Thursday, January 15, 2026
">
ADVERTISEMENT

Tag: NewsKannada

ವಾಣಿಜ್ಯ ಪರೀಕ್ಷೆ ಮುಂದೂಡಿಕೆ

ವಾಣಿಜ್ಯ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಏಪ್ರಿಲ್-22 ರಿಂದ ನಿಗಧಿಪಡಿಸಿದ್ದ ಏಪ್ರಿಲ್/ಮೇ 2021ರ ವಾಣಿಜ್ಯ ಪರೀಕ್ಷೆಯ ಶೀಘ್ರಲಿಪಿ, ಮುದ್ರಣ ಹಾಗೂ ಬರವಣಿಗೆಯ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗಾಣು ಹರಡುವುದನ್ನು ತಡೆಗಟ್ಟಲು ಸರ್ಕಾರ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ...

ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಕೋವಿಡ್ ನಿಯಂತ್ರಣ ತಪ್ಪಲು ಆಡಳಿತ ಮತ್ತು ವಿರೋಧ ಪಕ್ಷಗಳೇ ನೇರ ಹೊಣೆ: ಜಗದೀಶ್ ವಿ. ಸದಂ ಕಿಡಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯದಲ್ಲಿ ಕೋವಿಡ್ ಎರಡನೆಯ ಅಲೆಯು ಈ ರೀತಿಯಲ್ಲಿ ಉಲ್ಬಣಾವಸ್ಥೆಗೆ ತಲುಪಲು ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳೇ ನೇರ ಹೊಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ...

ಶುಲ್ಕದಲ್ಲಿ ಶೇ.30ರಷ್ಟು ರಿಯಾಯ್ತಿಯೊಂದಿಗೆ ಮೇ.1ರಿಂದ ವಾಸವಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

ಶುಲ್ಕದಲ್ಲಿ ಶೇ.30ರಷ್ಟು ರಿಯಾಯ್ತಿಯೊಂದಿಗೆ ಮೇ.1ರಿಂದ ವಾಸವಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ:2020-21ನೆಯ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಕೊರೋನಾದಿಂದ ಲಾಕ್‌ಡೌನ್ ವಿಧಸಲಾಗಿದ್ದ ಪರಿಣಾಮ ಶಾಲೆಯ ಒಟ್ಟು 220 ದಿನಗಳಲ್ಲಿ 80 ದಿನಗಳು ಮಾತ್ರ ಶಾಲೆ ನಡೆಸಲು ಸಾಧ್ಯವಾಯಿತು. ಇನ್ನು ಉಳಿದಂತೆ ಆನ್‌ಲೈನ್ ಹಾಗೂ ಆಫ್‌ಲೈನ್ ಕ್ಲಾಸ್‌ಗಳನ್ನು ನಡೆಸಿ ಪಠ್ಯಕ್ರಮಗಳನ್ನು ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ದಿನಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ಜಾಹೀರಾತು ಹಿನ್ನೆಲೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ಷೇಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಲೇ ಇದ್ದು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂ. ಹಣ ಖರ್ಚು ಮಾಡಿ ಎಲ್ಲಾ ದಿನಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ...

ಕೊರೊನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕೊರೊನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇದು ಎರಡನೆಯ ಬಾರಿ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಏಪ್ರಿಲ್ ...

ಕೋವಿಡ್-19: ಸಾರ್ವಜನಿಕರು ಹೆಚ್ಚು ಜಾಗೃತಿಯಿಂದ ಇರಲು ಪಿಎಸ್‌ಐ ಮಹೇಶ್ ಸಲಹೆ

ಕೋವಿಡ್-19: ಸಾರ್ವಜನಿಕರು ಹೆಚ್ಚು ಜಾಗೃತಿಯಿಂದ ಇರಲು ಪಿಎಸ್‌ಐ ಮಹೇಶ್ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗೃತಿಯಿಂದ ಜೀವನ ಸಾಗಿಸಬೇಕು ಎಂದು ಪಿಎಸ್‌ಐ ಮಹೇಶ ಹೊಸಪೇಟೆ ಹೇಳಿದ್ದಾರೆ. ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಸಾರ್ವಜನಿಕರಿಗಾಗಿ ಏರ್ಪಡಿಸಲಾಗಿದ್ದ ಕೊರೋನಾ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಕೊರೋನಾ ಸಾಂಕ್ರಾಮಿಕ ...

ತೀರ್ಥಹಳ್ಳಿ-ಕುಂದಾಪುರ ರಾ.ಹೆ.-52ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ತೀರ್ಥಹಳ್ಳಿ-ಕುಂದಾಪುರ ರಾ.ಹೆ.-52ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್‌ನ ಎರಡು ಭಾಗದಲ್ಲಿ 1500 ಮೀ ಕಾಂಕ್ರೀಟ್ ಪೇವ್‌ಮೆಂಟ್ ಕಾಮಗಾರಿ ಆರಂಭಿಸುವುದರಿಂದ ಈ ರಸ್ತೆಯ ಮೂಲಕ ವಾಹನಗಳ ಸಂಚಾರವನ್ನು ದಿ: 22.4.2021 ರಿಂದ ದಿ: 5.6.2021 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಕೋವಿಡ್ ಮಾರ್ಗಸೂಚಿ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್  ತಿಳಿಸಿದರು. ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತರ ನಿರ್ವಹಣೆಗೆ ಕೈಗೊಳ್ಳಲಾಗಿರುವ ...

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಜಾರಿ ಮಾಡಿರುವ ಬೆನ್ನಲ್ಲೇ ಬ್ಯಾಂಕ್ ವ್ಯವಹಾರಗಳ ಸಮಯವನ್ನೂ ಸಹ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಎಸ್‌ಎಲ್‌ಬಿಸಿ ಮನವಿಯಂತೆ ಲೀಡ್ ಬ್ಯಾಂಕ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ...

Page 692 of 694 1 691 692 693 694
  • Trending
  • Latest
error: Content is protected by Kalpa News!!