವು ವಾರ್ಡ್‌ನ ಫಲಿತಾಂಶ ಫಲಿತಾಂಶ ಘೋಷಣೆಯಾಗಿದೆ. ಸಹ್ಯಾದ್ರಿ ವಾರ್ತೆ ಪತ್ರಿಕೆಯ ಗಣಪತಿ 10ನೆಯ ವಾರ್ಡ್‌ನ ಹಾಗೂ ಯತಿರಾಜ್ ಎರಡನೆಯ ವಾರ್ಡ್‌ನಿಂದ, ಸೊಪ್ಪುಗುಡ್ಡೆ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಆಪ್ತಮಿತ್ರ ಸಹಾಯವಾಣಿಯ ಮೂಲಕ ಎಲ್ಲ ಕೋವಿಡ್ ರೋಗಿಗಳಿಗೆ ಕರೆ ಮಾಡಿ ಸೂಕ್ತ ಮಾರ್ಗದರ್ಶನ ನೀಡಲು ಸಿದ್ಧತೆ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪಾಸಿಟಿವ್ ಆದ ...
ಕಲ್ಪ ಮೀಡಿಯಾ ಹೌಸ್ ಸೊರಬ: ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಒಡನಾಡಿಯಾಗಿದ್ದ ತಾಲ್ಲೂಕಿನ ಚಿಕ್ಕಮಾಕೊಪ್ಪ ಗ್ರಾಮದ ನಿವಾಸಿ, ತಾಪಂ ಮಾಜಿ ಅಧ್ಯಕ್ಷ ಫಕ್ಕೀರಪ್ಪ ಮಾಕೊಪ್ಪ (72) ಗುರುವಾರ ಬೆಳಗಿನ ಜಾವ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಏ.30ರ ನಾಳೆ ಹಳೇನಗರದ ಸಂಚಿಹೊನ್ನಮ್ಮ ಬಾಲಿಕಾ ಪದವಿ ಪೂರ್ವ ಶಾಲೆಯಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರಕಾಶ್ ಹೇಳಿದರು. ಸುದ್ಧಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 5 ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗ್ರಾಮ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸರ್ಕಾರಿ/ಅರೆ ಸರ್ಕಾರಿ ನೌಕರರಿಗಾಗಿ ಏ.29ರಿಂದ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಹೊಸನಗರ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ 8:30ಕ್ಕೆ ಸರಿಯಾಗಿ ಬಸ್ ಹೊರಡಲಿದ್ದು, ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ನಿರಾಶ್ರಿತರಿಗೆ ನಗರದ ವಿವಿಧೆಡೆ ಆಹಾರ ಹಾಗೂ ವಾಟರ್ ಬಾಟಲ್‌ಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಕೆ.ಶೇಖರ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಶಿವಮೊಗ್ಗ ವಿನೋದ್ ...
ಕಲ್ಪ ಮೀಡಿಯಾ ಹೌಸ್ ಬೀದರ್: ರಾಷ್ಟ್ರದೆಲ್ಲೆಡೆ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಸೋಂಕು ಹರಡುವುದನ್ನು ನಿಯಂತ್ರಿಸಲು ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ವ್ಯಾಕ್ಸಿನ್ ...
Copyright © 2026 Kalpa News. Designed by KIPL